Tag: basavaraj bommai

‘ಅಮಿತ್ ಶಾ ಹತ್ರ ಏನು ಮಂತ್ರದಂಡ ಇಲ್ಲ – ನರೇಂದ್ರ ಮೋದಿ ಬಂದ್ರು ಇಲ್ಲಿ ಗೆಲ್ಲಲ್ಲ’

ಸುದ್ದಿ360 ದಾವಣಗೆರೆ, ಡಿ.30: ಅಮಿತ್ ಶಾ ರಾಜ್ಯಭೇಟಿ ಕುರಿತಂತೆ, ಅಮಿತ್ ಶಾ ಹತ್ರ ಏನು ಮಂತ್ರದಂಡ ಇದೆಯಾ, ಅವರು ಎಷ್ಟು ಬಾರಿ ಬಂದ್ರು ಅಷ್ಟೇ, ಅವರ ಜಾದೂ ಇಲ್ಲೆನು ನಡೆಯಲ್ಲ. ನರೇಂದ್ರ ಮೋದಿಯವರೇ ಬಂದ್ರೂ ಬಿಜೆಪಿ ಗೆಲ್ಲಲ್ಲ ಎಂದು ವಿಧಾನಸಭೆ ವಿಪಕ್ಷ…

ಚುನಾವಣಾ ಗಿಮಿಕ್ ಗೆ ಮುಂದಾಗಿರುವ ಸರ್ಕಾರದಿಂದ ಮೀಸಲಾತಿ ಗೊಂದಲ : ಸಿದ್ಧರಾಮಯ್ಯ

ಸುದ್ದಿ360 ದಾವಣಗೆರೆ, ಡಿ.30: ಮೀಸಲಾತಿಯಲ್ಲಿ ರಾಜಕೀಯ ಗಿಮಿಕ್ ಮಾಡುತ್ತಿರುವ ಬಜೆಪಿಯ ಡಬ್ಬಲ್ ಇಂಜಿನ್ ಸರ್ಕಾರ ಗೊಂದಲದಲ್ಲಿದೆ. ಚುನಾವಣೆ ಸಮೀಪಿಸುತ್ತಿದ್ದಂತೆ ಮತವೊಲಿಕೆಯ ರಾಜಕಾರಣ ಮಾಡುತ್ತಿದೆ ಎಂದು ಮೀಸಲಾತಿ ಕುರಿತು ಮಾಜಿ ಮುಖ್ಯಮಂತ್ರಿ ಮತ್ತು ವಿಧಾನಸಭೆ ವಿರೋಧಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದರು. ಅವರು ದಾವಣಗೆರೆಯಲ್ಲಿ…

‘ಹಳೇ ಪಿಂಚಣಿ ಸಾಧ್ಯವಿಲ್ಲ – ಕೆಲಸಕ್ಕೆ ಸೇರುವಾಗಲೇ ಇದಕ್ಕೆ ಒಪ್ಪಿದ್ದೀರಿ’

ಬೆಳಗಾವಿ ಅಧಿವೇಶನದ ಕೊನೆಯ ದಿನದಲ್ಲಿ ನಡೆದ ಚರ್ಚೆಯಲ್ಲಿ ಆಡಳಿತ ಪಕ್ಷಗಳ ಸದಸ್ಯರು ಸೇರಿದಂತೆ ಹಲವರು ಸಭಾತ್ಯಾಗ

‘ಪೌರ ಕಾರ್ಮಿಕರಲ್ಲ, ಪೌರ ನೌಕರರು’ – ರಾಜ್ಯದ 42000 ಪೌರಕಾರ್ಮಿಕ ರನ್ನು ಖಾಯಂಗೊಳಿಸಲು ಕ್ರಮ : ಸಿಎಂ

ಸುದ್ದಿ360 ಬೆಳಗಾವಿ, ಡಿ.28 : ರಾಜ್ಯದಲ್ಲಿ  11133 ಪೌರ ಕಾರ್ಮಿಕರ  ನೌಕರಿಯನ್ನು ಖಾಯಂಗೊಳಿಸಲಾಗಿದೆ. ಕರ್ನಾಟಕದಲ್ಲಿ ಸುಮಾರು 42 ಸಾವಿರ ಪೌರಕಾರ್ಮಿಕರಿದ್ದು, ಮುಂದಿನ ದಿನಗಳಲ್ಲಿ ಇವರೆಲ್ಲರಿಗೂ ಖಾಯಂ ನೇಮಕಾತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು…

ಜಿಂಕೆ ಮರಿ ಓಡ್ತಾಯ್ತೆ ನೋಡ್ಲಾ ಮಗಾ. . . ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ಅಕ್ರಮ ವನ್ಯಜೀವಿ ಸಾಕಾಣಿಕೆ?

ಆಡಳಿತ ಪಕ್ಷಕ್ಕೆ ನುಂಗಲಾರದ ತುತ್ತಾಯಿತೆ. . . !? ಸುದ್ದಿ360 ದಾವಣಗೆರೆ: ಇಲ್ಲಿ ಯಾರನ್ನಾದರೂ ರಾಜಕೀಯ ಕುರಿತು ಮಾತಿಗೆಳೆದರೆ, ಜಿಂಕೆ ನಿಮ್ಮ ಕಣ್ಣಮುಂದೆ ಹಾದು ಹೋಗುತ್ತದೆ. ಅಷ್ಟೇ ಅಲ್ಲ ಕೃಷ್ಣಮೃಗ, ಕಾಡು ಹಂದಿ, ನರಿ, ಮುಂಗಸಿ ಇವುಗಳೂ ಕೂಡ ನಿಮ್ಮ ಕಣ್ಣಮುಂದೆ…

‘ವನ್ಯಜೀವಿ ಸಾಕಾಣಿಕೆ ಲೈಸನ್ಸ್ ಬಹಿರಂಗಪಡಿಸಿ – ಅಮಾಯಕರನ್ನು ಕೈಬಿಡಲು ಆಗ್ರಹ

ಸುದ್ದಿ360  ದಾವಣಗೆರೆ ಡಿ.27: ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ಶೆಡ್ಯೂಲ್ಡ್ ವನ್ಯಜೀವಿಗಳನ್ನು ಅಕ್ರಮವಾಗಿ ಸಾಕಾಣಿಕೆ ಮಾಡಲಾಗಿದ್ದ ಪ್ರಕರಣದಲ್ಲಿ ಸ್ಥಳದ ಮಾಲೀಕ ಎಸ್.ಎಸ್. ಮಲ್ಲಿಕಾರ್ಜುನ ಅವರನ್ನು ಆರೋಪಿ ನಂ.-1ನ್ನಾಗಿ ನಮೂದಿಸಲಾಗಿಲ್ಲ. ಅಲ್ಲದೆ ಇಲ್ಲಿ ಹೊಟ್ಟೆಪಾಡಿಗಾಗಿ ಕೆಲಸ ನಿರ್ವಹಿಸುತ್ತಿದ್ದ ಕೆಲಸಗಾರರನ್ನು ಆರೋಪಿಯನ್ನಾಗಿ ಮಾಡಲಾಗಿದೆ ಎಂದು…

ಜನಸಾಮಾನ್ಯರ ಆರ್ಥಿಕತೆಗೆ ತೊಂದರೆಯಾಗದಂತೆ ಕೋವಿಡ್ ಮುಂಜಾಗ್ರತಾ ಕ್ರಮಗಳ ಜಾರಿ : ಸಿಎಂ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಳಗಾವಿ, ಡಿ. 26 :  ಕೋವಿಡ್ ನಿಂದಾಗಿ ಜನರ ಆರ್ಥಿಕತೆಗೆ ಯಾವುದೇ  ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಹಂತಹಂತವಾಗಿ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಳಗಾವಿ ಸುವರ್ಣಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು. ರಾಜ್ಯದಲ್ಲಿ…

ಓಪಿಎಸ್: ಹೈಕಮಾಂಡ್‍ನೊಂದಿಗೆ ಚರ್ಚೆ – ಸಿದ್ಧರಾಮಯ್ಯ

ಸುದ್ದಿ360  ದಾವಣಗೆರೆ ಡಿ.25: ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿ ಕುರಿತು ಪಕ್ಷದ ಹೈಕಮಾಂಡ್‍ನೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ. ಹೊಸ ಪಿಂಚಣಿ ಯೋಜನೆ (ಎನ್ ಪಿ ಎಸ್) ರದ್ದುಗೊಳಿಸಿ  ಓಪಿಎಸ್ ಜಾರಿಗೊಳಿಸುವಂತೆ ಆಗ್ರಹಿಸಿ…

ಮಹಾರಾಷ್ಟ್ರ ಮುಖ್ಯಮಂತ್ರಿಗಳು ರಾಜ್ಯಗಳ ನಡುವೆ ವ್ಯಾಜ್ಯ ಹೆಚ್ಚಿಸುವ ಕೆಲಸ ಮಾಡಬಾರದು: ಸಿಎಂ ಬೊಮ್ಮಾಯಿ

ಸುದ್ದಿ360, ಬೆಂಗಳೂರು, ನ. 22: ರಾಜ್ಯ ರಾಜ್ಯಗಳ ನಡುವೆ ವ್ಯಾಜ್ಯ ಹೆಚ್ಚಿಸುವ ಕೆಲಸವನ್ನು ಮಹಾರಾಷ್ಟ್ರ ಸರ್ಕಾರದ ಮುಖ್ಯಮಂತ್ರಿಗಳು ಮಾಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಹಾರಾಷ್ಟ್ರದ ಕನ್ನಡ ಶಾಲೆಗಳಿಗೆ ವಿಶೇಷ…

ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಮುನ್ನಡೆಸಿದ ಖ್ಯಾತಿ ನೆಹರು  ಅವರದ್ದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ನವೆಂಬರ್ 14: ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಮುನ್ನಡೆಸಿರುವ ಖ್ಯಾತಿ ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರಿಗೆ ಸಲ್ಲುತ್ತದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು  ಭಾರತದ ಪ್ರಥಮ ಪ್ರಧಾನಿ ಪಂಡಿತ್ ನೆಹರು…

error: Content is protected !!