ಸುದ್ದಿ360 ಬೆಳ್ತಂಗಡಿ, ಜೂ.15 : ಬೆಳಗ್ಗಿನ ಜಾವ ರಸ್ತೆಗೆ ಅಡ್ಡವಾಗಿ ಮರ ಬಿದ್ದಿದ್ದು ಇದನ್ನು ಗಮನಿಸದ ಬೈಕ್ ಸವಾರ ಬಿದ್ದಿದ್ದ ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿ ಬಳಿಯ ಅಡ್ಯಾಲ ಚಡವು ಎಂಬಲ್ಲಿ ಬೆಳಗಿನ ಜಾವ ಸುಮಾರು 5.30ರ ಸಮಯದಲ್ಲಿ ಈ ಘಟನೆ ಸಂಭವಿಸಿದ್ದು, ಬೈಕ್ ಸವಾರ ಕನ್ಯಾಡಿ ಬಳಿ ಇರುವ ಹೊಟೇಲ್ ಮಾಲಿಕ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳದ ಮುಗುಳಿಚತ್ರ ನಿವಾಸಿ ನೇಮಿರಾಜ್ […]
The post ಬಿದ್ದ ಮರಕ್ಕೆ ಬೈಕ್ ಡಿಕ್ಕಿ- ಬೈಕ್ ಸವಾರ ಸ್ಥಳದಲ್ಲೆ ಸಾವು appeared first on suddi360.
]]>