Tag: basavaraj bommai

ಯೋಗದಿಂದ ವ್ಯಕ್ತಿ, ಸಮಾಜ, ರಾಷ್ಟ್ರ, ವಿಶ್ವಕ್ಕೆ ಶಾಂತಿ: ಮೋದಿ

ಸುದ್ದಿ 360 ಮೈಸೂರು, ಜೂ.21:  ಸಾಂಸ್ಕೃತಿಕ ರಾಜಧಾನಿ, ಆಧ್ಯಾತ್ಮ ಮತ್ತು ಯೋಗ ಸಾಧಕರ ನೆಲೆಬೀಡು ಮೈಸೂರಿನಲ್ಲಿ 8ನೇ ವಿಶ್ವ ಯೋಗ ದಿನಾಚರಣೆ ನಡೆಯುತ್ತಿರುವುದಕ್ಕೆ ಹರ್ಷ ವ್ಯಕ್ತಪಡಿಸಿ ನಮಿಸಿದ ಪ್ರಧಾನಿ ನರೇಂದ್ರ ಮೋದಿಯವರು, ದೇಶ ಮತ್ತು ವಿಶ್ವದ ಎಲ್ಲ ಸಹೃದಯರಿಗೂ 8ನೇ ವಿಶ್ವ…

ಪ್ರಧಾನಿ ಮೋದಿಗೆ ರಾಜಮನೆತನದ ಆತಿಥ್ಯ

ಸುದ್ದಿ 360 ಮೈಸೂರು, ಜೂ.21:  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಇಂದು ಮೈಸೂರಿನ ರಾಜಮಾತೆ ಪ್ರಮೋದಾದೇವಿ ಅವರು ಬೆಳಗಿನ ಉಪಹಾರಕ್ಕೆ ಆಹ್ವಾನಿಸಿ ಆಥಿತ್ಯ ನೀಡಿದರು.  ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,  ರಾಜಮಾತೆ  ಪ್ರಮೋದಾದೇವಿ ಒಡೆಯರ್,…

ಪ್ರಧಾನಿಯಿಂದ ಕೊಮ್ಮಘಟ್ಟದಲ್ಲಿ ವಿವಿಧ ರೈಲ್ವೆ ಯೋಜನೆಗಳಿಗೆ ಚಾಲನೆ

ಸುದ್ದಿ360 ಬೆಂಗಳೂರು, ಜೂ.20: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಕೊಮ್ಮಘಟ್ಟದಲ್ಲಿ ಕೊಂಕಣ ರೈಲು ಮಾರ್ಗದ 100% ವಿದ್ಯುದೀಕರಣ, ಸರ್.ಎಂ ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್, ಅರಸೀಕೆರೆ- ತುಮಕೂರು ಜೋಡಿ ರೈಲು ಮಾರ್ಗ ಹಾಗೂ ಹೊಸ ರೈಲು ಸೇವೆ, ಯಲಹಂಕ – ಪೆನುಕೊಂಡ ಜೋಡಿ…

ದೇಶ-ನಾಡು ಕಟ್ಟಿದವರ ಗೌರವ ಕಾಪಾಡಲು ಸಿದ್ದ: ಮುಖ್ಯಮಂತ್ರಿ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜೂ.19:  ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಾತನಾಡಿ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಸ್ವಾಮೀಜಿ ಗಳು ನೀಡಿರುವ ಮನವಿಯನ್ನು ತರಿಸಿಕೊಂಡು ಏನೆಲ್ಲಾ ಬದಲಾವಣೆ ಮಾಡಬೇಕೋ ಅದನ್ನು ಮುಕ್ತ ಮನಸ್ಸಿನಿಂದ ಕೈಗೊಳ್ಳಲಾಗುವುದು. ಇದನ್ನು ಪ್ರತಿಷ್ಠೆ ಎಂದು ಪರಿಗಣಿಸಿಲ್ಲ. ಪಠ್ಯದ ಕುರಿತು ಆಕ್ಷೇಪವಿದ್ದರೆ,…

ಕಾಂಗ್ರೆಸ್ನಿಂದ ಬೆಂಕಿಗೆ ತುಪ್ಪ ಹಾಕುವ ಕೆಲಸ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜೂ.19:  ಕಾಂಗ್ರೆಸ್ ಬೆಂಕಿಗೆ ತುಪ್ಪ ಹಾಕುವ ಕೆಲಸವನ್ನು ಇಡೀ ದೇಶದಲ್ಲಿ ಮಾಡುತ್ತಿದೆ ಎನ್ನುವುದಕ್ಕೆ ಖಾನಾಪುರ ಶಾಸಕರು ಧರಣಿ ಮಾಡುತ್ತಿರುವುದು ಸಾಕ್ಷಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ,   ಅಗ್ನಿಪಥ್…

ಅಗ್ನಿಪಥ ವಯೋಮಿತಿ 23 ಕ್ಕೆ ಏರಿಕೆ: ಜನರ ಅಗತ್ಯಗಳಿಗೆ ಸ್ಪಂದಿರುವ ಮೋದಿ ಸರ್ಕಾರ ಸಿಎಂ ಬೊಮ್ಮಾಯಿ

ಬೆಂಗಳೂರು, ಜೂನ್ 16: ಅಗ್ನಿಪಥ ಯೋಜನೆಯಡಿ ವಯೋಮಿತಿಯನ್ನು 21 ರಿಂದ 23 ಕ್ಕೆ ಏರಿಸುವ ಮೂಲಕ ಮೋದಿ ಸರ್ಕಾರವು ಜನರ ಅಗತ್ಯಗಳಿಗೆ ಸ್ಪಂದಿಸುವ ಸರ್ಕಾರ ಎಂದು ನಿರೂಪಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ರಕ್ಷಣಾ ಪಡೆಗಳಿಗೆ…

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ದೆಹಲಿಗೆ

ಸುದ್ದಿ೩೬೦, ಬೆಂಗಳೂರು, ಜೂ.೧೭: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಬೆಳಗ್ಗೆ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ. ಅಲ್ಲಿ ಅವರು ಜಿಎಸ್ ಟಿ ಕೌನ್ಸಿಲ್ ಗೆ ಸಂಭಂದಿಸಿದಂತೆ ಸಚಿವರೊಂದಿಗಿನ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅವರು ಬೆಳಗ್ಗೆ ತಮ್ಮ ಆರ್ ಟಿ ನಗರ ದ ನಿವಾಸದಲ್ಲಿ ಮಾಧ್ಯಮದವರೊಡನೆ…

ಜೂನ್ 16: ದಾವಣಗೆರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ದಾವಣಗೆರೆ, ಜೂನ್ 14: ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಇವರು ಜೂನ್ 16 ರಂದು ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಜೂನ್ 16 ರ ಬೆಳಿಗ್ಗೆ 9,30ಕ್ಕೆ ಬೆಂಗಳೂರಿನಿಂದ ಹೆಲಿಕ್ಯಾಪ್ಟರ್ ಮೂಲಕ ಹೊರಟು 10,20 ಕ್ಕೆ ದಾವಣಗೆರೆ ಜಿ.ಎಂ.ಐ.ಟಿ.ಹೆಲಿಪ್ಯಾಡ್ ತಲುಪಲಿದ್ದಾರೆ. ಮಧ್ಯಾಹ್ನ…

error: Content is protected !!