ಬೆಂಗಳೂರು- ಮೈಸೂರು ಟೋಲ್ – ಡಿ.ಕೆ.ಶಿ ರಾಜಕಾರಣ: ಸಿಎಂ ಬೊಮ್ಮಾಯಿ
ಜನಸಾಮಾನ್ಯರ ತಕರಾರಿಲ್ಲ – ಬಹಳಷ್ಟು ಸೇವೆ ಸರ್ವಿಸ್ ರಸ್ತೆಯಲ್ಲೇ ಲಭ್ಯ – ಅಲ್ಲೆಲ್ಲೂ ಟೋಲ್ ಇಲ್ಲ ಬೆಂಗಳೂರು, ಮಾರ್ಚ್ 16 : ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಟೋಲ್ ಸಂಗ್ರಹದ ಬಗ್ಗೆ ತಕರಾರು ಜನಸಾಮಾನ್ಯರದ್ದಲ್ಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ರಾಜಕಾರಣ ಮಾಡುತ್ತಿದ್ದಾರೆ. ಅವರು ಬಳಸುವ ಭಾಷೆ, ನಡೆದುಕೊಂಡ ರೀತಿ ಯಾವುದೇ ಕನ್ನಡಿಗರಿಗೆ ಶೋಭೆ ತರುವಂಥದ್ದಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಟೋಲ್ ಸಂಗ್ರಹದ ಬಗ್ಗೆ ತಮ್ಮ … Read more