ಜ.5,6 ಚಿತ್ರದುರ್ಗದ ಶ್ರೀ ಮಡಿವಾಳ ಮಾಚಿದೇವ ಮಠದಲ್ಲಿ ಕಾಯಕ ಜನೋತ್ಸವ
ಸುದ್ದಿ360 ದಾವಣಗೆರೆ ಜ.3: ಚಿತ್ರದುರ್ಗದ ಜಗದ್ಗುರು ಶ್ರೀಮಾಚಿದೇವ ಮಹಾಸಂಸ್ಥಾನ ಮಠದ ಶಂಕುಸ್ಥಾಪನೆಯ 14ನೇ ವಾರ್ಷಿಕೋತ್ಸವ, ಮಹಾಸ್ವಾಮಿಗಳವರ ಜಂಗಮ ದೀಕ್ಷೆಯ 24ನೇ ಹಾಗೂ 39ನೇ ಜನ್ಮದಿನದ ವಾರ್ಷಿಕೋತ್ಸವ ಮತ್ತು ಜಗದ್ಗುರು ಡಾ.ಶ್ರೀ ಬಸವ ಮಾಚಿದೇವ ಮಹಾಸ್ವಾಮಿಗಳವರ 5ನೇ ಪಟ್ಟಾಧಿಕಾರ ಮಹೋತ್ಸವದ ಅಂಗವಾಗಿ ಚಿತ್ರದುರ್ಗದ ಜಗದ್ಗುರು ಶ್ರೀ ಮಾಚಿದೇವ ಮಹಾಸಂಸ್ಥಾನ ಮಠದಲ್ಲಿ ಇದೇ ಜನವರಿ 5 ಮತ್ತು 6ರಂದು 2 ದಿನಗಳ ಕಾಲ ಕಾಯಕ ಜನೋತ್ಸವ 2023ನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಮಡಿವಾಳ ಮಾಚಿದೇವ ಸಮಾಜದ ಜಿಲ್ಲಾ ಕಾರ್ಯಾಧ್ಯಕ್ಷ ಹೆಚ್.ಜಿ.ಉಮೇಶ್ … Read more