Tag: chief minister

ಗ್ಯಾರೆಂಟಿ ದೋಖಾ- ನವೆಂಬರ್ ಗೆ ರಾಜ್ಯ ಕತ್ತಲೆ – ವರ್ಗಾವಣೆ ದಂಧೆ: ಬಸವರಾಜ ಬೊಮ್ಮಾಯಿ ಆರೋಪ

‘ರಾಜ್ಯ ಸರ್ಕಾರ ಒಂದು ಅಗಳು ಅಕ್ಕಿಯನ್ನು ನೀಡಿಲ್ಲ- ಜನರಿಗೆ ಅಕ್ಕಿ ಕೊಡುತ್ತಿರುವುದು ಮೋದಿ’ ಸುದ್ದಿ360 ಬೆಂಗಳೂರು ಸೆ.8: ಕಾಂಗ್ರೆಸ್ (congress) ಸರ್ಕಾರ ಅಧಿಕಾರಕ್ಕೆ ಬಂದು ಗ್ಯಾರೆಂಟಿ (Guarantee) ಗಳ ಹೆಸರಲ್ಲಿ ದೋಖಾ, ವರ್ಗಾವಣೆ ದಂಧೆಯಲ್ಲಿ ಅಧಿಕಾರಿಗಳ ಹರಾಜು ನಡೆಯುತ್ತಿದೆ ಎಂದು ಮಾಜಿ…

ಕಾಂಗ್ರೆಸ್ ಸರ್ಕಾರದಿಂದ ದಲಿತರಿಗೆ ದ್ರೋಹ – ಬೆಲೆ ಏರಿಕೆ ‘ಕೈ’ ಸರ್ಕಾರದ ಆರನೇ ಗ್ಯಾಂಟಿ: ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಇದು ಕಾಂಗ್ರೆಸ್ ‌ಸರ್ಕಾರದ ದುಬಾರಿ ದುನಿಯಾ. ಈ ಸರ್ಕಾರಕ್ಕೆ ಜನ ಸಾಮಾನ್ಯರು ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಟ್ಚೀಟ್…

ರಾಜ್ಯಪಾಲರ ಭಾಷಣದ ಮೇಲೆ ಸಿಎಂ ಉತ್ತರ ಖಂಡಿಸಿ ಬಿಜೆಪಿ ಸಭಾತ್ಯಾಗ

ಆಪರೇಷನ್ ಹಸ್ತ ಸಿದ್ದರಾಮಯ್ಯ ಅವರಿಂದಲೇ ಆರಂಭ: ಬಸವರಾಜ ಬೊಮ್ಮಾಯಿ ಸುದ್ದಿ360 ಬೆಂಗಳೂರು: ರಾಜ್ಯಪಾಲರ ಭಾಷಣದ ಮೇಲಿನ ಚರ್ಚಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಪಕ‌ ಉತ್ತರ ನೀಡಿಲ್ಲ ಎಂದು ಖಂಡಿಸಿ, ಕೇಂದ್ರ ಸರ್ಕಾರ ನೀಡುವ 5 ಕೆಜಿ ಅಕ್ಕಿಯ ಬದಲು ಮೂರು ಕೆಜಿ ಅಕ್ಕಿ…

ಕರ್ನಾಟಕದಲ್ಲಿ ಜಂಗಲ್ ರಾಜ್ಯ – ದಪ್ಪ ಚರ್ಮದ ಸರ್ಕಾರ : ಬಸವರಾಜ ಬೊಮ್ಮಾಯಿ

ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿ ಸುದ್ದಿ360 ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಖಂಡಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಶಾಸಕರು ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ, ರಾಜ್ಯ…

ಸಿದ್ಧರಾಮಯ್ಯರ ನೂತನ ಸರ್ಕಾರದ ಬಜೆಟ್ ಭಾಷಣ ಹೇಗಿತ್ತು. . .

ಸುದ್ದಿ360 ಬೆಂಗಳೂರು: ಕರ್ನಾಟಕದ  ಮುಖ್ಯಮಂತ್ರಿ ಸನ್ಮಾನ್ಯ ಸಿದ್ದರಾಮಯ್ಯ ನವರು ತಮ್ಮ  ನೂತನ ಸರ್ಕಾರದ ಬಜೆಟ್ ಭಾಷಣದಲ್ಲಿ ಹಲವು ಮಹಾನ್ ವ್ಯಕ್ತಿಗಳ ನುಡಿ, ಬರಹಗಳನ್ನು ಪ್ರಸ್ತಾಪಿಸುತ್ತಾ ತಮ್ಮ ಸರ್ಕಾರದ ನಡೆಯನ್ನು ಬಣ್ಣಿಸುತ್ತಾ ಹಾಗೂ ವಿರೋಧಪಕ್ಷಗಳ ನಡೆಯನ್ನು ಕುಟುಕುತ್ತಾ ಸಾಗಿದ ಭಾಷಣದ ವಿವರ  ಇಂತಿದೆ.…

ತೆರಿಗೆ ಹಾಕದೇ, ಹೆಚ್ಚಿನ ಸಾಲ ಮಾಡದೇ ಗ್ಯಾರೆಂಟಿ ಜಾರಿಗೊಳಿಸಿ : ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು: ರಾಜ್ಯ ಸರ್ಕಾರ ಜನರ ಮೇಲೆ ಹೆಚ್ಚಿನ ತೆರಿಗೆ ಹಾಕದೆ, ಹೆಚ್ಚಿನ ಸಾಲ ಮಾಡದೇ ಐದೂ ಗ್ಯಾರೆಂಟಿಗಳನ್ನು ಅನುಷ್ಠಾನ ಮಾಡಬೇಕು. ಇದರ ಹೊರತಾಗಿ ತೆರಿಗೆ ಹಾಕಿದರೆ ಜನ ವಿರೋಧಿ ಗ್ಯಾರೆಂಟಿಗಳಾಗುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.‌ ರಾಜ್ಯಪಾಲರ…

ವಿಪಕ್ಷ ನಾಯಕ ಸ್ಥಾನಕ್ಕೆ ನಮ್ಮಲ್ಲಿ ಎಲ್ಲರೂ ಸಮರ್ಥರು: ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು: ಕರ್ನಾಟಕ ವಿಧಾನಸಭೆ ಬಜೆಟ್‍ ಅಧಿವೇಶನವು ಇಂದಿನಿಂದ ಆರಂಭಗೊಂಡಿದ್ದು, 10 ದಿನಗಳ ಕಾಲ ನಡೆಯಲಿದೆ. ಸರ್ಕಾರ ರಚನೆಯಾಗಿ ಒಂದು ತಿಂಗಳು ಕಳೆದರೂ ಪ್ರಮುಖ ವಿರೋಧ ಪಕ್ಷ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರನ್ನು ಘೋಷಣೆ ಮಾಡದಿರುವುದು ಮುಖ್ಯಮಂತ್ರಿ ಸಿದ್ಧರಮಯ್ಯ ಸೇರಿದಂತೆ ಕಾಂಗ್ರೆಸ್‍…

ದ್ವೇಷದ ತೀರ್ಮಾನ ತೆಗೆದುಕೊಳ್ಳುತ್ತಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ಶಾಪವಾಗಿದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ‌ಮುಂಗಾರು ವೈಫಲ್ಯವಾಗಿ ಹಲವಾರು ಗ್ರಾಮದಲ್ಲಿ ಕುಡಿಯುವ ನಿರಿನ ಹಾಹಾಕಾರ ಉಂಟಾಗಿದೆ, ಅಂತರ ಜಲ ಕುಸಿದಿದೆ. ರೈತರ ಪಾಲಿಗೆ ಮುಂಗಾರು ವೈಫಲ್ಯ ಬಹಳ ದೊಡ್ಡ ಹೊಡೆತ ಕೊಟ್ಟಿದೆ. ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುವ ಬದಲು,…

ಪಠ್ಯ ಪರಿಷ್ಕರಣೆ, ಮತಾಂತರ ಬಿಲ್ ಜೊತೆಗೆ ಎಪಿಎಂಸಿ  ಕಾಯ್ದೆಯೂ ರದ್ದುಪಡಿಸಲು ಸಚಿವ ಸಂಪುಟ ನಿರ್ಧಾರ

ಬೆಂಗಳೂರು; ರಾಷ್ಟ್ರಗೀತೆ ಹಾಡುವ ಸ್ಥಳಗಳಲ್ಲಿ ಸಂವಿಧಾನದ ಪೀಠಿಕೆ ಓದುವುದನ್ನು ಕಡ್ಡಾಯಗೊಳಿಸುವುದು, ಪಠ್ಯಪುಸ್ತಕ ಪರಿಷ್ಕರಣೆ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆ ರದ್ದು ಮಾಡುವುದು ಸೇರಿದಂತೆ ಹಲವು ನಿರ್ಧಾರಗಳಿಗೆ   ಸಚಿವ ಸಂಪುಟ ಸಭೆ ಅನುಮೋದಿಸಿದೆ. ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಸಂಸದೀಯ ವ್ಯವಹಾರಗಳ…

ರಾಜ್ಯಕ್ಕೆ ಪ್ರಧಾನಿ ಸೇರಿದಂತೆ ತಾರಾ ಪ್ರಚಾರಕರ ಆಗಮನ: ಸಿಎಂ ಬೊಮ್ಮಾಯಿ

ಸುದ್ದಿ360, ದಾವಣಗೆರೆ, ಏ. 24:  ರಾಜ್ಯಕ್ಕೆ  ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಸೃತಿ ಇರಾನಿ, ಸೇರಿದಂತೆ ಹಲವು ನಾಯಕರು  ತಾರಾ ಪ್ರಚಾರಕರಾಗಿ  ಆಗಮಿಸುತ್ತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ದಾವಣಗೆರೆಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಭಾವನೆಗಳ ಜೊತೆ ಬಿಜೆಪಿ ಆಟವಾಡುತ್ತಿದೆ…

error: Content is protected !!