ಬಸ್ – ಲಾರಿ ಮುಖಾಮುಖಿ ಡಿಕ್ಕಿ, 25 ಜನರಿಗೆ ಗಾಯ
ಸುದ್ದಿ 360, ವಿಜಯನಗರ,ಜೂ16: ಬಳ್ಳಾರಿ-ಹೊಸಪೇಟೆ ರಾಷ್ಟ್ರೀಯ ಹೆದ್ದಾರಿ ಮಾರ್ಗದ ಹೊಸಪೇಟೆ ತಾಲೂಕಿನ ಕೊಟಗಿನಾಳ ಗ್ರಾಮದ ಸಮೀಪ ಗುರುವಾರ ಬೆಳಗ್ಗೆ ಸಾರಿಗೆ ಸಂಸ್ಥೆಯ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ 25 ಜನರು ಗಾಯಗೊಂಡಿದ್ದಾರೆ. ಹೊಸಪೇಟೆಯಿಂದ ಬಳ್ಳಾರಿ ಕಡೆ ಚಲಿಸುತ್ತಿದ್ದ ಸರಕಾರಿ ಬಸ್ಸಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಲಾರಿ ಚಾಲಕನ ನಿರ್ಲಕ್ಷ್ಯತನ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅಪಘಾತದಿಂದ ಬಸ್ಸಿನಲ್ಲಿದ್ದ ಕೆಲ ಪ್ರಯಾಣಿಕರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಗಾಯಗೊಂಡ ಕೆಲವರನ್ನ ಕೂಡಲೇ ಹೊಸಪೇಟೆಯ ತಾಲೂಕು ಆಸ್ಪ್ರತ್ರೆಯಲ್ಲಿ ದಾಖಲಿಸಲಾಗಿದೆ.. ಗಾಯಗೊಂಡವರಲ್ಲಿ ಬಹುತೇಕರು … Read more