ಶೇ.17 ವೇತನ ಹೆಚ್ಚಳ – ಸರ್ಕಾರಿ ನೌಕರರ ಮುಷ್ಕರ ವಾಪಸ್
ಸರ್ಕಾರದ ಮಧ್ಯಂತರ ಆದೇಶಕ್ಕೆ ಮಣಿದ ಸರ್ಕಾರಿ ನೌಕರರು ಸುದ್ದಿ360 ಬೆಂಗಳೂರು ಮಾ.01: ರಾಜ್ಯ ಸರ್ಕಾರಿ ನೌಕರರೊಂದಿಗಿನ ಹಲವು ಸುತ್ತಿನ ಮಾತುಕತೆಗಳ ನಂತರ ರಾಜ್ಯ ಸರ್ಕಾರಿ ನೌಕರರ ವೇತನ ಶೇ.17 ರಷ್ಟು ಹೆಚ್ಚಳ ಮಾಡಿ ಮಧ್ಯಂತರ ಆದೇಶ ಮಾಡಿರುವ ಮುಖ್ಯಮಂತ್ರಿಗಳು ಇಂದೇ ಆದೇಶ ಹೊರಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮುಷ್ಕರವನ್ನು ಷರತ್ತುಬದ್ಧವಾಗಿ ಹಿಂಪಡೆಯಲಾಗಿದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಹೇಳಿದ್ದಾರೆ. ವಿಧಾನ ಸೌಧದ ಹಣಕಾಸು ಇಲಾಖೆಯ ಐಎಸ್ ಎನ್ ಪ್ರಸಾದ್ ಕೊಠಡಿಯಲ್ಲಿ ಇಂದು … Read more