Tag: bjp

ಯಶವಂತರಾವ್ ಜಾಧವ್ ಜನ್ಮದಿನಾಚರಣೆ (ಜೂ.29)

ಸುದ್ದಿ360 ದಾವಣಗೆರೆ, ಜೂ.27: ಭಾರತೀಯ ಜನತಾ ಪಕ್ಷದ ಮುಖಂಡ ಹಾಗೂ ಮಾಜಿ ಜಿಲ್ಲಾಧ್ಯಕ್ಷ ಯಶವಂತ ರಾವ್ ಜಾಧವ್ ಅವರ ಜನ್ಮದಿನವನ್ನು ಜೂ.29ರಂದು ಯಶವಂತ ರಾವ್ ಜಾಧವ್ ಸ್ನೇಹಬಳದಿಂದ ಆಯೋಜಿಸಲಾಗಿದೆ ಎಂದು ದೂಡಾ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ತಿಳಿಸಿದರು. ನಗರದಲ್ಲಿ ಸೋಮವಾರ…

ಡಿ.ಕೆ.ಸಹೋದರರ ಆಪ್ತ ಇಕ್ಬಾಲ್ ಹುಸೇನ್‌ಗೆ ಇಡಿ ನೋಟಿಸ್‍

ಸುದ್ದಿ360, ರಾಮನಗರ, ಜೂ.24: ಅಕ್ರಮ ಹಣ ವರ್ಗಾವಣೆ ಸಂಬಂಧ ’ಕಾಂಗ್ರೆಸ್ ಮುಖಂಡರೂ ಆದ ಡಿ.ಕೆ.ಸಹೋದರರ ಆಪ್ತ ಇಕ್ಬಾಲ್ ಹುಸೇನ್‌ಗೆ ಗುರುವಾರ ಸಂಜೆ ಇ-ಮೇಲ್‍ ಮೂಲಕ ಇಡಿ ನೋಟಿಸ್ ನೀಡಿದೆ. ಸೋಮವಾರ ಖುದ್ದು ಕಚೇರಿಗೆ ಆಗಮಿಸುವಂತೆ ಸೂಚನೆ ನೀಡಿದೆ. ನೋಟಿಸ್ ಪಡೆದ ಕೂಡಲೇ…

ಮಹಾರಾಷ್ಟ್ರದಲ್ಲಿ ಶಿವಸೇನೆ ಬಂಡಾಯ ನಾಯಕ ಏಕನಾಥ ಶಿಂಧೆಗೆ ಬಿಜೆಪಿ ಬೆಂ’ಬಲ’

ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಸರಕಾರ ಉರುಳುವುದು ನಿಶ್ಚಿತ ಸುದ್ದಿ 360 ಮುಂಬೈ, ಜೂ.24: ಕಳೆದ ಎರಡು ದಿನಗಳಿಂದ ರಾಜಕೀಯ ಚದುರಂಗದಾಟಕ್ಕೆ ಸಾಕ್ಷಿಯಾಗಿರುವ ಮಹಾರಾಷ್ಟ್ರದಲ್ಲಿ ಬಂಡಾಯದ ಬಾವುಟ ಹಾರಿಸುವ ಏಕನಾಥ್ ಶಿಂಧೆ ನೇತೃತ್ವದ ಬಣಕ್ಕೆ ನಿರೀಕ್ಷೆಯಂತೆ ಬಿಜೆಪಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ.…

ಸಚಿವ ಸಂಪುಟ ವಿಸ್ತರಣೆ ? ನಾನು ಹೇಳುವವರೆಗೆ ಏನೂ ಇಲ್ಲ . . .

ಸುದ್ದಿ 360 ನವದೆಹಲಿ, ಜೂನ್ 23: ನಾನು ಪ್ರತಿ ಬಾರಿ ದೆಹಲಿಗೆ ಭೇಟಿ ನೀಡುವ ಸಂದರ್ಭದಲ್ಲಿ ಸಚಿವ ಸಂಪುಟ ಕುರಿತಾದ ಸುದ್ಧಿಗಳು ಮಾಧ್ಯಮಗಳಲ್ಲಿ ಬಂದಿರುತ್ತದೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಾನಾಗಿ ಅಧಿಕೃತವಾಗಿ ಹೇಳುವವರೆಗೆ ಏನೂ ಇರುವುದಿಲ್ಲ. ಪಕ್ಷದ ವರಿಷ್ಠರನ್ನು ಭೇಟಿಯಾಗಿಲ್ಲ…

ಪ್ರಧಾನಿ ಮೋದಿಗೆ ರಾಜಮನೆತನದ ಆತಿಥ್ಯ

ಸುದ್ದಿ 360 ಮೈಸೂರು, ಜೂ.21:  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಇಂದು ಮೈಸೂರಿನ ರಾಜಮಾತೆ ಪ್ರಮೋದಾದೇವಿ ಅವರು ಬೆಳಗಿನ ಉಪಹಾರಕ್ಕೆ ಆಹ್ವಾನಿಸಿ ಆಥಿತ್ಯ ನೀಡಿದರು.  ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,  ರಾಜಮಾತೆ  ಪ್ರಮೋದಾದೇವಿ ಒಡೆಯರ್,…

ಮಹಾನಗರ ಪಾಲಿಕೆ ಆಡಳಿತ ವೈಫಲ್ಯ : ಸೂಪರ್‍ ಸೀಡ್‍ಗೆ ಪ್ರತಿಪಕ್ಷ ಕಾಂಗ್ರೆಸ್‍ ಒತ್ತಾಯ

ಸುದ್ದಿ360 ದಾವಣಗೆರೆ, ಜೂ.20:  ಮಹಾನಗರ ಪಾಲಿಕೆಯ ನೂತನ ಮೇಯರ್ ಅಧಿಕಾರ ವಹಿಸಿಕೊಂಡು 4 ತಿಂಗಳು ಕಳೆದರೂ ಇದುವರೆಗೂ ಸಾಮಾನ್ಯ ಸಭೆ ನಡೆಸಿಲ್ಲ. ವಾರ್ಡ್‍ಗಳ ಸಮಸ್ಯೆಗಳ ಚರ್ಚೆಗೆ ಅವಕಾಶ ಕಲ್ಪಿಸಿಲ್ಲ. ಮಹಾನಗರ ಪಾಲಿಕೆ ಆರ್ಥಿಕವಾಗಿ ದಿವಾಳಿಯಾಗಿದೆ ಅಲ್ಲದೆ, ಟೆಂಡರ್ ಕರೆಯಲು ಕೂಡ ಪಾಲಿಕೆ…

ಅಗ್ನಿಪಥ ವಿರೋಧದ ಹಿಂದೆ ರಾಜಕೀಯ ಕೈವಾಡ: ಗೋವಿಂದ ಕಾರಜೋಳ

ಸುದ್ದಿ360 ಬಾಗಲಕೋಟೆ, ಜೂ.19: ಅಗ್ನಿಪಥ ಯೋಜನೆಯನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯ ಹಿಂದೆ ರಾಜಕೀಯ ಕೈವಾಡ ಇರುವುದು ಕಾಣಿಸುತ್ತಿದೆ. ರಾಜ್ಯ ಮತ್ತು ದೇಶದಲ್ಲಿ ಈ ಹಿಂಸಾಚಾರದ ಹಿಂದೆ ಯಾರಿದ್ದಾರೆಂದು ಗೊತ್ತಿದೆ. ಈ ಬಗ್ಗೆ ತನಿಖೆಯಾಗಲಿದೆ. ತಪ್ಪಿತಸ್ಥರಿಗೆ ಖಂಡಿತವಾಗಿ ಶಿಕ್ಷೆಯಾಗುತ್ತೆ ಎಂದು ಜಲಸಂಪನ್ಮೂಲ ಸಚಿವ…

ಕಾಂಗ್ರೆಸ್ನಿಂದ ಬೆಂಕಿಗೆ ತುಪ್ಪ ಹಾಕುವ ಕೆಲಸ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜೂ.19:  ಕಾಂಗ್ರೆಸ್ ಬೆಂಕಿಗೆ ತುಪ್ಪ ಹಾಕುವ ಕೆಲಸವನ್ನು ಇಡೀ ದೇಶದಲ್ಲಿ ಮಾಡುತ್ತಿದೆ ಎನ್ನುವುದಕ್ಕೆ ಖಾನಾಪುರ ಶಾಸಕರು ಧರಣಿ ಮಾಡುತ್ತಿರುವುದು ಸಾಕ್ಷಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ,   ಅಗ್ನಿಪಥ್…

ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಇಂದು ಬೆಂಗಳೂರಿಗೆ

ಸುದ್ದಿ360 ಬೆಂಗಳೂರು, ಜೂನ್ 18: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶನಿವಾರ  ಬೆಂಗಳೂರು ಪ್ರವಾಸದಲ್ಲಿದ್ದು, ಪಕ್ಷದ ರಾಷ್ಟ್ರೀಯಒಬಿಸಿ ಮೋರ್ಚಾದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಇಲ್ಲಿನ ಯಲಹಂಕ ಸಮೀಪದ ರಮಡಾ ರೆಸಾರ್ಟ್‍ನಲ್ಲಿ ನಡೆಯುತ್ತಿರುವ ಮೂರು ದಿನಗಳ ಸಮಾವೇಶ ಶನಿವಾರ ಮುಕ್ತಾಯವಾಗಲಿದ್ದು,…

ಸೈದ್ಧಾಂತಿಕವಾಗಿ ಎದುರಿಸಲಾಗದ ಬಿಜೆಪಿ ಸರ್ಕಾರದಿಂದ ದ್ವೇಶದ ರಾಜಕಾರಣ

ಕಾಂಗ್ರೆಸ್‌ನಿಂದ ಪ್ರತಿಭಟನೆ – ರಾಷ್ಟ್ರಪತಿಗಳಿಗೆ ಮನವಿ ಸುದ್ದಿ360 ದಾವಣಗೆರೆ, ಜೂ.17: ಕೇಂದ್ರ ಬಿಜೆಪಿ ಸರಕಾರ ಇ.ಡಿ.ಯನ್ನು ದುರ್ಭಳಕೆ ಮಾಡಿಕೊಳ್ಳುತ್ತಿದ್ದು, ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ಸೂಕ್ತ ಮಾರ್ಗದರ್ಶನ ನೀಡುವಂತೆ ಆಗ್ರಹಿಸಿ, ಕೆಪಿಸಿಸಿ ಜಿಲ್ಲಾ ಘಟಕ ಹಾಗೂ ಪಕ್ಷದ ಎಲ್ಲಾ ವಿಭಾಗಗಳ ವತಿಯಿಂದ ಶುಕ್ರವಾರ…

error: Content is protected !!