ಭದ್ರಾ ಮೇಲ್ದಂಡೆ ಯೋಜನೆ: ಅನುದಾನ ಬಿಡುಗಡೆಗೆ ಒತ್ತಾಯ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸುದ್ದಿ360 ನವದೆಹಲಿ, ಜೂನ್ 18: ಭದ್ರಾ ಮೇಲ್ದಂಡೆ ಯೋಜನೆಗೆ ಈಗಾಗಲೇ ಆರ್ಥಿಕ ಇಲಾಖೆ ಅನುಮೋದನೆಯಾಗಿದೆ, ಕೂಡಲೇ ಸಚಿವ ಸಂಪುಟ ಸಭೆಯಲ್ಲಿಟ್ಟು ರಾಷ್ಟ್ರೀಯ ಯೋಜನೆಯಾಗಿ ದೊರಕುವ ಅನುದಾನವನ್ನು ಬಿಡುಗಡೆ ಮಾಡಲು ಜಲಶಕ್ತಿ ಮಂತ್ರಾಲಯ ನೇತೃತ್ವ ವಹಿಸಬೇಕೆಂದು ಒತ್ತಾಯ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಶುಕ್ರವಾರ ನವದೆಹಲಿಯಲ್ಲಿ ಜಿ.ಎಸ್.ಟಿ ಸಚಿವರ ಮಂಡಳಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಭೇಟಿಯಾಗಿ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಚರ್ಚಿಸಲಾಗಿದೆ. ಮೇಕೆದಾಟು ಯೋಜನೆಯ ಡಿಪಿಆರ್ ಗೆ … Read more