ಜಿಲ್ಲಾ ಉಸ್ತವಾರಿ ಸಚಿವರ ಜಿಲ್ಲಾ ಪ್ರವಾಸ

byrathi basavaraj

ಸುದ್ದಿ360 ದಾವಣಗೆರೆ, ಜು.02: ಮಾನ್ಯ ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ ಇವರು ಜು.03 ರ ಭಾನುವಾರ ದಂದು ಬೆಳಿಗ್ಗೆ 10 ರಿಂದ ಮ.12 ಗಂಟೆಯವೆರೆಗೆ ಹರಿಹರ ತಾಲ್ಲೂಕಿನ ಬೆಳ್ಳೂಡಿಯ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠದಲ್ಲಿ ಚಂದ್ರಗುಪ್ತ ಮೌರ್ಯ ಯುಪಿಎಸ್‍ಸಿ ಕೆಪಿಎಸ್‍ಸಿ ತರಬೇತಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 12.30ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರೆಂದು ಅವರ ಅಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹರಿಹರ ಕನಕ ಗುರುಪೀಠದಲ್ಲಿ ಯುಪಿಎಸ್ ಸಿ, ಕೆಪಿಎಸ್ ಸಿ ತರಬೇತಿ ಕೇಂದ್ರ

ಜು.3-ಎಸ್.ಟಿ. ಮೀಸಲಾತಿಯ ಹಕ್ಕೋತ್ತಾಯದ ನಡೆಯ ಚಿಂತನ-ಮಂಥನ ಸಭೆ ಸುದ್ದಿ360 ದಾವಣಗೆರೆ.ಜು.01: ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಿಂದುಳಿದಿರುವ  ಕುರುಬ ಸಮುದಾಯವನ್ನು  ಬಲಪಡಿಸಲು ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ  ಗುರುಪೀಠಗಳು ನಿರಂತರವಾಗಿ   ಶ್ರಮಿಸುತ್ತಿದ್ದು, ಈ ನಿಟ್ಟಿನಲ್ಲಿ ಹರಿಹರದ ಕನಕಗುರುಪೀಠದಲ್ಲಿ ಯು.ಪಿ.ಎಸ್.ಸಿ., ಕೆ.ಪಿ.ಎಸ್.ಸಿ. ತರಬೇತಿ ಕೇಂದ್ರದ ಉದ್ಘಾಟನೆ ಹಾಗೂ ಕುರುಬರ ಎಸ್.ಟಿ. ಮೀಸಲಾತಿಯ ಮುಂದಿನ ಹಕ್ಕೋತ್ತಾಯದ ನಡೆಯ ಚಿಂತನ-ಮಂಥನ ಸಭೆಯು ಜು.3ರಂದು ಹರಿಹರ ತಾಲ್ಲೂಕಿನ ಬೆಳ್ಳೂಡಿಯ ಕನಕ ಗುರುಪೀಠದಲ್ಲಿ ನಡೆಯಲಿದೆ ಎಂದು ಹಾಲುಮತ ಮಹಾಸಭಾ ರಾಜ್ಯ ಸಂಚಾಲಕ ರಾಜು ಮೌರ್ಯ ತಿಳಿಸಿದರು. ಶುಕ್ರವಾರ … Read more

error: Content is protected !!