ದುರಾಡಳಿತ ತಡೆಯಲು ವಾಚ್ಮನ್ ಗಳಾಗಲು ಸಿದ್ಧ: ವಿಪಕ್ಷ ನಾಯಕ ಗಡಿಗುಡಾಳ್ ಮಂಜುನಾಥ್
ಆರೋಪಗಳಿಗೆ ಸಮರ್ಪಕ ಉತ್ತರ ನೀಡದ ಆಡಳಿತ ಪಕ್ಷ : ಎ. ನಾಗರಾಜ್ ಸುದ್ದಿ360, ದಾವಣಗೆರೆ, ಜು.16: ವಾರ್ಡ್ ನ ಸಮಸ್ಯೆಗಳಿಗೆ ಧ್ವನಿಯಾಗಿ ನಿಲ್ಲುವುದು ತಪ್ಪಾ? ನಮ್ಮನ್ನು ಆರಿಸಿ ಕಳಿಸಿದವರ ಒಳಿತಿಗಾಗಿ ನಾವು ವಾಚ್ ಮನ್ ಆಗಿಯೂ ಕೆಲಸ ಮಾಡುತ್ತೇವೆ. ಭ್ರಾಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿಗೆ ತಡೆಯೊಡ್ಡಲು ನಾವು ಕಾವಲುಗಾರರೇ ಹೌದು ಎಂದು ಮಹಾನಗರ ಪಾಲಿಕೆ ವಿಪಕ್ಷ ನಾಯಕ ಗಡಿಗುಡಾಳ್ ಮಂಜುನಾಥ್ ಗುಡುಗಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಪಕ್ಷದವರು ಮಹಾನಗರ ಪಾಲಿಕೆ ಆಡಳಿತದ ವಿರುದ್ಧ ಮಾಡಿರುವ ಆರೋಪಗಳು ಸುಳ್ಳು … Read more