ಕುಹೂ… ಕುಹೂ… ದಾವಣಗೆರೆ ಕೋಗಿಲೆ – ಡಾ. ಪುನೀತ್ ರಾಜ್ ಕುಮಾರ್ ಅವಾರ್ಡ್
ಎಸ್‌ಎಸ್‌ಎಂ ಜನ್ಮದಿನ – Kannada-Hindi Karoke Singing Talent Hunt Show ಸುದ್ದಿ360 ದಾವಣಗೆರೆ, ಆ.25: ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ಜನ್ಮ ದಿನದ ಅಂಗವಾಗಿ ಕುಹೂ ಕುಹೂ ದಾವಣಗೆರೆ ಕೋಗಿಲೆ, ಕನ್ನಡ ಮತ್ತು ಹಿಂದಿ ಹಾಡುಗಳ ಕರೋಕೆ ಗಾಯನ ಸ್ಪರ್ಧೆ ಹಾಗೂ ಡಾ. ಪುನೀತ್ರಾಜ್ಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಂಡಿದ್ದು, ಸಮಾರಂಭದಲ್ಲಿ ನಟ ದರ್ಶನ್ ಭಾಗವಹಿಸಲಿದ್ದಾರೆ ಎಂದು ದಿನೇಶ್ ಕೆ. ಶೆಟ್ಟಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕುಹೂ ಕುಹೂ … Read more