Tag: bengaluru

ಮಳೆ ಯಾವ ಪಕ್ಷವನ್ನೂ ನೋಡಿ ಬರೋಲ್ಲ – ಪ್ರವಾಹದ ವಿಚಾರದಲ್ಲಿ ರಾಜಕೀಯ ಬೇಡ: ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಸೆ.06: ಮಳೆ ಪ್ರವಾಹದ ವಿಚಾರದಲ್ಲಿ ರಾಜಕೀಯ ಬೇಡ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಮಳೆ, ಪ್ರವಾಹದ ವಿಷಯದಲ್ಲಿ ರಾಜಕೀಯವಾಗುತ್ತಿರುವುದು ದುರ್ದೈವದ ಸಂಗತಿ. ಮಳೆ ತಂದಿರುವ ಸಂಕಷ್ಟದ ಸಂದರ್ಭದಲ್ಲಿ ಎಲ್ಲರೂ ಯುದ್ಧೋಪಾದಿಯಲ್ಲಿ …

ಬೆಂಗಳೂರಿನ ಮಳೆ ಅವಘಡಕ್ಕೆ ಎಲ್ಲ ಪಕ್ಷದವರೂ ಪಾಲುದಾರರೇ . . . ದಾವಣಗೆರೆಯಲ್ಲಿ ಬಿ.ಸಿ. ಪಾಟೀಲ್ ಹೇಳಿಕೆ

ಸುದ್ದಿ360 ದಾವಣಗೆರೆ, ಸೆ. 06: ಬೆಂಗಳೂರಿನಲ್ಲಿ ಆಗಿರುವ ಮಳೆ ಅವಘಡಕ್ಕೆ ಯಾರನ್ನು ದೂಷಿಸುವುದು ಸರಿಯಲ್ಲ.  ಅವರು ಇವರೆನ್ನದೆ ಎಲ್ಲರೂ ಪ್ರಾಕೃತಿಕ ವಿಕೋಪಕ್ಕೆ ಕಾರಣರಾಗಿದ್ದಾರೆ ಎಂದು ಕೃಷಿ ಸಚಿವ ಬಿ. ಸಿ. ಪಾಟೀಲ್ ಹೇಳಿದರು. ದಾವಣಗೆರೆಯಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾಧ್ಯಮದವರೊಂದಿಗೆ…

ಬಡಾವಣೆಗಳು ಜಲಾವೃತ: ಕಾಂಗ್ರೆಸ್ ಸರ್ಕಾರದ ದುರಾಡಳಿತದ ಫಲ – ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಸೆ.06: ಹಿಂದೆ ಇದ್ದ ಕಾಂಗ್ರೆಸ್ ಸರ್ಕಾರದ ಯೋಜನಾ ರಹಿತ ಹಾಗೂ ದುರಾಡಳಿತದ ಫಲವಾಗಿ ಈ ಬಡಾವಣೆಗಳು ಜಲಾವೃತಗೊಳ್ಳುವ ಸ್ಥಿತಿ  ಎದುರಿಸಬೇಕಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ  ಮಾತನಾಡಿ,…

ನಿವೃತ್ತಿ ಹೊಂದುವ ಶಿಕ್ಷಕರ ಪ್ರಮಾಣದಷ್ಟೇ ಹೊಸ ಶಿಕ್ಷಕರ ನೇಮಕಾತಿಗೆ ವ್ಯವಸ್ಥೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಸೆ.05: ಮುಂಬರುವ ದಿನಗಳಲ್ಲಿ ಪ್ರತಿ ವರ್ಷ ನಿವೃತ್ತಿ ಹೊಂದುವ ಶಿಕ್ಷಕರ ಪ್ರಮಾಣದಷ್ಟೇ ಹೊಸ ಶಿಕ್ಷಕರನ್ನು ಹಿಂದಿನ ವರ್ಷವೇ ನೇಮಿಸಿ, ತರಬೇತಿ ನೀಡಿ, ನಿವೃತ್ತಿ ಹೊಂದಲಿರುವ ಶಿಕ್ಷಕರ ಸ್ಥಾನಕ್ಕೆ ಅವರನ್ನು ನೇಮಿಸುವ ವ್ಯವಸ್ಥೆಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…

ಮುರುಘಾ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ: ಫೋಕ್ಸೊ ಕೇಸ್ ದಾಖಲು – ಷಡ್ಯಂತ್ರ?

ಸುದ್ದಿ360 ಚಿತ್ರದುರ್ಗ, ಆ.27: ಚಿತ್ರದುರ್ಗದ ಪ್ರತಿಷ್ಠಿತ ಮುರುಘಾ ಮಠದ ಪೀಠಾಧಿಪತಿ ಶ್ರೀ ಮುರುಘಾ ಶರಣರು ಸೇರಿದಂತೆ ಐದು ಜನರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಫೋಕ್ಸೋ ಕಾಯಿದೆ ಅಡಿಯಲ್ಲಿ ದೂರು ದಾಖಲಾಗಿದ್ದು, ಮೈಸೂರು ಒಡನಾಡಿ…

ಇದೀಗ ಪ್ರತಿ ಕನ್ನಡಿಗರಿಗೂ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ  ಸದಸ್ಯರಾಗುವ ಅವಕಾಶ

ಸುದ್ದಿ360 ದಾವಣಗೆರೆ, ಆ.22: ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿಗೆ ಆಜೀವ ಸದಸ್ಯತ್ವ ಪಡೆಯಲು, ರೂಪಾಯಿ 250-00 ಆನ್ಲೈನ್ ಮೂಲಕವೇ  ಪಾವತಿಸಿ ಸದಸ್ಯತ್ವ ಪಡೆಯುವ ಸದಾವಕಾಶವನ್ನು 18 ವರ್ಷ ತುಂಬಿದ ಪ್ರತಿಯೊಬ್ಬ ಕನ್ನಡಿಗರಿಗೂ ಕಲ್ಪಿಸಿ ಕೊಟ್ಟಿದೆ ಎಂದು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ…

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ – ಸಂಪೂರ್ಣ ತನಿಖೆಗೆ ಸಿಎಂ ಆದೇಶ

ಸುದ್ದಿ360 ಬೆಂಗಳೂರು, ಆ.19: ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಒಡ್ಡಿರುವ  ವಿಷಯವನ್ನು ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಂಡಿದೆ ಹಾಗೂ ಸಂಪೂರ್ಣ ತನಿಖೆ ಮಾಡಿಸುವುದಾಗಿ  ಭರವಸೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.…

ಮುಖ್ಯಮಂತ್ರಿಗಳು ನಾಳೆ ದಾವಣಗೆರೆಗೆ ಬರುತ್ತಿಲ್ಲ. .

ಶಿಗ್ಗಾವಿ, ಸವಣೂರಿನಲ್ಲಿ ವಕೀಲರ ಸಂಘಗಳ ಕಟ್ಟಡ ನಿರ್ಮಾಣ ಕಾಮಗಾರಿಗೆ ಸಿಎಂ ಶಂಕುಸ್ಥಾಪನೆ ಸುದ್ದಿ360 ಬೆಂಗಳೂರು, ಆ. 20: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ (ಭಾನುವಾರ) ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಹಾವೇರಿ ಹಾಗೂ ಧಾರವಾಡ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಶಿಕ್ಷಣ ಸೇವೆಯಲ್ಲಿ…

ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ – ಪೊಲೀಸ್ ಗೌರಗಳೊಂದಿಗೆ ಅಂತ್ಯಕ್ರಿಯೆ

ಸುದ್ದಿ360 ಬೆಂಗಳೂರು, ಆ.12: ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಂಗೀತ ಪರಂಪರೆಯ ಮನೆತನದಿಂದ ಬಂದ ಸುಬ್ಬಣ್ಣ ಅವರು ಸುಗಮ ಸಂಗೀತ  ಹಾಗೂ ಚಲನ ಚಿತ್ರ ಹಿನ್ನಲೆ ಗಾಯಕರಾಗಿ ತಮ್ಮದೇ…

ಬಿಗ್ ಶಾಕಿಂಗ್ – ಪ್ರಸಿದ್ಧ ಗಾಯಕ ಶಿವಮೊಗ್ಗ ಸುಬ್ಬಣ್ಣ ಇನ್ನಿಲ್ಲ

ಸುದ್ದಿ360 ಬೆಂಗಳೂರು, ಆ.11: ತಮ್ಮ ಮೋಹಕ ಕಂಠದಿಂದ ನಾಡಿನಾದ್ಯಂತ ಜನಪ್ರಿಯರೂ, ಕರ್ನಾಟಕ ಸುಗಮ ಸಂಗೀತದ ಪ್ರಸಿದ್ಧ ಗಾಯಕರೂ ಆಗಿದ್ದ ಶಿವಮೊಗ್ಗ ಸುಬ್ಬಣ (83) ಅವರು ಹೃದಯಾಘಾತದಿಂದ ಗುರುವಾರ ರಾತ್ರಿ ಇಹಲೋಕ ತ್ಯಜಿಸಿದರು. ಕಾಡು ಕುದುರೆ ಓಡಿಬಂದಿತ್ತಾ… ಕೋಡಗನ ಕೋಳಿ ನುಂಗಿತ್ತಾ… ಬಿದ್ದಿಯಬ್ಬೇ…

error: Content is protected !!