bjp - suddi360 https://suddi360.com Latest News and Current Affairs Fri, 08 Sep 2023 10:02:59 +0000 en-US hourly 1 https://wordpress.org/?v=6.8.3 https://suddi360.com/wp-content/uploads/2022/01/cropped-suddi360-logo-1-32x32.png bjp - suddi360 https://suddi360.com 32 32 ಗ್ಯಾರೆಂಟಿ ದೋಖಾ- ನವೆಂಬರ್ ಗೆ ರಾಜ್ಯ ಕತ್ತಲೆ – ವರ್ಗಾವಣೆ ದಂಧೆ: ಬಸವರಾಜ ಬೊಮ್ಮಾಯಿ ಆರೋಪ https://suddi360.com/guarantee-dokha-state-will-bi-in-darkness-basavaraja-bommai/ https://suddi360.com/guarantee-dokha-state-will-bi-in-darkness-basavaraja-bommai/#respond Fri, 08 Sep 2023 10:02:57 +0000 https://suddi360.com/?p=3696 ‘ರಾಜ್ಯ ಸರ್ಕಾರ ಒಂದು ಅಗಳು ಅಕ್ಕಿಯನ್ನು ನೀಡಿಲ್ಲ- ಜನರಿಗೆ ಅಕ್ಕಿ ಕೊಡುತ್ತಿರುವುದು ಮೋದಿ’ ಸುದ್ದಿ360 ಬೆಂಗಳೂರು ಸೆ.8: ಕಾಂಗ್ರೆಸ್ (congress) ಸರ್ಕಾರ ಅಧಿಕಾರಕ್ಕೆ ಬಂದು ಗ್ಯಾರೆಂಟಿ (Guarantee) ಗಳ ಹೆಸರಲ್ಲಿ ದೋಖಾ, ವರ್ಗಾವಣೆ ದಂಧೆಯಲ್ಲಿ ಅಧಿಕಾರಿಗಳ ಹರಾಜು ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja bommai) ಆರೋಪಿಸಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯಗಳ ವಿರೋಧಿಸಿ ರಾಜ್ಯ ಬಿಜೆಪಿ ವತಿಯಿಂದ ಫ್ರೀಡಂ ಪಾರ್ಕ್ ನಲ್ಲಿ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮ ಸರ್ವೋಚ್ಚ ನಾಯಕ ಯಡಿಯೂರಪ್ಪ […]

The post ಗ್ಯಾರೆಂಟಿ ದೋಖಾ- ನವೆಂಬರ್ ಗೆ ರಾಜ್ಯ ಕತ್ತಲೆ – ವರ್ಗಾವಣೆ ದಂಧೆ: ಬಸವರಾಜ ಬೊಮ್ಮಾಯಿ ಆರೋಪ first appeared on suddi360.

]]>
https://suddi360.com/guarantee-dokha-state-will-bi-in-darkness-basavaraja-bommai/feed/ 0
ಕಾಂಗ್ರೆಸ್ ಸರ್ಕಾರದಿಂದ ದಲಿತರಿಗೆ ದ್ರೋಹ – ಬೆಲೆ ಏರಿಕೆ ‘ಕೈ’ ಸರ್ಕಾರದ ಆರನೇ ಗ್ಯಾಂಟಿ: ಬಸವರಾಜ ಬೊಮ್ಮಾಯಿ https://suddi360.com/congress-government-has-betrayed-dalits-basavaraja-bommai/ https://suddi360.com/congress-government-has-betrayed-dalits-basavaraja-bommai/#respond Tue, 01 Aug 2023 13:41:41 +0000 https://suddi360.com/?p=3615 ಸುದ್ದಿ360 ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಇದು ಕಾಂಗ್ರೆಸ್ ‌ಸರ್ಕಾರದ ದುಬಾರಿ ದುನಿಯಾ. ಈ ಸರ್ಕಾರಕ್ಕೆ ಜನ ಸಾಮಾನ್ಯರು ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಟ್ಚೀಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ  ವಿದ್ಯುತ್ ದರ ಏರಿಕೆ, ಟೊಮೆಟೊ ಸಮೇತ ಎಲ್ಲ ತರಕಾರಿ ಬೆಲೆ ಏರಿಕೆ, ನಂದಿನಿ ಹಾಲು, ಮೊಸರು, ಮಜ್ಜಿಗೆ ಬೆಲೆ ಏರಿಕೆ,  ಹೊಟೆಲ್ ಗಳಲ್ಲಿ ತಿಂಡಿಗಳ ಬೆಲೆ ಏರಿಕೆ, […]

The post ಕಾಂಗ್ರೆಸ್ ಸರ್ಕಾರದಿಂದ ದಲಿತರಿಗೆ ದ್ರೋಹ – ಬೆಲೆ ಏರಿಕೆ ‘ಕೈ’ ಸರ್ಕಾರದ ಆರನೇ ಗ್ಯಾಂಟಿ: ಬಸವರಾಜ ಬೊಮ್ಮಾಯಿ first appeared on suddi360.

]]>
https://suddi360.com/congress-government-has-betrayed-dalits-basavaraja-bommai/feed/ 0
‘ಘಂಟೆ ಹೊಡೆಯಲು ಸಿದ್ಧ’ – ದಿನೇಶ್‍ ಶೆಟ್ಟಿ ಸವಾಲು ಸ್ವೀಕರಿಸಿದ ಯಶವಂತರಾವ್‍ ಜಾಧವ್   https://suddi360.com/yashwantrao-jadhav-accepted-the-challenge-davangere/ https://suddi360.com/yashwantrao-jadhav-accepted-the-challenge-davangere/#respond Tue, 18 Jul 2023 17:37:28 +0000 https://suddi360.com/?p=3580 ದಿನಾಂಕ ನಿಗದಿ ಮಾಡಿ – ‘ಎಸ್‍ಎಸ್‍ಎಸ್‍ ಮತ್ತು ಎಸ್ಎಸ್ ಮಲ್ಲಿಕಾರ್ಜುನ್ ದುಗ್ಗಮ್ಮನ ಗುಡಿಗೆ ಬರಲಿ’ ಸುದ್ದಿ360 ದಾವಣಗೆರೆ:  ದಾಖಲೆಗಳಿಲ್ಲದೆ ನಾನು ಮಾತಾಡಲ್ಲ. ಹಗಲು ದರೋಡೆ ಮಾಡಿರುವವರೇ ಆರೋಪ ಮಾಡಿರುವುದು ಹಾಸ್ಯಾಸ್ಪದ. ಯಾವ ಸಮಯಕ್ಕೆ ಕರೆದರೂ ನಾವು ದುರ್ಗಮ್ಮನ ಗುಡಿಗೆ ಬಂದು  ಘಂಟೆ ಹೊಡೆಯಲು ನಾನು ಮತ್ತು ಸಿದ್ದೇಶ್ವರ ಸಿದ್ಧರಿದ್ದೇವೆ. ಶಾಮನೂರು ಶಿವಶಂಕರಪ್ಪನವರು ಮತ್ತು ಎಸ್‍ ಎಸ್‍ ಮಲ್ಲಿಕಾರ್ಜುನ್‍ ಬರಲಿ. ದಿನೇಶ್‍ ಶೆಟ್ಟಿಯವರ ಸವಾಲನ್ನು ನಾವು ಸ್ವೀಕರಿಸಿದ್ದೇವೆ ಎಂದು ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್ ಹೇಳಿದರು. […]

The post ‘ಘಂಟೆ ಹೊಡೆಯಲು ಸಿದ್ಧ’ – ದಿನೇಶ್‍ ಶೆಟ್ಟಿ ಸವಾಲು ಸ್ವೀಕರಿಸಿದ ಯಶವಂತರಾವ್‍ ಜಾಧವ್   first appeared on suddi360.

]]>
https://suddi360.com/yashwantrao-jadhav-accepted-the-challenge-davangere/feed/ 0
ಕರ್ನಾಟಕದಲ್ಲಿ ಜಂಗಲ್ ರಾಜ್ಯ – ದಪ್ಪ ಚರ್ಮದ ಸರ್ಕಾರ : ಬಸವರಾಜ ಬೊಮ್ಮಾಯಿ https://suddi360.com/bjp-protests-against-the-state-government/ https://suddi360.com/bjp-protests-against-the-state-government/#respond Wed, 12 Jul 2023 07:06:14 +0000 https://suddi360.com/?p=3530 ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿ ಸುದ್ದಿ360 ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಖಂಡಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಶಾಸಕರು ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರಕ್ಕೆ ಸೂಚನೆ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿದರು. ವಿಧಾನಸೌಧದಿಂದ ರಾಜಭವನದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿಯವರು, ಕರ್ನಾಟಕದಲ್ಲಿ ಜಂಗಲ್ ರಾಜ್ಯ ಶುರುವಾಗಿದೆ. ಸಾಮಾನ್ಯರು ಭಯ […]

The post ಕರ್ನಾಟಕದಲ್ಲಿ ಜಂಗಲ್ ರಾಜ್ಯ – ದಪ್ಪ ಚರ್ಮದ ಸರ್ಕಾರ : ಬಸವರಾಜ ಬೊಮ್ಮಾಯಿ first appeared on suddi360.

]]>
https://suddi360.com/bjp-protests-against-the-state-government/feed/ 0
ತೆರಿಗೆ ಹಾಕದೇ, ಹೆಚ್ಚಿನ ಸಾಲ ಮಾಡದೇ ಗ್ಯಾರೆಂಟಿ ಜಾರಿಗೊಳಿಸಿ : ಬಸವರಾಜ ಬೊಮ್ಮಾಯಿ https://suddi360.com/implement-guarantee-without-overtaxing-and-borrowing-basavaraja-bommai/ https://suddi360.com/implement-guarantee-without-overtaxing-and-borrowing-basavaraja-bommai/#respond Thu, 06 Jul 2023 16:01:32 +0000 https://suddi360.com/?p=3513 ಸುದ್ದಿ360 ಬೆಂಗಳೂರು: ರಾಜ್ಯ ಸರ್ಕಾರ ಜನರ ಮೇಲೆ ಹೆಚ್ಚಿನ ತೆರಿಗೆ ಹಾಕದೆ, ಹೆಚ್ಚಿನ ಸಾಲ ಮಾಡದೇ ಐದೂ ಗ್ಯಾರೆಂಟಿಗಳನ್ನು ಅನುಷ್ಠಾನ ಮಾಡಬೇಕು. ಇದರ ಹೊರತಾಗಿ ತೆರಿಗೆ ಹಾಕಿದರೆ ಜನ ವಿರೋಧಿ ಗ್ಯಾರೆಂಟಿಗಳಾಗುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.‌ ರಾಜ್ಯಪಾಲರ ಭಾಷಣದ ಕುರಿತು ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯಪಾಲರ ಭಾಷಣ ನೋಡಿದಾಗ ಜನರ ನಿರೀಕ್ಷೆ ಈಡೇರಿಸುವ, ಭಿನ್ನ ಆಡಳಿತ ನೀಡುವ ಬರವಸೆ ಇಲ್ಲ. ಚರ್ವಿತ ಚರ್ವಣ ಭಾಷಣ ಇದಾಗಿದೆ ಎಂದು […]

The post ತೆರಿಗೆ ಹಾಕದೇ, ಹೆಚ್ಚಿನ ಸಾಲ ಮಾಡದೇ ಗ್ಯಾರೆಂಟಿ ಜಾರಿಗೊಳಿಸಿ : ಬಸವರಾಜ ಬೊಮ್ಮಾಯಿ first appeared on suddi360.

]]>
https://suddi360.com/implement-guarantee-without-overtaxing-and-borrowing-basavaraja-bommai/feed/ 0
ದಾವಣಗೆರೆ: ಮತ್ತೊಮ್ಮೆ ಜಿಎಂ ಸಿದ್ದೇಶ್ವರ್ ‘ನಮ್ಮಭಿಮಾನ’ದಲ್ಲಿ ಪ್ರತಿಧ್ವನಿಸಿದ ಆಶಯ https://suddi360.com/nammabhimana-gm-siddeshwar-st-birthday/ https://suddi360.com/nammabhimana-gm-siddeshwar-st-birthday/#respond Wed, 05 Jul 2023 17:01:10 +0000 https://suddi360.com/?p=3498 ಸುದ್ದಿ360 ದಾವಣಗೆರೆ: ಇದ್ದದ್ದನ್ನು ಇರುವ ಹಾಗೆಯೇ ಹೇಳುವ ಸರಳ ಮತ್ತು ಸಜ್ಜನ ವ್ಯಕ್ತಿತ್ವದ ರಾಜಕರಣಿ ಸಂಸದ ಜಿಎಂ. ಸಿದ್ದೇಶ್ವರ್ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು. ಡಾ.ಜಿ.ಎಂ. ಸಿದ್ದೇಶ್ವರ ಅಭಿಮಾನಿ ಬಳಗದಿಂದ ನಗರದ ಪಿಬಿ ರಸ್ತೆಯ ಅರುಣ ಟಾಕೀಸ್ ಎದರುಗಡೆ ಇರುವ ಹೊಳೆ ಹೊನ್ನೂರು ತೋಟದ ಮೈದಾನದಲ್ಲಿ ಬುಧವಾರ ಏರ್ಪಡಿಸಿದ್ದ ಸಂಸದ ಡಾ.ಜಿ. ಎಂ. ಸಿದ್ದೇಶ್ವರ ಅವರ 71ನೇ ಜನ್ಮ ದಿನಾಚರಣೆಯ `ನಮ್ಮಭಿಮಾನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ನಾಲ್ಕು […]

The post ದಾವಣಗೆರೆ: ಮತ್ತೊಮ್ಮೆ ಜಿಎಂ ಸಿದ್ದೇಶ್ವರ್ ‘ನಮ್ಮಭಿಮಾನ’ದಲ್ಲಿ ಪ್ರತಿಧ್ವನಿಸಿದ ಆಶಯ first appeared on suddi360.

]]>
https://suddi360.com/nammabhimana-gm-siddeshwar-st-birthday/feed/ 0
ವಿಪಕ್ಷ ನಾಯಕ ಸ್ಥಾನಕ್ಕೆ ನಮ್ಮಲ್ಲಿ ಎಲ್ಲರೂ ಸಮರ್ಥರು: ಬಸವರಾಜ ಬೊಮ್ಮಾಯಿ https://suddi360.com/assembly-opposition-leader-bjp/ https://suddi360.com/assembly-opposition-leader-bjp/#respond Mon, 03 Jul 2023 13:39:44 +0000 https://suddi360.com/?p=3493 ಸುದ್ದಿ360 ಬೆಂಗಳೂರು: ಕರ್ನಾಟಕ ವಿಧಾನಸಭೆ ಬಜೆಟ್‍ ಅಧಿವೇಶನವು ಇಂದಿನಿಂದ ಆರಂಭಗೊಂಡಿದ್ದು, 10 ದಿನಗಳ ಕಾಲ ನಡೆಯಲಿದೆ. ಸರ್ಕಾರ ರಚನೆಯಾಗಿ ಒಂದು ತಿಂಗಳು ಕಳೆದರೂ ಪ್ರಮುಖ ವಿರೋಧ ಪಕ್ಷ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರನ್ನು ಘೋಷಣೆ ಮಾಡದಿರುವುದು ಮುಖ್ಯಮಂತ್ರಿ ಸಿದ್ಧರಮಯ್ಯ ಸೇರಿದಂತೆ ಕಾಂಗ್ರೆಸ್‍ ಮುಖಂಡರ ಟೀಕೆಗೆ ಬಿಜೆಪಿ ಒಳಗಾಗಿದೆ. ನಮ್ಮಲ್ಲಿ ಎಲ್ಲರೂ ಸಮರ್ಥರು ವಿಪಕ್ಷ ನಾಯಕನ ಆಯ್ಕೆ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಟೀಕಿಸಿರುವುದಕ್ಕೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನಾಳೆಯಿಂದ ಅಧಿವೇಶನ ಅಧಿಕೃತವಾಗಿ ಆರಂಭವಾಗಲಿದೆ. […]

The post ವಿಪಕ್ಷ ನಾಯಕ ಸ್ಥಾನಕ್ಕೆ ನಮ್ಮಲ್ಲಿ ಎಲ್ಲರೂ ಸಮರ್ಥರು: ಬಸವರಾಜ ಬೊಮ್ಮಾಯಿ first appeared on suddi360.

]]>
https://suddi360.com/assembly-opposition-leader-bjp/feed/ 0
ಬಿಜೆಪಿ ಮುಖಂಡ ಸಿದ್ದೇಶ್‍ ಯಾದವ್‍ ಹೃದಯಾಘಾತದಿಂದ ಸಾವು https://suddi360.com/chitradurga-siddesh-yadav-bjp-obc-morcha-heart-attach/ https://suddi360.com/chitradurga-siddesh-yadav-bjp-obc-morcha-heart-attach/#respond Mon, 03 Jul 2023 13:03:02 +0000 https://suddi360.com/?p=3490 ಸುದ್ದಿ360 ಬೆಂಗಳೂರು: ಬಿಜೆಪಿ(bjp obc morcha) ಒಬಿಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ  ಹಾಗೂ ಚಿತ್ರದುರ್ಗ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಸಿದ್ದೇಶ್‍ ಯಾದವ್‍ (siddesh yadav)ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸೋಮವಾರ ಹೃದಯಾಘಾತ (heart attach) ದಿಂದ ಮೃತಪಟ್ಟಿದ್ದಾರೆ. ಹಿರಿಯೂರು ತಾಲೂಕಿನ ಸಿದ್ದೇಶ್‍ ಯಾದವ್‍  ಜಿಲ್ಲಾ ಪ್ರಭಾರಿಗಳ ಸಭೆಗೆ ಪಾಲ್ಗೊಳ್ಳಲು ಮಲ್ಲೇಶ್ವರದಲ್ಲಿರುವ ಕಚೇರಿಗೆ ಆಗಮಿಸಿದ್ದರು. ಮಧ್ಯಾಹ್ನ ಸಭೆ ಮುಗಿಸಿ ಹೊರಗೆ ಬಂದ ಸಂದರ್ಭದಲ್ಲಿ ಸಿದ್ದೇಶ್‍ ಯಾದವ್ ಕುಸಿದುಬಿದ್ದಿದ್ದು, ಅವರನ್ನು ತಕ್ಷಣ ಕೆ.ಸಿ. ಜನರಲ್‍ ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭದಲ್ಲಿ […]

The post ಬಿಜೆಪಿ ಮುಖಂಡ ಸಿದ್ದೇಶ್‍ ಯಾದವ್‍ ಹೃದಯಾಘಾತದಿಂದ ಸಾವು first appeared on suddi360.

]]>
https://suddi360.com/chitradurga-siddesh-yadav-bjp-obc-morcha-heart-attach/feed/ 0
ಗ್ಯಾರಂಟಿ ಸರ್ಕಾರದ ವಾರಂಟಿಯೇ ಮುಗಿಯುತ್ತಿದೆ: ಬಸವರಾಜ ಬೊಮ್ಮಾಯಿ https://suddi360.com/guarantee-warrantee-basavaraja-bommai/ https://suddi360.com/guarantee-warrantee-basavaraja-bommai/#respond Mon, 26 Jun 2023 15:13:47 +0000 https://suddi360.com/?p=3481 ಕಾಂಗ್ರೆಸ್‌ನಿಂದ ಸೇಡಿನ ರಾಜಕಾರಣ ; ಬಸವರಾಜ ಬೊಮ್ಮಾಯಿ ಆರೋಪ ಸುದ್ದಿ360, ಬಾಗಲಕೋಟೆ : ರಾಜ್ಯದ ಜನತೆಗೆ ಸುಳ್ಳು ಗ್ಯಾರಂಟಿ (guarantee) ಗಳನ್ನು ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಸರ್ಕಾರದ ವಾರಂಟಿಯೇ (warrantee) ಮುಗಿಯುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ (congress)  ಸೇಡಿನ ರಾಜಕಾರಣ ಆರಂಭಿಸಿದೆ ಎಂದು ಮಾಜಿ ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ (basavaraja bommai) ಹೇಳಿದರು. ಸೋಮವಾರ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದ ಮಾತ್ರಕ್ಕೆ ಏನೆಲ್ಲ ಮಾಡಲು ಆಗಲ್ಲ. ಅಧಿಕಾರದಲ್ಲಿ ಇರುವ […]

The post ಗ್ಯಾರಂಟಿ ಸರ್ಕಾರದ ವಾರಂಟಿಯೇ ಮುಗಿಯುತ್ತಿದೆ: ಬಸವರಾಜ ಬೊಮ್ಮಾಯಿ first appeared on suddi360.

]]>
https://suddi360.com/guarantee-warrantee-basavaraja-bommai/feed/ 0
ಭರವಸೆ ಈಡೇರಿಸಿ ಇಲ್ಲ ಅಧಿಕಾರ ಬಿಟ್ಟು ತೊಲಗಿ: ಬಿಎಸ್‍ವೈ https://suddi360.com/%e0%b2%ad%e0%b2%b0%e0%b2%b5%e0%b2%b8%e0%b3%86-%e0%b2%88%e0%b2%a1%e0%b3%87%e0%b2%b0%e0%b2%bf%e0%b2%b8%e0%b2%bf-%e0%b2%87%e0%b2%b2%e0%b3%8d%e0%b2%b2-%e0%b2%85%e0%b2%a7%e0%b2%bf%e0%b2%95%e0%b2%be/ https://suddi360.com/%e0%b2%ad%e0%b2%b0%e0%b2%b5%e0%b2%b8%e0%b3%86-%e0%b2%88%e0%b2%a1%e0%b3%87%e0%b2%b0%e0%b2%bf%e0%b2%b8%e0%b2%bf-%e0%b2%87%e0%b2%b2%e0%b3%8d%e0%b2%b2-%e0%b2%85%e0%b2%a7%e0%b2%bf%e0%b2%95%e0%b2%be/#respond Fri, 23 Jun 2023 06:43:06 +0000 https://suddi360.com/?p=3446 ‘ಅಧಿವೇಶನದ ಒಳಗೂ- ಹೊರಗೂ ಹೋರಾಟ’ ಸುದ್ದಿ360, ದಾವಣಗೆರೆ: ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿ ಜಾರಿಗೆ ಒತ್ತಾಯಿಸಿ ಜುಲೈ 4ರಿಂದ ಆರಂಭಗೊಳ್ಳಲಿರುವ ಅಧಿವೇಶನದಲ್ಲಿ ನಮ್ಮ ಶಾಸಕರು ಸದನದ ಒಳಗೆ ಹೋರಾಟ ನಡೆಸಲಿದ್ದಾರೆ. ಮತ್ತು ಸದನದ ಹೊರಗೆ ಸ್ವತಃ ನಾನೇ ಧರಣಿ ಆರಂಭಿಸಲಿರುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ನಗರದ ಅಭಿನವ ರೇಣುಕಾ ಮಂದಿರದಲ್ಲಿ ಗುರುವಾರ ನಡೆದ ಜಿಲ್ಲಾ ಬಿಜೆಪಿ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಸದನದ ಒಳಗೂ, ಹೊರಗೂ ಸರಕಾರದ ಮೂಗು ಹಿಡಿದು ಉಸಿರು ಗಟ್ಟುವಂತೆ […]

The post ಭರವಸೆ ಈಡೇರಿಸಿ ಇಲ್ಲ ಅಧಿಕಾರ ಬಿಟ್ಟು ತೊಲಗಿ: ಬಿಎಸ್‍ವೈ first appeared on suddi360.

]]>
https://suddi360.com/%e0%b2%ad%e0%b2%b0%e0%b2%b5%e0%b2%b8%e0%b3%86-%e0%b2%88%e0%b2%a1%e0%b3%87%e0%b2%b0%e0%b2%bf%e0%b2%b8%e0%b2%bf-%e0%b2%87%e0%b2%b2%e0%b3%8d%e0%b2%b2-%e0%b2%85%e0%b2%a7%e0%b2%bf%e0%b2%95%e0%b2%be/feed/ 0