25, 26 ಕ್ಕೆ ಸಿಎಂ ದೆಹಲಿ ಪ್ರವಾಸ – ಬಿಟ್ಟೂ ಬಿಡದೆ ಕಾಡುತ್ತಿರುವ ಸಂಪುಟ ವಿಸ್ತರಣೆ
ವರಿಷ್ಠರು ಪ್ರಸ್ತಾಪಿಸಿದರೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸುದ್ದಿ360, ಬೆಂಗಳೂರು:ಜು.21: ನೂತನ ರಾಷ್ಟ್ರಪತಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಜು. 24 ರಂದು ನವದೆಹಲಿಗೆ ತೆರಳಿತ್ತಿದ್ದೇನೆ. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಪ್ರಸ್ತಾಪಿಸಿದರೆ ಸಚಿವ ಸಂಪುಟ ವಿಸ್ತರಣೆ…