ಚನ್ನಗಿರಿಯಲ್ಲಿ ಬಸ್ ಏಜೆಂಟ್‍ನ ಬರ್ಬರ ಕೊಲೆ
ಸುದ್ದಿ360 ದಾವಣಗೆರೆ ಜೂ.21: ಪ್ರತ್ಯಕ್ಷದರ್ಶಿಗಳು ದಿಗ್ಭ್ರಮೆಯಾಗುವಂತಹ ಲೈವ್ ಮಾರ್ಡರ್ ಜಿಲ್ಲೆಯ ಚನ್ನಗಿರಿ ಪಟ್ಟಣದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಖಾಸಗಿ ಬಸ್ ಏಜೆಂಟ್ ನನ್ನು ಚಾಕುವಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಚನ್ನಗಿರಿ ಪಟ್ಟಣದ ಕೈಮರ ಎಂಬಲ್ಲಿನ ತರಳಬಾಳು…