Tag: belagavi

ಕಳಪೆ ಬೀಜ ವಿತರಣೆ-ಅಧಿಕಾರಿಗಳೇ ಹೊಣೆ: ಸಚಿವ ಚಲುವರಾಯಸ್ವಾಮಿ

ಮುಂಗಾರು ವಿಳಂಬ: ಸಮರ್ಪಕ ಬೀಜ ದಾಸ್ತಾನು, ವಿತರಣೆಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಬೆಳಗಾವಿ: ರಾಜ್ಯದಲ್ಲಿ ಮುಂಗಾರು ವಿಳಂಬವಾಗಿರುವುದರಿಂದ ಬಿತ್ತನೆ ಕೂಡ ತಡವಾಗುತ್ತಿದೆ. ಆದ್ದರಿಂದ ಮಳೆಯಾದ ಕೂಡಲೇ ಎಲ್ಲೆಡೆ ಏಕಕಾಲಕ್ಕೆ ಬಿತ್ತನೆ ಆರಂಭಗೊಳ್ಳಲಿದೆ. ಈ ಸಂದರ್ಭದಲ್ಲಿ ಬೀಜ-ಗೊಬ್ಬರ ಕೊರತೆಯಾಗದಂತೆ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ…

ಸಿದ್ಧರಾಮಯ್ಯಗೆ ಕುರಿ – ಕಂಬಳಿಯೊಂದಿಗೆ ಭವ್ಯ ಸ್ವಾಗತ ನೀಡಿದ ಕಾರ್ಯಕರ್ತರು

ಸುದ್ದಿ360, ಬೆಳಗಾವಿ  ಜ.11: ಕಾಂಗ್ರೆಸ್ ನ ಬಸ್ ಯಾತ್ರೆ ಅಂಗವಾಗಿ ಚಿಕ್ಕೋಡಿಯಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದ ಮಾಜಿಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಚಿಕ್ಕೋಡಿ ತಾಲೂಕಿನ ಮಜಲಟ್ಟಿ ಗ್ರಾಮ ಬಳಿ ಭಾರಿ ಸ್ವಾಗತ ಕಾದಿತ್ತು. ಚಿಕ್ಕೋಡಿ…

ಜ.13: ಮುಖ್ಯಮಂತ್ರಿಯವರ ಶಿಗ್ಗಾವಿಯ ಮನೆ ಮುಂದೆ ಸತ್ಯಾಗ್ರಹ – ಬಸವಜಯ ಮೃತ್ಯುಂಜಯ ಸ್ವಾಮೀಜಿ

ಸುದ್ದಿ360 ಬೆಳಗಾವಿ, ಜ.10: ಬೀಸುವ ದೊಣ್ಣಯಿಂದ ತಪ್ಪಿಸಿಕೊಳ್ಳುವ ಯತ್ನ ಮಾಡುತ್ತಿರುವ ಸರಕಾರ  ಮೀಸಲಾತಿ ಹುಸಿ ಭರವಸೆ ಕೊಡುವ ಮೂಲಕ  ಹೋರಾಟದ ದಾರಿ ತಪ್ಪಿಸುತ್ತಿದೆ. ಸರಕಾರಕ್ಕೆ ಬಿಸಿ ಮುಟ್ಟಿಸಲು ಜ.13 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ  ಶಿಗ್ಗಾವಿಯಲ್ಲಿನ ಮನೆ ಮುಂದೆ ಸತ್ಯಾಗ್ರಹ…

ಯಲ್ಲಮ್ಮ ದೇವಿ ದರ್ಶನಕ್ಕೆ ಹೊರಟಿದ್ದ ಆರು ಮಂದಿ ಭೀಕರ ಅಪಘಾತದಲ್ಲಿ ಸಾವು

ಸುದ್ದಿ360 ಬೆಳಗಾವಿ, ಜ.5: ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರ ಎಂಬಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಆರು ಮಂದಿ ಮೃತಪಟ್ಟಿರುವುದಾಗಿ ರಾಮದುರ್ಗ ತಾಲೂಕಿನ ಕಟಕೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಲ್ಲಮ್ಮ ದೇವಿ ದರ್ಶನಕ್ಕೆಂದು ಪ್ರಯಾಣಿಸುತ್ತಿದ್ದ ಜೀಪ್ ಆಲದ ಮರಕ್ಕೆ ಡಿಕ್ಕಿ ಹೊಡೆದ…

ಜನಸಾಮಾನ್ಯರ ಆರ್ಥಿಕತೆಗೆ ತೊಂದರೆಯಾಗದಂತೆ ಕೋವಿಡ್ ಮುಂಜಾಗ್ರತಾ ಕ್ರಮಗಳ ಜಾರಿ : ಸಿಎಂ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಳಗಾವಿ, ಡಿ. 26 :  ಕೋವಿಡ್ ನಿಂದಾಗಿ ಜನರ ಆರ್ಥಿಕತೆಗೆ ಯಾವುದೇ  ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಹಂತಹಂತವಾಗಿ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಳಗಾವಿ ಸುವರ್ಣಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು. ರಾಜ್ಯದಲ್ಲಿ…

ಚಲಿಸುತ್ತಿದ್ದ ಬೈಕ್ ಸವಾರನ ಮೇಲೆ ಮಾರಕಾಸ್ತ್ರ ಬೀಸಿ ಕೊಲೆ

ಸುದ್ದಿ360 ಬೆಳಗಾವಿ, ಆ.26: ಬೈಕ್ ಮೇಲೆ ಹೋಗುತ್ತಿದ್ದವನ ಕತ್ತು ಕತ್ತರಿಸಿ ಕೊಲೆ ಮಾಡಿರುವ ಭೀಕರ ಘಟನೆ ಶುಕ್ರವಾರ ವರದಿಯಾಗಿದೆ. ಸವದತ್ತಿ ತಾಲ್ಲೂಕಿನ ಮುನ್ನವಳ್ಳಿ ಗ್ರಾಮದ ಗದಗಯ್ಯ ಹಿರೇಮಠ (40) ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಗದಗಯ್ಯ ತಮ್ಮ ಬೈಕ್ ಮೇಲೆ ಹಲಗಾ ಮಾರ್ಗವಾಗಿ ಹೊರಟಿದ್ದ…

ಬೆಳ್ಳಂಬೆಳಗ್ಗೆ ಶಾರ್ಟ್ ಸರ್ಕೀಟ್ ನಿಂದ ಬೆಂಕಿ ಅವಘಡ

ಸುದ್ದಿ360, ಬೆಳಗಾವಿ ಜು.14:  ಜಿಲ್ಲೆಯ ಸಂಕೇಶ್ವರ ಪಟ್ಟಣದ ಜನರಲ್ ಸ್ಟೋರ್ ಒಂದರಲ್ಲಿ ಬೆಳ್ಳಂಬೆಳಗ್ಗೆ ಶಾರ್ಟ್ ಸರ್ಕಿಟ್ ನಿಂದಾಗಿ ಬೆಂಕಿ ತಗುಲಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಲ್ಲಿನ ಗಾಂಧಿಚೌಕ ನೆಹರು ರಸ್ತೆಯಲ್ಲಿರುವ ಅರವಿಂದ್ ಕುಲಕರ್ಣಿ ಅವರಿಗೆ ಸೇರಿದ ಸೆಂಟರಲ್ ಜನರಲ್…

ಮಾರಕಾಸ್ತ್ರಗಳಿಂದ ವ್ಯಕ್ತಿಯನ್ನು ಅಟ್ಟಾಡಿಸಿ ಕೊಲೆ

ಸುದ್ದಿ360 ಬೆಳಗಾವಿ, ಜೂ.30:  ನಗರದ ಮದ್ಯಭಾಗದಲ್ಲಿ ವ್ಯಕ್ತಿಯೋರ್ವನನ್ನು ನಡುರಸ್ತೆಯಲ್ಲೇ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ತಾಲ್ಲೂಕಿನ ಮಜಗಾವಿ ಗ್ರಾಮದ ಅಂಬೇಡ್ಕರ್ ಗಲ್ಲಿಯ ನಿವಾಸಿ, 27ರ ವಯೋಮಾನದ ಯಲ್ಲೇಶ ಶಿವಾಜಿ ಕೊಲ್ಕರ್ ಕೊಲ್ಲಲ್ಪಟ್ಟ ವ್ಯಕ್ತಿಯಾಗಿದ್ದು, ಅನೈತಿಕ…

ಹಳ್ಳದಲ್ಲಿ ಏಳು ಭ‍್ರೂಣಗಳು – ಭ್ರೂಣಲಿಂಗ ಪತ್ತೆ-ಹತ್ಯೆ ಶಂಕೆ

ಸುದ್ದಿ 360 ಬೆಳಗಾವಿ ಜೂ. 24: ಜಿಲ್ಲೆಯ ಮೂಡಲಗಿ ಪಟ್ಟಣ ಮಧ್ಯೆ ಹರಿಯುವ  ಹಳ್ಳವೊಂದರಲ್ಲಿ ಹತ್ಯೆಗೊಳಗಾದ  ಏಳು ಭ್ರೂಣಗಳು ಚಾಕೊಲೇಟ್‍ ಡಬ್ಬಿಯಲ್ಲಿ ತುಂಬಿರುವ ಸ್ಥಿತಿಯಲ್ಲಿ ಪತ್ತೆಯಾಗಿವೆ. ಶುಕ್ರವಾರ ಬೆಳಗ್ಗೆ ಹಳ್ಳಕ್ಕೆ ಬಟ್ಟೆ ತೊಳೆಯಲು ಬಂದ ಜನ ಈ ಭ್ರೂಣ ತುಂಬಿದ ಬಾಟಲ್‍ಗಳು…

ವ್ಯಕ್ತಿಯ ಕಂಠದಲ್ಲಿ ಕೃಷ್ಣ- ಕೆಎಲ್‍ಇ ವೈದ್ಯರಿಂದ ಯಶಸ್ವಿ ಶಸ್ತ್ರಚಿಕಿತ್ಸೆ

ಸುದ್ದಿ360 ಬೆಳಗಾವಿ ಜೂ.23:  ತ್ರೇತಾಯುಗದಲ್ಲಿ ಹನುಮ ತನ್ನ ಎದೆ ಬಗೆದು ರಾಮನನ್ನು ತೋರಿಸಿದ್ದ ಎಂಬುದನ್ನು ಕೇಳಿದ್ದೇವೆ. ಆದರೆ ಇಲ್ಲೊಬ್ಬ ಭಕ್ತನ ಕಂಠದಲ್ಲಿ ಶ್ರೀಕೃಷ್ಣ ಕಂಡಿದ್ದಾನೆ. ಆತನ ಕಂಠದಿಂದ ಕೃಷ್ಣನನ್ನು ಹೊರತೆಗೆಯುವಲ್ಲಿ  ವೈದ್ಯರು ಯಶಸ್ವಿಯಾಗಿದ್ದಾರೆ. ಆಶ್ಚರ್ಯವಾಗುತ್ತಿದೆಯಾ. . .  48 ವರ್ಷದ ವ್ಯಕ್ತಿಯೊಬ್ಬ…

error: Content is protected !!