ಅವರ ಬಿಟ್ಟು ಅವರ ಬಿಟ್ಟು ಇವರ್ಯಾರು ?
ಸುದ್ದಿ360: ರಾಜಕಾರಣಿಗಳು ತಮ್ಮ ತಮ್ಮ ಸ್ತರದಲ್ಲಿ ನಡೆಯುವ ವಿದ್ಯಮಾನಗಳಿಗಿಂತಲೂ ವಿರೋಧಿ ಪಾಳಯದಲ್ಲಿನ ಆಗುಹೋಗುಗಳಲ್ಲಿ ಅತೀವ ಆಸಕ್ತಿ ವಹಿಸಿರುತ್ತಾರೆ. ಅಲ್ಲದೆ ಅದರಿಂದ ರಾಜಕೀಯವಾಗಿ ಆಗುವ ಲಾಭದ ಲೆಕ್ಕಾಚಾರದಲ್ಲಿ ಸದಾ ಇರುತ್ತಾರೆ ಎಂದರೆ ತಪ್ಪಾಗಲಾರದು. ಇದು ಚುನಾವಣೆಗಳು ಸಮೀಪಿಸುತ್ತಿದ್ದಂತೆ ಮತ್ತಷ್ಟು ಬಿರುಸುಗೊಳ್ಳುತ್ತದೆ. ಹಾಗೆಯೇ ಕೆಸರೆರೆಚಾಟವೂ ಶುರುವಾಗುತ್ತೆ ನೋಡಿ… ಮತದಾರ ಮಾತ್ರ ಹೈರಾಣಾಗಿ ಹೋಗುತ್ತಾನೆ. ನಾವು ಮತ ಚಲಾಯಿಸಿದ್ದು ಈ ವ್ಯಕ್ತಿಗಾ. . .!? ಎಂಬ ಆಶ್ಚರ್ಯದಾಯಕ ಪ್ರಶ್ನೆಗಳು ಉದ್ಭವಿಸೋದ್ರಲ್ಲಿ ಸಂಶಯವಿಲ್ಲ. ಬಲ್ಲವನೇ ಬಲ್ಲ ಬೆಲ್ಲದಾ ಸವಿಯ… ಎಂಬಂತೆ ರಾಜಕಾರಣಿಗಳಿಗಷ್ಟೇ ಗೊತ್ತು … Read more