ಅಧಿಕಾರಕ್ಕೆ ಬರದ ಕಾಂಗ್ರೆಸ್‍ನಲ್ಲಿ ಸಿಎಂ ಸ್ಥಾನಕ್ಕಾಗಿ ಹೋರಾಟ – ಬಸವರಾಜ ಬೊಮ್ಮಾಯಿ
ಬೆಂಗಳೂರು ಏ.4: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೋದ ಕಡೆಯಲ್ಲಿ ನಾನೇ ಸಿಎಂ ನನಗೆ ಆಶೀರ್ವಾದ ಮಾಡಿ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ. ಸಿದ್ದರಾಮಯ್ಯ ಅವರು ನಾನೇ ಸಿಎಂ ಹೇಳುತ್ತಾರೆ. ಮುಖ್ಯಮಂತ್ರಿ ಮಾಡೋದು ಜನ. ಆದರೆ ಜನರ ಮನಸ್ಸಿನಲ್ಲಿ ಇವರಿಬ್ಬರೂ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇಬ್ಬರೂ ಮುಖ್ಯಮಂತ್ರಿ ಸ್ಥಾನದ ಕನಸು ಕಾಣುತ್ತಿದ್ದಾರೆ. ಆ ಕನಸು ನನಸಾಗೋದಿಲ್ಲ ಎಂದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ … Read more