ದಸರಾ ರಜೆ: ಏನಾದ್ರೂ ಕಲೀಬೇಕಲ್ಲಾ ಅನ್ನೋ ಮಕ್ಕಳಿಗೆ – ಚೆಸ್ ತರಬೇತಿ ಶಿಬಿರ
ಸುದ್ದಿ360 ದಾವಣಗೆರೆ (Davangere): ದಸರಾ ರಜೆ (Dussehra Holidays) ಶುರುವಾಯಿತು. ಮನೆಯಲ್ಲೇ ಉಳಿಯುವ ಮಕ್ಕಳನ್ನು ಒಂದಿಷ್ಟು ಯ್ಯಾಕ್ಟಿವ್ ಮಾಡೋಣ ಎಂದೆಣಿಸುವ ಪೋಷಕರಿಗೆ ಇಲ್ಲೊಂದು ಅವಕಾಶ ಇದೆ ನೋಡಿ. ಏನು ಅಂತೀರ ಮಕ್ಕಳ ಮನಸನ್ನು ಹಿಡಿದಿಡುವ, ಹೊಸ ಹೊಸ ಟಾಸ್ಕ್ ಗಳನ್ನು ಮಕ್ಕಳ ಮುಂದಿರಿಸುವ ಗೇಮ್ ಚದುರಂಗ (chess) ಇದೇ ಅ.15ರಿಂದ 15 ದಿನಗಳ ಚೆಸ್ ತರಬೇತಿ ಶಿಬಿರ ಆರಂಭಗೊಂಡಿದೆ. ಜಿಲ್ಲಾ ಚೆಸ್ ಅಸೋಸಿಯೇಷನ್ ವತಿಯಿಂದ ಹಮ್ಮಿಕೊಂಡಿರುವ 15 ದಿನಗಳ ಚೆಸ್ ತರಬೇತಿ ಶಿಬಿರವನ್ನು ಸದುಪಯೋಗ ಪಡಿಸಿಕೊಂಡು ಮಕ್ಕಳು … Read more