‘ಮುರುಘಾ ಶ್ರೀಗಳ ಪ್ರಕರಣ ಸಿಬಿಐಗೆ ವಹಿಸಿ’ – ವಿದ್ಯಾರ್ಥಿಗಳ ರಕ್ಷಣೆಗೆ ಪ್ರಗತಿಪರರ ಒತ್ತಾಯ
ಸುದ್ದಿ360 ದಾವಣಗೆರೆ, ಸೆ.02: ಮುರುಘಾ ಶ್ರೀಗಳ ವಿರುದ್ಧದ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡರು ಹಾಗೂ ಸದಸ್ಯರು ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಇಂದು ಪ್ರತಿಭಟನೆ ನಡೆಸಿ, ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಉಪವಿಭಾಗಾಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ನಿವೃತ್ತ ಪ್ರಾಧ್ಯಾಪಕ ಪ್ರೊ.ಎ.ಬಿ. ರಾಮಚಂದ್ರಪ್ಪ, ಪೋಕ್ಸೋ ಪ್ರಕರಣ ದಖಾಲಾದ ಆರು ದಿನಗಳ ಬಳಿಕವಾದರೂ ಮುರುಘಾ ಶರಣರನ್ನು ಬಂಧಿಸಿರುವುದು ಸ್ವಾಗತದ ವಿಷಯವಾಗಿದೆ. ಆದರೆ, ಶ್ರೀಗಳು ಪ್ರಭಾವಿಗಳಾಗಿರುವ ಕಾರಣ … Read more