ದಾವಣಗೆರೆ ಕೆಎಸ್ಆರ್ ಟಿಸಿ ನೂತನ ಬಸ್ ನಿಲ್ದಾಣಕ್ಕೆ ಚನ್ನಯ್ಯ ವಡೇಯರ್ ಹೆಸರಿಡಲು ಒತ್ತಾಯ
ಸುದ್ದಿ360 ದಾವಣಗೆರೆ ಡಿ.26: ನಗರದಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣಕ್ಕೆ ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಸತತವಾಗಿ ಮೂರು ಬಾರಿ ಸಂಸದರಾಗಿದ್ದ ಚನ್ನಯ್ಯ ವಡೇಯರವರ ಹೆಸರನ್ನು ನಾಮಕಾರಣ ಮಾಡಬೇಕೆಂದು ಹರಿಹರ ತಾಲ್ಲೂಕು ಕುರುಬರ ಸಂಘ ಒತ್ತಾಯಿಸುವುದಾಗಿ ಸಂಘದ ಸಂಚಾಲಕ ಡಾ. ಕರಿಬಸಯ್ಯ ಮಠದ ತಿಳಿಸಿದ್ದಾರೆ. ಈ ಕುರಿತು ಜಿಲ್ಲಾ ವರದಿಗಾರರ ಕೂಟದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಚನ್ನಯ್ಯ ವಡೇಯರವರು ದಾವಣಗೆರೆ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡಿದ್ದು, ದಾವಣಗೆರೆಯ ಅಭಿವೃದ್ಧಿಗಾಗಿ ಶ್ರಮಿಸಿದವರಾಗಿದ್ದಾರೆ. ಅವರ ಹೆಸರನ್ನು ಸರ್ಕಾರ … Read more