chief minister - suddi360 https://suddi360.com Latest News and Current Affairs Fri, 08 Sep 2023 10:02:59 +0000 en-US hourly 1 https://wordpress.org/?v=6.8.3 https://suddi360.com/wp-content/uploads/2022/01/cropped-suddi360-logo-1-32x32.png chief minister - suddi360 https://suddi360.com 32 32 ಗ್ಯಾರೆಂಟಿ ದೋಖಾ- ನವೆಂಬರ್ ಗೆ ರಾಜ್ಯ ಕತ್ತಲೆ – ವರ್ಗಾವಣೆ ದಂಧೆ: ಬಸವರಾಜ ಬೊಮ್ಮಾಯಿ ಆರೋಪ https://suddi360.com/guarantee-dokha-state-will-bi-in-darkness-basavaraja-bommai/ https://suddi360.com/guarantee-dokha-state-will-bi-in-darkness-basavaraja-bommai/#respond Fri, 08 Sep 2023 10:02:57 +0000 https://suddi360.com/?p=3696 ‘ರಾಜ್ಯ ಸರ್ಕಾರ ಒಂದು ಅಗಳು ಅಕ್ಕಿಯನ್ನು ನೀಡಿಲ್ಲ- ಜನರಿಗೆ ಅಕ್ಕಿ ಕೊಡುತ್ತಿರುವುದು ಮೋದಿ’ ಸುದ್ದಿ360 ಬೆಂಗಳೂರು ಸೆ.8: ಕಾಂಗ್ರೆಸ್ (congress) ಸರ್ಕಾರ ಅಧಿಕಾರಕ್ಕೆ ಬಂದು ಗ್ಯಾರೆಂಟಿ (Guarantee) ಗಳ ಹೆಸರಲ್ಲಿ ದೋಖಾ, ವರ್ಗಾವಣೆ ದಂಧೆಯಲ್ಲಿ ಅಧಿಕಾರಿಗಳ ಹರಾಜು ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja bommai) ಆರೋಪಿಸಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯಗಳ ವಿರೋಧಿಸಿ ರಾಜ್ಯ ಬಿಜೆಪಿ ವತಿಯಿಂದ ಫ್ರೀಡಂ ಪಾರ್ಕ್ ನಲ್ಲಿ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮ ಸರ್ವೋಚ್ಚ ನಾಯಕ ಯಡಿಯೂರಪ್ಪ […]

The post ಗ್ಯಾರೆಂಟಿ ದೋಖಾ- ನವೆಂಬರ್ ಗೆ ರಾಜ್ಯ ಕತ್ತಲೆ – ವರ್ಗಾವಣೆ ದಂಧೆ: ಬಸವರಾಜ ಬೊಮ್ಮಾಯಿ ಆರೋಪ first appeared on suddi360.

]]>
https://suddi360.com/guarantee-dokha-state-will-bi-in-darkness-basavaraja-bommai/feed/ 0
ಕಾಂಗ್ರೆಸ್ ಸರ್ಕಾರದಿಂದ ದಲಿತರಿಗೆ ದ್ರೋಹ – ಬೆಲೆ ಏರಿಕೆ ‘ಕೈ’ ಸರ್ಕಾರದ ಆರನೇ ಗ್ಯಾಂಟಿ: ಬಸವರಾಜ ಬೊಮ್ಮಾಯಿ https://suddi360.com/congress-government-has-betrayed-dalits-basavaraja-bommai/ https://suddi360.com/congress-government-has-betrayed-dalits-basavaraja-bommai/#respond Tue, 01 Aug 2023 13:41:41 +0000 https://suddi360.com/?p=3615 ಸುದ್ದಿ360 ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಇದು ಕಾಂಗ್ರೆಸ್ ‌ಸರ್ಕಾರದ ದುಬಾರಿ ದುನಿಯಾ. ಈ ಸರ್ಕಾರಕ್ಕೆ ಜನ ಸಾಮಾನ್ಯರು ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಟ್ಚೀಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ  ವಿದ್ಯುತ್ ದರ ಏರಿಕೆ, ಟೊಮೆಟೊ ಸಮೇತ ಎಲ್ಲ ತರಕಾರಿ ಬೆಲೆ ಏರಿಕೆ, ನಂದಿನಿ ಹಾಲು, ಮೊಸರು, ಮಜ್ಜಿಗೆ ಬೆಲೆ ಏರಿಕೆ,  ಹೊಟೆಲ್ ಗಳಲ್ಲಿ ತಿಂಡಿಗಳ ಬೆಲೆ ಏರಿಕೆ, […]

The post ಕಾಂಗ್ರೆಸ್ ಸರ್ಕಾರದಿಂದ ದಲಿತರಿಗೆ ದ್ರೋಹ – ಬೆಲೆ ಏರಿಕೆ ‘ಕೈ’ ಸರ್ಕಾರದ ಆರನೇ ಗ್ಯಾಂಟಿ: ಬಸವರಾಜ ಬೊಮ್ಮಾಯಿ first appeared on suddi360.

]]>
https://suddi360.com/congress-government-has-betrayed-dalits-basavaraja-bommai/feed/ 0
ರಾಜ್ಯಪಾಲರ ಭಾಷಣದ ಮೇಲೆ ಸಿಎಂ ಉತ್ತರ ಖಂಡಿಸಿ ಬಿಜೆಪಿ ಸಭಾತ್ಯಾಗ https://suddi360.com/operation-hasta-siddaramaiah-started-basavaraja-bommai/ https://suddi360.com/operation-hasta-siddaramaiah-started-basavaraja-bommai/#respond Thu, 13 Jul 2023 15:31:13 +0000 https://suddi360.com/?p=3557 ಆಪರೇಷನ್ ಹಸ್ತ ಸಿದ್ದರಾಮಯ್ಯ ಅವರಿಂದಲೇ ಆರಂಭ: ಬಸವರಾಜ ಬೊಮ್ಮಾಯಿ ಸುದ್ದಿ360 ಬೆಂಗಳೂರು: ರಾಜ್ಯಪಾಲರ ಭಾಷಣದ ಮೇಲಿನ ಚರ್ಚಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಪಕ‌ ಉತ್ತರ ನೀಡಿಲ್ಲ ಎಂದು ಖಂಡಿಸಿ, ಕೇಂದ್ರ ಸರ್ಕಾರ ನೀಡುವ 5 ಕೆಜಿ ಅಕ್ಕಿಯ ಬದಲು ಮೂರು ಕೆಜಿ ಅಕ್ಕಿ ಕೊಡುತ್ತಿರುವುದನ್ನು ವಿರೋಧಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ಸಭಾತ್ಯಾಗ ನಡೆಸಿದರು. ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉತ್ತರಕ್ಕೆ ಆಕ್ಷೇಪಿಸಿ ತಿರುಗೇಟು ನೀಡಿ ಬಸವರಾಜ ಬೊಮ್ಮಾಯಿ […]

The post ರಾಜ್ಯಪಾಲರ ಭಾಷಣದ ಮೇಲೆ ಸಿಎಂ ಉತ್ತರ ಖಂಡಿಸಿ ಬಿಜೆಪಿ ಸಭಾತ್ಯಾಗ first appeared on suddi360.

]]>
https://suddi360.com/operation-hasta-siddaramaiah-started-basavaraja-bommai/feed/ 0
ಕರ್ನಾಟಕದಲ್ಲಿ ಜಂಗಲ್ ರಾಜ್ಯ – ದಪ್ಪ ಚರ್ಮದ ಸರ್ಕಾರ : ಬಸವರಾಜ ಬೊಮ್ಮಾಯಿ https://suddi360.com/bjp-protests-against-the-state-government/ https://suddi360.com/bjp-protests-against-the-state-government/#respond Wed, 12 Jul 2023 07:06:14 +0000 https://suddi360.com/?p=3530 ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿ ಸುದ್ದಿ360 ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಖಂಡಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಶಾಸಕರು ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರಕ್ಕೆ ಸೂಚನೆ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿದರು. ವಿಧಾನಸೌಧದಿಂದ ರಾಜಭವನದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿಯವರು, ಕರ್ನಾಟಕದಲ್ಲಿ ಜಂಗಲ್ ರಾಜ್ಯ ಶುರುವಾಗಿದೆ. ಸಾಮಾನ್ಯರು ಭಯ […]

The post ಕರ್ನಾಟಕದಲ್ಲಿ ಜಂಗಲ್ ರಾಜ್ಯ – ದಪ್ಪ ಚರ್ಮದ ಸರ್ಕಾರ : ಬಸವರಾಜ ಬೊಮ್ಮಾಯಿ first appeared on suddi360.

]]>
https://suddi360.com/bjp-protests-against-the-state-government/feed/ 0
ಸಿದ್ಧರಾಮಯ್ಯರ ನೂತನ ಸರ್ಕಾರದ ಬಜೆಟ್ ಭಾಷಣ ಹೇಗಿತ್ತು. . . https://suddi360.com/siddaramaiahs-new-governments-budget-speech/ https://suddi360.com/siddaramaiahs-new-governments-budget-speech/#respond Fri, 07 Jul 2023 10:19:45 +0000 https://suddi360.com/?p=3517 ಸುದ್ದಿ360 ಬೆಂಗಳೂರು: ಕರ್ನಾಟಕದ  ಮುಖ್ಯಮಂತ್ರಿ ಸನ್ಮಾನ್ಯ ಸಿದ್ದರಾಮಯ್ಯ ನವರು ತಮ್ಮ  ನೂತನ ಸರ್ಕಾರದ ಬಜೆಟ್ ಭಾಷಣದಲ್ಲಿ ಹಲವು ಮಹಾನ್ ವ್ಯಕ್ತಿಗಳ ನುಡಿ, ಬರಹಗಳನ್ನು ಪ್ರಸ್ತಾಪಿಸುತ್ತಾ ತಮ್ಮ ಸರ್ಕಾರದ ನಡೆಯನ್ನು ಬಣ್ಣಿಸುತ್ತಾ ಹಾಗೂ ವಿರೋಧಪಕ್ಷಗಳ ನಡೆಯನ್ನು ಕುಟುಕುತ್ತಾ ಸಾಗಿದ ಭಾಷಣದ ವಿವರ  ಇಂತಿದೆ. ಸನ್ಮಾನ್ಯ ಸಭಾಧ್ಯಕ್ಷರೇ, 1.       ನಾನು 2023-24ನೇ ಸಾಲಿನ ಆಯವ್ಯಯವನ್ನು ಈ ಸದನದ ಮುಂದೆ ಮಂಡಿಸುತ್ತಿದ್ದೇನೆ. 2.       ಅಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯವನ್ನು ಒಟ್ಟೊಟ್ಟಿಗೆ ಕೊಂಡೊಯ್ಯುವಲ್ಲಿ ಈ ದೇಶದಲ್ಲಿ ಶತಶತಮಾನಗಳಿಂದ ಯಾವುದಾದರೊಂದು ನಾಡು ಶ್ರಮಿಸಿದ್ದರೆ ಅದು […]

The post ಸಿದ್ಧರಾಮಯ್ಯರ ನೂತನ ಸರ್ಕಾರದ ಬಜೆಟ್ ಭಾಷಣ ಹೇಗಿತ್ತು. . . first appeared on suddi360.

]]>
https://suddi360.com/siddaramaiahs-new-governments-budget-speech/feed/ 0
ತೆರಿಗೆ ಹಾಕದೇ, ಹೆಚ್ಚಿನ ಸಾಲ ಮಾಡದೇ ಗ್ಯಾರೆಂಟಿ ಜಾರಿಗೊಳಿಸಿ : ಬಸವರಾಜ ಬೊಮ್ಮಾಯಿ https://suddi360.com/implement-guarantee-without-overtaxing-and-borrowing-basavaraja-bommai/ https://suddi360.com/implement-guarantee-without-overtaxing-and-borrowing-basavaraja-bommai/#respond Thu, 06 Jul 2023 16:01:32 +0000 https://suddi360.com/?p=3513 ಸುದ್ದಿ360 ಬೆಂಗಳೂರು: ರಾಜ್ಯ ಸರ್ಕಾರ ಜನರ ಮೇಲೆ ಹೆಚ್ಚಿನ ತೆರಿಗೆ ಹಾಕದೆ, ಹೆಚ್ಚಿನ ಸಾಲ ಮಾಡದೇ ಐದೂ ಗ್ಯಾರೆಂಟಿಗಳನ್ನು ಅನುಷ್ಠಾನ ಮಾಡಬೇಕು. ಇದರ ಹೊರತಾಗಿ ತೆರಿಗೆ ಹಾಕಿದರೆ ಜನ ವಿರೋಧಿ ಗ್ಯಾರೆಂಟಿಗಳಾಗುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.‌ ರಾಜ್ಯಪಾಲರ ಭಾಷಣದ ಕುರಿತು ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯಪಾಲರ ಭಾಷಣ ನೋಡಿದಾಗ ಜನರ ನಿರೀಕ್ಷೆ ಈಡೇರಿಸುವ, ಭಿನ್ನ ಆಡಳಿತ ನೀಡುವ ಬರವಸೆ ಇಲ್ಲ. ಚರ್ವಿತ ಚರ್ವಣ ಭಾಷಣ ಇದಾಗಿದೆ ಎಂದು […]

The post ತೆರಿಗೆ ಹಾಕದೇ, ಹೆಚ್ಚಿನ ಸಾಲ ಮಾಡದೇ ಗ್ಯಾರೆಂಟಿ ಜಾರಿಗೊಳಿಸಿ : ಬಸವರಾಜ ಬೊಮ್ಮಾಯಿ first appeared on suddi360.

]]>
https://suddi360.com/implement-guarantee-without-overtaxing-and-borrowing-basavaraja-bommai/feed/ 0
ವಿಪಕ್ಷ ನಾಯಕ ಸ್ಥಾನಕ್ಕೆ ನಮ್ಮಲ್ಲಿ ಎಲ್ಲರೂ ಸಮರ್ಥರು: ಬಸವರಾಜ ಬೊಮ್ಮಾಯಿ https://suddi360.com/assembly-opposition-leader-bjp/ https://suddi360.com/assembly-opposition-leader-bjp/#respond Mon, 03 Jul 2023 13:39:44 +0000 https://suddi360.com/?p=3493 ಸುದ್ದಿ360 ಬೆಂಗಳೂರು: ಕರ್ನಾಟಕ ವಿಧಾನಸಭೆ ಬಜೆಟ್‍ ಅಧಿವೇಶನವು ಇಂದಿನಿಂದ ಆರಂಭಗೊಂಡಿದ್ದು, 10 ದಿನಗಳ ಕಾಲ ನಡೆಯಲಿದೆ. ಸರ್ಕಾರ ರಚನೆಯಾಗಿ ಒಂದು ತಿಂಗಳು ಕಳೆದರೂ ಪ್ರಮುಖ ವಿರೋಧ ಪಕ್ಷ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರನ್ನು ಘೋಷಣೆ ಮಾಡದಿರುವುದು ಮುಖ್ಯಮಂತ್ರಿ ಸಿದ್ಧರಮಯ್ಯ ಸೇರಿದಂತೆ ಕಾಂಗ್ರೆಸ್‍ ಮುಖಂಡರ ಟೀಕೆಗೆ ಬಿಜೆಪಿ ಒಳಗಾಗಿದೆ. ನಮ್ಮಲ್ಲಿ ಎಲ್ಲರೂ ಸಮರ್ಥರು ವಿಪಕ್ಷ ನಾಯಕನ ಆಯ್ಕೆ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಟೀಕಿಸಿರುವುದಕ್ಕೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನಾಳೆಯಿಂದ ಅಧಿವೇಶನ ಅಧಿಕೃತವಾಗಿ ಆರಂಭವಾಗಲಿದೆ. […]

The post ವಿಪಕ್ಷ ನಾಯಕ ಸ್ಥಾನಕ್ಕೆ ನಮ್ಮಲ್ಲಿ ಎಲ್ಲರೂ ಸಮರ್ಥರು: ಬಸವರಾಜ ಬೊಮ್ಮಾಯಿ first appeared on suddi360.

]]>
https://suddi360.com/assembly-opposition-leader-bjp/feed/ 0
ದ್ವೇಷದ ತೀರ್ಮಾನ ತೆಗೆದುಕೊಳ್ಳುತ್ತಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ಶಾಪವಾಗಿದೆ: ಬಸವರಾಜ ಬೊಮ್ಮಾಯಿ https://suddi360.com/%e0%b2%a6%e0%b3%8d%e0%b2%b5%e0%b3%87%e0%b2%b7%e0%b2%a6-%e0%b2%a4%e0%b3%80%e0%b2%b0%e0%b3%8d%e0%b2%ae%e0%b2%be%e0%b2%a8-%e0%b2%a4%e0%b3%86%e0%b2%97%e0%b3%86%e0%b2%a6%e0%b3%81%e0%b2%95%e0%b3%8a%e0%b2%b3/ https://suddi360.com/%e0%b2%a6%e0%b3%8d%e0%b2%b5%e0%b3%87%e0%b2%b7%e0%b2%a6-%e0%b2%a4%e0%b3%80%e0%b2%b0%e0%b3%8d%e0%b2%ae%e0%b2%be%e0%b2%a8-%e0%b2%a4%e0%b3%86%e0%b2%97%e0%b3%86%e0%b2%a6%e0%b3%81%e0%b2%95%e0%b3%8a%e0%b2%b3/#respond Thu, 15 Jun 2023 18:13:25 +0000 https://suddi360.com/?p=3408 ಬೆಂಗಳೂರು: ರಾಜ್ಯದಲ್ಲಿ ‌ಮುಂಗಾರು ವೈಫಲ್ಯವಾಗಿ ಹಲವಾರು ಗ್ರಾಮದಲ್ಲಿ ಕುಡಿಯುವ ನಿರಿನ ಹಾಹಾಕಾರ ಉಂಟಾಗಿದೆ, ಅಂತರ ಜಲ ಕುಸಿದಿದೆ. ರೈತರ ಪಾಲಿಗೆ ಮುಂಗಾರು ವೈಫಲ್ಯ ಬಹಳ ದೊಡ್ಡ ಹೊಡೆತ ಕೊಟ್ಟಿದೆ. ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುವ ಬದಲು, ದ್ವೇಷದ ತೀರ್ಮಾನಗಳನ್ನು ತೆಗೆದುಕೊಂಡು ಸಂಕಷ್ಟದಲ್ಲಿರುವ ಕರ್ನಾಟಕದ ಜನರಿಗೆ ಈ ಸರ್ಕಾರ ಶಾಪವಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಟ್ಚೀಟ್ ಮಾಡಿರುವ ಅವರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ […]

The post ದ್ವೇಷದ ತೀರ್ಮಾನ ತೆಗೆದುಕೊಳ್ಳುತ್ತಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ಶಾಪವಾಗಿದೆ: ಬಸವರಾಜ ಬೊಮ್ಮಾಯಿ first appeared on suddi360.

]]>
https://suddi360.com/%e0%b2%a6%e0%b3%8d%e0%b2%b5%e0%b3%87%e0%b2%b7%e0%b2%a6-%e0%b2%a4%e0%b3%80%e0%b2%b0%e0%b3%8d%e0%b2%ae%e0%b2%be%e0%b2%a8-%e0%b2%a4%e0%b3%86%e0%b2%97%e0%b3%86%e0%b2%a6%e0%b3%81%e0%b2%95%e0%b3%8a%e0%b2%b3/feed/ 0
ಪಠ್ಯ ಪರಿಷ್ಕರಣೆ, ಮತಾಂತರ ಬಿಲ್ ಜೊತೆಗೆ ಎಪಿಎಂಸಿ  ಕಾಯ್ದೆಯೂ ರದ್ದುಪಡಿಸಲು ಸಚಿವ ಸಂಪುಟ ನಿರ್ಧಾರ https://suddi360.com/%e0%b2%aa%e0%b2%a0%e0%b3%8d%e0%b2%af-%e0%b2%aa%e0%b2%b0%e0%b2%bf%e0%b2%b7%e0%b3%8d%e0%b2%95%e0%b2%b0%e0%b2%a3%e0%b3%86-%e0%b2%ae%e0%b2%a4%e0%b2%be%e0%b2%82%e0%b2%a4%e0%b2%b0-%e0%b2%ac%e0%b2%bf/ https://suddi360.com/%e0%b2%aa%e0%b2%a0%e0%b3%8d%e0%b2%af-%e0%b2%aa%e0%b2%b0%e0%b2%bf%e0%b2%b7%e0%b3%8d%e0%b2%95%e0%b2%b0%e0%b2%a3%e0%b3%86-%e0%b2%ae%e0%b2%a4%e0%b2%be%e0%b2%82%e0%b2%a4%e0%b2%b0-%e0%b2%ac%e0%b2%bf/#respond Thu, 15 Jun 2023 18:08:20 +0000 https://suddi360.com/?p=3405 ಬೆಂಗಳೂರು; ರಾಷ್ಟ್ರಗೀತೆ ಹಾಡುವ ಸ್ಥಳಗಳಲ್ಲಿ ಸಂವಿಧಾನದ ಪೀಠಿಕೆ ಓದುವುದನ್ನು ಕಡ್ಡಾಯಗೊಳಿಸುವುದು, ಪಠ್ಯಪುಸ್ತಕ ಪರಿಷ್ಕರಣೆ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆ ರದ್ದು ಮಾಡುವುದು ಸೇರಿದಂತೆ ಹಲವು ನಿರ್ಧಾರಗಳಿಗೆ   ಸಚಿವ ಸಂಪುಟ ಸಭೆ ಅನುಮೋದಿಸಿದೆ. ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ  ಎಚ್ ಕೆ ಪಾಟೀಲ್ ಮಾತನಾಡಿ, ಪಠ್ಯ ಪರಿಷ್ಕರಣೆ, ಮತಾಂತರ ಬಿಲ್ ಜೊತೆಗೆ ಎಪಿಎಂಸಿ  ಕಾಯ್ದೆಯೂ ರದ್ದುಪಡಿಸಲು ಸಚಿವ ಸಂಪುಟ ನಿರ್ಧಾರ ಕೈಗೊಂಡಿದೆ. ಸಾರಿಗೆ ನೌಕರರ ವೇತನ 15ರಷ್ಟು ಪರಿಷ್ಕರಣೆಗೆ ಕ್ಯಾಬಿನೆಟ್ ಒಪ್ಪಿದೆ. 28 […]

The post ಪಠ್ಯ ಪರಿಷ್ಕರಣೆ, ಮತಾಂತರ ಬಿಲ್ ಜೊತೆಗೆ ಎಪಿಎಂಸಿ  ಕಾಯ್ದೆಯೂ ರದ್ದುಪಡಿಸಲು ಸಚಿವ ಸಂಪುಟ ನಿರ್ಧಾರ first appeared on suddi360.

]]>
https://suddi360.com/%e0%b2%aa%e0%b2%a0%e0%b3%8d%e0%b2%af-%e0%b2%aa%e0%b2%b0%e0%b2%bf%e0%b2%b7%e0%b3%8d%e0%b2%95%e0%b2%b0%e0%b2%a3%e0%b3%86-%e0%b2%ae%e0%b2%a4%e0%b2%be%e0%b2%82%e0%b2%a4%e0%b2%b0-%e0%b2%ac%e0%b2%bf/feed/ 0
ರಾಜ್ಯಕ್ಕೆ ಪ್ರಧಾನಿ ಸೇರಿದಂತೆ ತಾರಾ ಪ್ರಚಾರಕರ ಆಗಮನ: ಸಿಎಂ ಬೊಮ್ಮಾಯಿ https://suddi360.com/%e0%b2%b0%e0%b2%be%e0%b2%9c%e0%b3%8d%e0%b2%af%e0%b2%95%e0%b3%8d%e0%b2%95%e0%b3%86-%e0%b2%aa%e0%b3%8d%e0%b2%b0%e0%b2%a7%e0%b2%be%e0%b2%a8%e0%b2%bf-%e0%b2%b8%e0%b3%87%e0%b2%b0%e0%b2%bf%e0%b2%a6%e0%b2%82/ https://suddi360.com/%e0%b2%b0%e0%b2%be%e0%b2%9c%e0%b3%8d%e0%b2%af%e0%b2%95%e0%b3%8d%e0%b2%95%e0%b3%86-%e0%b2%aa%e0%b3%8d%e0%b2%b0%e0%b2%a7%e0%b2%be%e0%b2%a8%e0%b2%bf-%e0%b2%b8%e0%b3%87%e0%b2%b0%e0%b2%bf%e0%b2%a6%e0%b2%82/#respond Mon, 24 Apr 2023 08:21:07 +0000 https://suddi360.com/?p=3342 ಸುದ್ದಿ360, ದಾವಣಗೆರೆ, ಏ. 24:  ರಾಜ್ಯಕ್ಕೆ  ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಸೃತಿ ಇರಾನಿ, ಸೇರಿದಂತೆ ಹಲವು ನಾಯಕರು  ತಾರಾ ಪ್ರಚಾರಕರಾಗಿ  ಆಗಮಿಸುತ್ತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ದಾವಣಗೆರೆಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಭಾವನೆಗಳ ಜೊತೆ ಬಿಜೆಪಿ ಆಟವಾಡುತ್ತಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್  ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ, ‘ಡಿಕೆಶಿ ಹೇಳುವುದು ಒಂದು ಮಾಡೋದು ಒಂದು, ಲಿಂಗಾಯತ ವಿವಾದಗಳನ್ನು ತೆಗೆದಿದ್ದೇ ಅವರು. ದೇವರು ಯಾರಿಗೆ ಆಶೀರ್ವಾದ ಮಾಡ್ತಾರೆ ಎಂದು ಕಾದು ನೋಡೋಣ.’ […]

The post ರಾಜ್ಯಕ್ಕೆ ಪ್ರಧಾನಿ ಸೇರಿದಂತೆ ತಾರಾ ಪ್ರಚಾರಕರ ಆಗಮನ: ಸಿಎಂ ಬೊಮ್ಮಾಯಿ first appeared on suddi360.

]]>
https://suddi360.com/%e0%b2%b0%e0%b2%be%e0%b2%9c%e0%b3%8d%e0%b2%af%e0%b2%95%e0%b3%8d%e0%b2%95%e0%b3%86-%e0%b2%aa%e0%b3%8d%e0%b2%b0%e0%b2%a7%e0%b2%be%e0%b2%a8%e0%b2%bf-%e0%b2%b8%e0%b3%87%e0%b2%b0%e0%b2%bf%e0%b2%a6%e0%b2%82/feed/ 0