ದ್ವೇಷದ ತೀರ್ಮಾನ ತೆಗೆದುಕೊಳ್ಳುತ್ತಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ಶಾಪವಾಗಿದೆ: ಬಸವರಾಜ ಬೊಮ್ಮಾಯಿ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ವೈಫಲ್ಯವಾಗಿ ಹಲವಾರು ಗ್ರಾಮದಲ್ಲಿ ಕುಡಿಯುವ ನಿರಿನ ಹಾಹಾಕಾರ ಉಂಟಾಗಿದೆ, ಅಂತರ ಜಲ ಕುಸಿದಿದೆ. ರೈತರ ಪಾಲಿಗೆ ಮುಂಗಾರು ವೈಫಲ್ಯ ಬಹಳ ದೊಡ್ಡ ಹೊಡೆತ ಕೊಟ್ಟಿದೆ. ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುವ ಬದಲು, ದ್ವೇಷದ ತೀರ್ಮಾನಗಳನ್ನು ತೆಗೆದುಕೊಂಡು ಸಂಕಷ್ಟದಲ್ಲಿರುವ ಕರ್ನಾಟಕದ ಜನರಿಗೆ ಈ ಸರ್ಕಾರ ಶಾಪವಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಟ್ಚೀಟ್ ಮಾಡಿರುವ ಅವರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ … Read more