ನನಗೆ ಕ್ಷೇತ್ರವಿಲ್ಲ  ಎಂದ ಈಶ್ವರಪ್ಪಗೆ ಟಿಕೆಟ್ಟೇ ಸಿಕ್ಕಿಲ್ಲ: ಸಿದ್ಧರಾಮಯ್ಯ ವ್ಯಂಗ್ಯ

ಸುದ್ದಿ360 ಕಾರವಾರ : ಚುನಾವಣೆಯಲ್ಲಿ ಸ್ಪರ್ಧಿಸಲು ನನಗೆ ಕ್ಷೇತ್ರವಿಲ್ಲ  ಎಂದು ಹೇಳಿದ್ದ ಕೆ.ಎಸ್. ಈಶ್ವರಪ್ಪಗೆ ಈ ಬಾರಿ ಚುನಾವಣೆಯಲ್ಲಿ  ಸ್ಪರ್ಧಿಸಲು ಬಿಜೆಪಿಯವರು ಟಿಕೆಟ್ ನೀಡುವುದು ಇರಲಿ ಅವರನ್ನು…

ಮಾಯಕೊಂಡ ಬಿಜೆಪಿ ಟಿಕೆಟ್ ಆಕಾಂಕ್ಷಿತರ ಒಗ್ಗಟ್ಟಿನ ಬಂಡಾಯ

ಆರ್. ಎಲ್. ಶಿವಪ್ರಕಾಶ್‍ ಬಂಡಾಯ ಅಭ್ಯರ್ಥಿ ಸುದ್ದಿ360 ದಾವಣಗೆರೆ, ಏ.14 : ಬಿಜೆಪಿಯಲ್ಲಿನ ಬಂಡಾಯದ ಬಿಸಿ ಮಾಯಕೊಂಡ ಕ್ಷೇತ್ರದಲ್ಲೂ ಕಾಣಿಸಿಕೊಂಡಿದ್ದು, ಬಸವರಾಜ್ ನಾಯ್ಕ್ ಅವರಿಗೆ ಬಿಜೆಪಿ ಟಿಕೆಟ್…

ರಾಜಕಾರಣದಲ್ಲಿ ಪಕ್ಷಾಂತರ ಸಾಮಾನ್ಯ – ಭಿನ್ನಮತ ಶಮನವಾಗಲಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮಂಗಳೂರು, ಏಪ್ರಿಲ್ 13: ರಾಜಕಾರಣದಲ್ಲಿ ಪಕ್ಷ ಬದಲಿಸೋದು ಸಾಮಾನ್ಯ ಆಗ್ತಾ ಇರುತ್ತೆ. ಅಸಮಾಧಾನಗೊಂಡವರ ಮನವೊಲಿಕೆ ಮಾಡುತ್ತೇವೆ.  ಪಕ್ಷದಲ್ಲಿ ಎದ್ದಿರುವ ಅಸಮಾಧಾನ ಸರಿಪಡಿಸಲಾಗುತ್ತಿದೆ.  ಕಾರ್ಯಕರ್ತರು ಗಟ್ಟಿ ಇದ್ದಾರೆ, ಇದರಿಂದ…

ದಾವಣಗೆರೆ: ಅಕ್ರಮ ಚುನಾವಣಾ ಪ್ರಚಾರ ಆರೋಪ – ಕಾರ್ಯಕರ್ತರ ಜಟಾಪಟಿ

59 ಲ್ಯಾಪ್ ಟಾಪ್ ಜಪ್ತಿ – ವಿಚಾರಣೆ ದಾವಣಗೆರೆ, ಸುದ್ದಿ 360: ಅನುಮತಿ ಪಡೆಯದೆ ಟೆಲಿಕಾಲಿಂಗ್ ಮೂಲಕ‌ ಮತಬೇಟೆಯ ತಂತ್ರದಲ್ಲಿ‌ ತೊಡಗಿದ್ದ ಬಿಜೆಪಿಯ ತಂತ್ರಗಾರಿಕೆಯನ್ನು ಕಾಂಗ್ರೆಸ್ ಬಟಾಬಯಲು…

ಏ.6ಕ್ಕೆ ದಾವಣಗೆರೆಯಲ್ಲಿ ಬಿಜೆಪಿ ರೈತ ಮೋರ್ಚಾ ಜಿಲ್ಲಾ ಸಮಾವೆಶ

ಸುದ್ದಿ360 ದಾವಣಗೆರೆ, ಏ.5: ಬಿಜೆಪಿ ರೈತ ಮೋರ್ಚಾ ಜಿಲ್ಲಾ ಸಮಾವೇಶ ಏ.6ರಂದು ಮಧ್ಯಾಹ್ನ 3 ಗಂಟೆಗೆ ನಗರದ ಮಾಗನೂರು ಬಸಪ್ಪ ಮೈದಾನದಲ್ಲಿ ಆಯೋಜಿಸಲಾಗಿರುವುದಾಗಿ ಮೋರ್ಚಾ ಜಿಲ್ಲಾಧ್ಯಕ್ಷ ಲೋಕಿಕೆರೆ…

ಈ ಬಾರಿ ಲಿಂಗಾಯತ ಮುಖ್ಯಮಂತ್ರಿ: ಶಾಮನೂರು ಶಿವಶಂಕರಪ್ಪ

ದಾವಣಗೆರೆ ಉತ್ತರ-ದಕ್ಷಿಣದಲ್ಲಿ ನಮ್ಮದೇ ಮೇಲುಗೈ – ಬೇರೆ ಯಾರು ಬಂದರೂ ಸೋಲು ಖಚಿತ –  ಎಸ್ ಎಸ್ ಸುದ್ದಿ360 ದಾವಣಗೆರೆ ಏ. 4: ದಾವಣಗೆರೆಯ ದಕ್ಷಿಣ ಮತ್ತು…

ಅಧಿಕಾರಕ್ಕೆ ಬರದ ಕಾಂಗ್ರೆಸ್‍ನಲ್ಲಿ ಸಿಎಂ ಸ್ಥಾನಕ್ಕಾಗಿ ಹೋರಾಟ – ಬಸವರಾಜ ಬೊಮ್ಮಾಯಿ

ಬೆಂಗಳೂರು ಏ.4: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೋದ ಕಡೆಯಲ್ಲಿ ನಾನೇ ಸಿಎಂ ನನಗೆ ಆಶೀರ್ವಾದ ಮಾಡಿ ಎಂದು  ಹೇಳಿಕೊಂಡು ತಿರುಗುತ್ತಿದ್ದಾರೆ. ಸಿದ್ದರಾಮಯ್ಯ ಅವರು ನಾನೇ ಸಿಎಂ…

ಕಾಂಗ್ರೆಸ್ಸಿಗೆ  ಅಂಬೇಡ್ಕರ್‌ ಮೇಲೆ ಪ್ರೀತಿ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಏಪ್ರಿಲ್ 03: ಕಾಂಗ್ರೆಸ್ ಗೆ ಅಂಬೇಡ್ಕರ್‌ ಅವರ ಮೇಲೆಯಾಗಲಿ ,  ಅವರು ಬರೆದಿರುವ ಸಂವಿಧಾನದ ಮೇಲೆಯಾಗಲಿ  ನಂಬಿಕೆ ಇಲ್ಲ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.…

ಏ.8ಕ್ಕೆ ಬಿಜೆಪಿ ಅಂತಿಮ ಪಟ್ಟಿ : ಬೊಮ್ಮಾಯಿ

ಬೆಂಗಳೂರು, ಏ. 03: ಪಕ್ಷದ ಮೊದಲ ಪಟ್ಟಿಯ ಬಗ್ಗೆ ಕ್ಷೇತ್ರದಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ.  ಜಿಲ್ಲಾವಾರು ಕೋರ್ ಕಮಿಟಿ ಸದಸ್ಯರ ಅಭಿಪ್ರಾಯ ಸಂಗ್ರಹಿಸಲಾಗಿದ್ದು ನಾಳೆ ಮತ್ತು ನಾಡಿದ್ದು…

“ಬೇಡರ ಕಿವಿಯಲ್ಲಿ ಕಮಲ” – ಭರವಸೆ ಈಡೇರಿಸಿಲ್ಲ – ನಾಯಕ ಸಮುದಾಯದ ಪ್ರತಿಭಟನೆ

ದಾವಣಗೆರೆ: ನಾಯಕ‌ ಸಮುದಾಯಕ್ಲೆ ಕೊಟ್ಟಿದ್ದ ಭರವಸೆ ಈಡೇರಿಸಿಲ್ಲ ಎಂದು ಆರೋಪಿಸಿ ಬೇಡರ ಕಿವಿಉಲ್ಲಿ ಕಮಲ ಎಂಬ ಘೋಷಣೆಯೊಂದಿಗೆ ನಾಯಕ‌ ಸಮುದಾಯ‌ ದಾವಣಗೆರೆ ಯಲ್ಲಿ ವಿನೂತನ ಪ್ರತಿಭಟನೆ ನಡೆಸಿತು.…

error: Content is protected !!