central government - suddi360 https://suddi360.com Latest News and Current Affairs Tue, 18 Apr 2023 13:43:37 +0000 en-US hourly 1 https://wordpress.org/?v=6.8.3 https://suddi360.com/wp-content/uploads/2022/01/cropped-suddi360-logo-1-32x32.png central government - suddi360 https://suddi360.com 32 32 ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ https://suddi360.com/%e0%b2%95%e0%b3%87%e0%b2%82%e0%b2%a6%e0%b3%8d%e0%b2%b0-%e0%b2%b8%e0%b2%b0%e0%b3%8d%e0%b2%95%e0%b2%be%e0%b2%b0%e0%b2%a6-%e0%b2%b5%e0%b2%bf%e0%b2%b5%e0%b2%bf%e0%b2%a7-%e0%b2%b9%e0%b3%81%e0%b2%a6/ https://suddi360.com/%e0%b2%95%e0%b3%87%e0%b2%82%e0%b2%a6%e0%b3%8d%e0%b2%b0-%e0%b2%b8%e0%b2%b0%e0%b3%8d%e0%b2%95%e0%b2%be%e0%b2%b0%e0%b2%a6-%e0%b2%b5%e0%b2%bf%e0%b2%b5%e0%b2%bf%e0%b2%a7-%e0%b2%b9%e0%b3%81%e0%b2%a6/#respond Tue, 18 Apr 2023 13:39:40 +0000 https://suddi360.com/?p=3270 ದಾವಣಗೆರೆ; ಏ.18 : ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಸೆಕ್ಷನ್ ಆಫೀಸರ್, ಸಹಾಯಕ ಲೆಕ್ಕ ಪರಿಶೋಧನಾ ಆಧಿಕಾರಿ, ಸಹಾಯಕ ಲೆಕ್ಕಪತ್ರ ಅಧಿಕಾರಿ, ಇನ್ಸ್ಪೆಕ್ಟರ್, ಎಇಒ, ಸಬ್- ಇನ್ಸ್ಪೆಕ್ಟರ್, ಕಿರಿಯ ಅಂಕಿ ಅಂಶ ಅಧಿಕಾರಿ, ಎನ್‌ಹೆಚ್‌ಆರ್‌ಸಿ ಸಂಶೋಧನಾ ಸಹಾಯಕ, ಹಿರಿಯ ಸೆಕ್ರೆಟರಿಯೇಟ್ ಸಹಾಯಕ, ಅಪ್ಪರ್ ಡಿವಿಜನ್ ಕ್ಲರ್ಕ್, ಅಂಚೆ ಸಹಾಯಕ, ವಿಂಗಡಣೆ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ […]

The post ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ first appeared on suddi360.

]]>
https://suddi360.com/%e0%b2%95%e0%b3%87%e0%b2%82%e0%b2%a6%e0%b3%8d%e0%b2%b0-%e0%b2%b8%e0%b2%b0%e0%b3%8d%e0%b2%95%e0%b2%be%e0%b2%b0%e0%b2%a6-%e0%b2%b5%e0%b2%bf%e0%b2%b5%e0%b2%bf%e0%b2%a7-%e0%b2%b9%e0%b3%81%e0%b2%a6/feed/ 0
ವಿದ್ಯುತ್‌ ತಿದ್ದುಪಡಿ ಮಸೂದೆ ಜಾರಿಗೆ ವಿರೋಧಿಸಿ ರೈತರ ಪ್ರತಿಭಟನೆ – ಮನವಿ https://suddi360.com/%e0%b2%b5%e0%b2%bf%e0%b2%a6%e0%b3%8d%e0%b2%af%e0%b3%81%e0%b2%a4%e0%b3%8d-%e0%b2%a4%e0%b2%bf%e0%b2%a6%e0%b3%8d%e0%b2%a6%e0%b3%81%e0%b2%aa%e0%b2%a1%e0%b2%bf-%e0%b2%ae%e0%b2%b8%e0%b3%82%e0%b2%a6/ https://suddi360.com/%e0%b2%b5%e0%b2%bf%e0%b2%a6%e0%b3%8d%e0%b2%af%e0%b3%81%e0%b2%a4%e0%b3%8d-%e0%b2%a4%e0%b2%bf%e0%b2%a6%e0%b3%8d%e0%b2%a6%e0%b3%81%e0%b2%aa%e0%b2%a1%e0%b2%bf-%e0%b2%ae%e0%b2%b8%e0%b3%82%e0%b2%a6/#respond Mon, 12 Sep 2022 11:21:28 +0000 https://suddi360.com/?p=2291 ಸುದ್ದಿ360, ದಾವಣಗೆರೆ ಸೆ.12: ರೈತರ, ಗ್ರಾಹಕರ ವಿದ್ಯುತ್‌ ತಿದ್ದುಪಡಿ ಮಸೂದೆ ಕಾಯ್ದೆಯನ್ನು ಜಾರಿಗೆ ತರಬಾರದು ಎಂದು ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ, ದಾವಣಗೆರೆ  ಜಿಲ್ಲಾ ಸಮಿತಿ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿತು. ನಗರದ ಪಿಬಿ ರಸ್ತೆಯ ಹೊಸ ಬಸ್ ನಿಲ್ದಾಣದ ಬಳಿ ಇರುವ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಕಚೇರಿಯಿಂದ ಬೈಕ್ ನಲ್ಲಿ ಪ್ರತಿಭಟನಾ ರ್ಯಾಲಿ […]

The post ವಿದ್ಯುತ್‌ ತಿದ್ದುಪಡಿ ಮಸೂದೆ ಜಾರಿಗೆ ವಿರೋಧಿಸಿ ರೈತರ ಪ್ರತಿಭಟನೆ – ಮನವಿ first appeared on suddi360.

]]>
https://suddi360.com/%e0%b2%b5%e0%b2%bf%e0%b2%a6%e0%b3%8d%e0%b2%af%e0%b3%81%e0%b2%a4%e0%b3%8d-%e0%b2%a4%e0%b2%bf%e0%b2%a6%e0%b3%8d%e0%b2%a6%e0%b3%81%e0%b2%aa%e0%b2%a1%e0%b2%bf-%e0%b2%ae%e0%b2%b8%e0%b3%82%e0%b2%a6/feed/ 0
ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಎಸ್ ಯುಸಿಐ ಪ್ರತಿಭಟನೆ https://suddi360.com/%e0%b2%85%e0%b2%a1%e0%b3%81%e0%b2%97%e0%b3%86-%e0%b2%85%e0%b2%a8%e0%b2%bf%e0%b2%b2-%e0%b2%ac%e0%b3%86%e0%b2%b2%e0%b3%86-%e0%b2%8f%e0%b2%b0%e0%b2%bf%e0%b2%95%e0%b3%86-%e0%b2%96%e0%b2%82%e0%b2%a1/ https://suddi360.com/%e0%b2%85%e0%b2%a1%e0%b3%81%e0%b2%97%e0%b3%86-%e0%b2%85%e0%b2%a8%e0%b2%bf%e0%b2%b2-%e0%b2%ac%e0%b3%86%e0%b2%b2%e0%b3%86-%e0%b2%8f%e0%b2%b0%e0%b2%bf%e0%b2%95%e0%b3%86-%e0%b2%96%e0%b2%82%e0%b2%a1/#respond Fri, 08 Jul 2022 00:48:47 +0000 https://suddi360.com/?p=874 ಸುಸುದ್ದಿ360, ದಾವಣಗೆರೆ, ಜು.08: ಕೇಂದ್ರ ಸರ್ಕಾರವು ಗೃಹ ಬಳಕೆಯ ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆ ನಿರ್ಧಾರ ಖಂಡಿಸಿ ಎಸ್.ಯು.ಸಿ.ಐ (ಕಮ್ಯುನಿಸ್ಟ್) ಪಕ್ಷದ ಜಿಲ್ಲಾ ಸಮಿತಿಯಿಂದ ನಗರದ ಗಾಂಧಿ ವೃತ್ತದ ಬಳಿ ಗುರುವಾರ ಪ್ರತಿಭಟಿಸಲಾಯಿತು. ಕೇಂದ್ರ ಸರ್ಕಾರ ಬೆಲೆ ಏರಿಕೆ ನೀತಿಯ ವಿರುದ್ಧ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಾ ಆಗ್ರೋಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಎಸ್.ಯು.ಸಿ.ಐ (ಸಿ) ಜಿಲ್ಲಾ ಸಂಘಟನಾ ಸಮಿತಿಯ ಕಾರ್ಯದರ್ಶಿ ಕಾಂ. ಕೈದಾಳೆ ಮಂಜುನಾಥ್ ರವರು ಮಾತನಾಡುತ್ತಾ “ಕೇಂದ್ರ ಸರ್ಕಾರ ಗೃಹ ಬಳಕೆಯ ಗ್ಯಾಸ್ ಸಿಲೆಂಡರ್ ಬೆಲೆಯನ್ನು […]

The post ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಎಸ್ ಯುಸಿಐ ಪ್ರತಿಭಟನೆ first appeared on suddi360.

]]>
https://suddi360.com/%e0%b2%85%e0%b2%a1%e0%b3%81%e0%b2%97%e0%b3%86-%e0%b2%85%e0%b2%a8%e0%b2%bf%e0%b2%b2-%e0%b2%ac%e0%b3%86%e0%b2%b2%e0%b3%86-%e0%b2%8f%e0%b2%b0%e0%b2%bf%e0%b2%95%e0%b3%86-%e0%b2%96%e0%b2%82%e0%b2%a1/feed/ 0
ಸಾರವರ್ಧಿತ ಅಕ್ಕಿಯಿಂದ  ದೇಹಕ್ಕೆ ಅಗತ್ಯ ಪೌಷ್ಠಿಕಾಂಶ ಲಭ್ಯ https://suddi360.com/%e0%b2%b8%e0%b2%be%e0%b2%b0%e0%b2%b5%e0%b2%b0%e0%b3%8d%e0%b2%a7%e0%b2%bf%e0%b2%a4-%e0%b2%85%e0%b2%95%e0%b3%8d%e0%b2%95%e0%b2%bf%e0%b2%af%e0%b2%bf%e0%b2%82%e0%b2%a6-%e0%b2%a6%e0%b3%87%e0%b2%b9/ https://suddi360.com/%e0%b2%b8%e0%b2%be%e0%b2%b0%e0%b2%b5%e0%b2%b0%e0%b3%8d%e0%b2%a7%e0%b2%bf%e0%b2%a4-%e0%b2%85%e0%b2%95%e0%b3%8d%e0%b2%95%e0%b2%bf%e0%b2%af%e0%b2%bf%e0%b2%82%e0%b2%a6-%e0%b2%a6%e0%b3%87%e0%b2%b9/#respond Tue, 21 Jun 2022 14:19:56 +0000 https://suddi360.com/?p=449 ಸುದ್ದಿ360 ದಾವಣಗೆರೆ ಜೂ.21:  ಸಾರವರ್ಧಿತ ಅಕ್ಕಿ ಹೆಚ್ಚು ಪೋಷಾಕಾಂಶಗಳನ್ನು ಒಳಗೊಂಡಿದ್ದು, ಇದರ ಸೇವನೆಯಿಂದ ಸಾರ್ವಜನಿಕರ ಆರೋಗ್ಯಕ್ಕೆ ಯಾವುದೇ ಹಾನಿ ಆಗುವುದಿಲ್ಲ. ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ನ್ಯಾಯಬೆಲೆ ಅಂಗಡಿಗಳ ಮೂಲಕ ಕೇಂದ್ರ ಸರಕಾರ ಸಾರವರ್ಧಿತ ಅಕ್ಕಿಯನ್ನು ವಿತರಿಸುತ್ತಲಿದೆ ಎಂದು ಅಪರ ಜಿಲ್ಲದಿಕಾರಿ ಪಿ.ಎನ್. ಲೋಕೇಶ್ ಹೇಳಿದರು. ನಗರದ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಮಂಗಳವಾರ ಕೇಂದ್ರ ಸರಕಾರದ ಸೂಚನೆ ಮೇರೆಗೆ, ಪಾಥ್ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸಾರವರ್ಧಿತ ಅಕ್ಕಿ ಕುರಿತು ಅರಿವು ಮೂಡಿಸುವ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, […]

The post ಸಾರವರ್ಧಿತ ಅಕ್ಕಿಯಿಂದ  ದೇಹಕ್ಕೆ ಅಗತ್ಯ ಪೌಷ್ಠಿಕಾಂಶ ಲಭ್ಯ first appeared on suddi360.

]]>
https://suddi360.com/%e0%b2%b8%e0%b2%be%e0%b2%b0%e0%b2%b5%e0%b2%b0%e0%b3%8d%e0%b2%a7%e0%b2%bf%e0%b2%a4-%e0%b2%85%e0%b2%95%e0%b3%8d%e0%b2%95%e0%b2%bf%e0%b2%af%e0%b2%bf%e0%b2%82%e0%b2%a6-%e0%b2%a6%e0%b3%87%e0%b2%b9/feed/ 0