ಬೆಂಗಳೂರಿನ ಮಳೆ ಅವಘಡಕ್ಕೆ ಎಲ್ಲ ಪಕ್ಷದವರೂ ಪಾಲುದಾರರೇ . . . ದಾವಣಗೆರೆಯಲ್ಲಿ ಬಿ.ಸಿ. ಪಾಟೀಲ್ ಹೇಳಿಕೆ
ಸುದ್ದಿ360 ದಾವಣಗೆರೆ, ಸೆ. 06: ಬೆಂಗಳೂರಿನಲ್ಲಿ ಆಗಿರುವ ಮಳೆ ಅವಘಡಕ್ಕೆ ಯಾರನ್ನು ದೂಷಿಸುವುದು ಸರಿಯಲ್ಲ. ಅವರು ಇವರೆನ್ನದೆ ಎಲ್ಲರೂ ಪ್ರಾಕೃತಿಕ ವಿಕೋಪಕ್ಕೆ ಕಾರಣರಾಗಿದ್ದಾರೆ ಎಂದು ಕೃಷಿ ಸಚಿವ ಬಿ. ಸಿ. ಪಾಟೀಲ್ ಹೇಳಿದರು. ದಾವಣಗೆರೆಯಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಂಗಳೂರಿನಲ್ಲಿ ಆಗಿರುವ ಮಳೆ ಅವಘಡಕ್ಕೆ ಯಾವುದೇ ಪಕ್ಷವನ್ನು ದೂಷಿಸುವಂತಹದ್ದಲ್ಲ. ಕೆಲವು ಸಂದರ್ಭಗಳಲ್ಲಿ ಸರಿಯಾದ ರೀತಿಯಲ್ಲಿ ಕಾಲುವೆ ವ್ಯವಸ್ಥೆಯನ್ನು ಮಾಡಿರದೇ ಇರುವುದು. ಟೌನ್ ಪ್ಲಾನಿಂಗ್ ಸಂದರ್ಭದಲ್ಲಿ ಬೇಕಾಬಿಟ್ಟಿ ಒಪ್ಪಿಗೆ ಕೊಟ್ಟಿರುವುದು ಸೇರಿದಂತೆ. ಬೆಂಗಳೂರು ಸಂಪೂರ್ಣ … Read more