ಸುದ್ದಿ360 ದಾವಣಗೆರೆ, ಜು.02: ಮಾನ್ಯ ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ ಇವರು ಜು.03 ರ ಭಾನುವಾರ ದಂದು ಬೆಳಿಗ್ಗೆ 10 ರಿಂದ ಮ.12 ಗಂಟೆಯವೆರೆಗೆ ಹರಿಹರ ತಾಲ್ಲೂಕಿನ ಬೆಳ್ಳೂಡಿಯ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠದಲ್ಲಿ ಚಂದ್ರಗುಪ್ತ ಮೌರ್ಯ ಯುಪಿಎಸ್‍ಸಿ ಕೆಪಿಎಸ್‍ಸಿ ತರಬೇತಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 12.30ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರೆಂದು ಅವರ ಅಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
The post ಜಿಲ್ಲಾ ಉಸ್ತವಾರಿ ಸಚಿವರ ಜಿಲ್ಲಾ ಪ್ರವಾಸ appeared first on suddi360.
]]>