ಶಿವಮೊಗ್ಗ ಗಲಭೆ: ಸರ್ಕಾರದ ಓಲೈಕೆ ರಾಜಕಾರಣದ ಫಲ – ತಪ್ಪಿತಸ್ಥರಿಗೆ ಕ್ಲೀನ್ ಚಿಟ್: ಬಸವರಾಜ ಬೊಮ್ಮಾಯಿ -ಆರೋಪ
ಸುದ್ದಿ360 ಬೆಂಗಳೂರು ಅ.4: ಶಿವಮೊಗ್ಗ (shivamogga) ದಲ್ಲಿ ಉಂಟಾದ ಗಲಭೆ ರಾಜ್ಯ ಸರ್ಕಾರದ ಓಲೈಕೆ ರಾಜಕಾರಣದ ಫಲ. ಒಂದು ಸಮುದಾಯದ ಓಲೈಕೆ ರಾಜಕಾರಣ ಇದಕ್ಕೆ ಪ್ರೇರಣೆಯಾಗಿದೆ. ತಪ್ಪಿತಸ್ಥರು ಯಾರೆ ಇರಲಿ ಅವರನ್ನು ಹಿಡಿದು ಒಳೆಗೆ ಹಾಕಬೇಕು. ಬದಲಿಗೆ ಸಚಿವರು ಅವರಿಗೆ ಕ್ಲೀನ್ ಚಿಟ್ ಕೊಡುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (basavaraja bommai) ಆರೋಪಿಸಿದ್ದಾರೆ. ಈ ಕುರಿತು ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಗಲಭೆ ಮಾಡಿಸುತ್ತಿದ್ದಾರೆಂದು ಸಚಿವರೇ ದಾರಿ ತಪ್ಪಿಸುತ್ತಿದ್ದಾರೆ. ಯಾರು … Read more