ಜಿಎಂಐಟಿ ಕಾಲೇಜಿನ 15 ವಿದ್ಯಾರ್ಥಿಗಳು ವಿವಿಧ ಕಂಪನಿಗಳಿಗೆ ಆಯ್ಕೆ
ಸುದ್ದಿ360 ದಾವಣಗೆರೆ ನ.18: ಇತ್ತೀಚೆಗೆ ನಡೆದ ವಿವಿಧ ಕಂಪನಿಗಳ ಕ್ಯಾಂಪಸ್ ಸಂದರ್ಶನ ಪ್ರಕ್ರಿಯೆಯಲ್ಲಿ ಜಿಎಂಐಟಿ ಕಾಲೇಜಿನ 15 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ ವೈ ವಿಜಯಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಟೆಕ್ ಮಹೇಂದ್ರ ಕಂಪನಿಯ ವತಿಯಿಂದ ಐದು ವಿದ್ಯಾರ್ಥಿಗಳು, ಹೆಕ್ಸಾವೇರ್ ಕಂಪನಿ ವತಿಯಿಂದ ಮೂರು ವಿದ್ಯಾರ್ಥಿಗಳು ಮತ್ತು ಆಪ್ಟಂ ಸಲ್ಯೂಷನ್ ಕಂಪನಿ ವತಿಯಿಂದ ಬಯೋಟೆಕ್ನಾಲಜಿ ವಿಭಾಗದ ಏಳು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಇನ್ನೂ ಅನೇಕ ಕಂಪನಿಗಳು 2023ಕ್ಕೆ ಹೊರ ಹೋಗುವ ವಿದ್ಯಾರ್ಥಿಗಳಿಗೆ ಸರದಿಯಲ್ಲಿದ್ದು, ಎಲ್ಲಾ ಅರ್ಹ … Read more