ಎಸ್ಎಸ್ಎಂ@55 ಹುಟ್ಟುಹಬ್ಬದ ಅಂಗವಾಗಿ ಅಂತರ್ ಜಿಲ್ಲಾ ಚದುರಂಗ ಸ್ಪರ್ಧೆ
ಸುದ್ದಿ360 ದಾವಣಗೆರೆ, ಸೆ.14: ಎಸ್ ಎಸ್ ಮಲ್ಲಿಕಾರ್ಜುನ್ ಅವರ 55ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ದಾವಣಗೆರೆ ನಗರದ ಎವಿಕೆ ಕಾಲೇಜ್ ಹತ್ತಿರವಿರುವ ಗುರುಭವನದಲ್ಲಿ ಸೆ.18ರ ಭಾನುವಾರದಂದು 19 ವರ್ಷದ ಒಳಗಿನ ವಯೋಮಿತಿ ಮಕ್ಕಳಿಗೆ ಅಂತರ್ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ – ಎಸ್ ಎಸ್ ಎಂ @55 ಪಂದ್ಯಾವಳಿಯನ್ನು ಏರ್ಪಡಿಸಲಾಗಿದೆ. ಪಂದ್ಯಾವಳಿಯ ಉದ್ಘಾಟನೆಯನ್ನು ಬೆಳಿಗ್ಗೆ 10.00 ಗಂಟೆಗೆ ಲೆಕ್ಕಾಧಿಕಾರಿಗಳು ಹಿರಿಯ ಉದ್ಯಮಿಗಳಾದ ಅಥಣಿ ವೀರಣ್ಣನವರು ಉದ್ಘಾಟಿಸಲಿದ್ದು ಸಂಜೆ 5.00 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಡಾಕ್ಟರ್ ಶಾಮನೂರು ಶಿವಶಂಕರಪ್ಪನವರು … Read more