ಹೈವೆಯಲ್ಲಿ ಹೊತ್ತಿ ಉರಿದ ಕಾರು
ಸುದ್ದಿ360, ವಿಜಯನಗರ, ಜೂ.24: ಜಿಲ್ಲೆಯ ಹೊಸಪೇಟೆ ತಾಲೂಕಿನ ಧರ್ಮಸಾಗರದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಧಗಧಗನೆ ಹೊತ್ತಿ ಉರಿದ ಘಟನೆ ಇಂದು (ಶುಕ್ರವಾರ) ಸಂಜೆ ನಡೆದಿದೆ. ಹೊಸಪೇಟೆಯಿಂದ ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ 63 ರ ಧರ್ಮಸಾಗರದ ಬಳಿ ಇರುವ ಖನಿಜ ತನಿಖಾ ಠಾಣೆಯ ಘಟನೆ ಸಮೀಪ ನಡೆದಿದ್ದು, ರಸ್ತೆಯಲ್ಲಿ ನಿಂತಿದ್ದ ಮಾರುತಿ 800 ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಮೇಲ್ನೋಟಕ್ಕೆ ತಾಂತ್ರಿಕ ದೋಷದಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, … Read more