ರೈತರಿಗೆ ನಿರಂತರ ಏಳು ತಾಸು ಕರೆಂಟ್ ಕೊಡದಿದ್ದರೆ, ವಿದ್ಯುತ್ ಕಚೇರಿಗೆ ಬೀಗ ಜಡಿದು ಪ್ರತಿಭಟನೆ – ಬಸವರಾಜ ಬೊಮ್ಮಾಯಿ
ಸುದ್ದಿ360 ಚಿಕ್ಕಬಳ್ಳಾಪುರ (chikkaballapura) ಅ.11: ಸರ್ಕಾರ ರೈತರಿಗೆ ಏಳು ಗಂಟೆ ಥ್ರಿಫೆಸ್ ವಿದ್ಯುತ್ ನೀಡದಿದ್ದರೆ, ವಿದ್ಯುತ್ ಕಚೇರಿಗಳಿಗೆ ಬೀಗ ಹಾಕಿ ಉಗ್ರಪ್ರತಿಭಟನೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಇಂದು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಮಾಜಿ ಸಚಿವ ಡಾ. ಸುಧಾಕರ್ ನೇತೃತ್ವದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ರೈತರ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕರೆಂಟ್ ಪಡೆಯುವುದು ನಮ್ನ ಹಕ್ಕು, ಅಕ್ಕಿ ಪಡೆಯುವುದು ನಮ್ಮ ಹಕ್ಕು. … Read more