ದಾವಣಗೆರೆ ದೃಶ್ಯಕಲಾ ಮಹಾವಿದ್ಯಾಲಯದಲ್ಲಿ ಜು.25ರಿಂದ ಮೂರು ದಿನ ಚಿತ್ರೋತ್ಸವ
ಸುದ್ದಿ360 ದಾವಣಗೆರೆ, ಜು.23: ಇಲ್ಲಿನ ವಿದ್ಯಾನಗರ ಮುಖ್ಯರಸ್ತೆಯಲ್ಲಿರುವ ದಾವಣಗೆರೆ ವಿಶ್ವವಿದ್ಯಾಲಯದ ದೃಶ್ಯಕಲಾ ಮಹಾವಿದ್ಯಾಲಯದಲ್ಲಿ ಜು.25ರಿಂದ 27ರವರೆಗೆ ಮೂರು ದಿನಗಳ ಚಿತ್ರೋತ್ಸವ -2022 ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. 25ರಂದು ಬೆಳಗ್ಗೆ 11 ಗಂಟೆಗೆ ನಡೆಯುವ ವಾರ್ಷಿಕೋತ್ಸವ ಹಾಗೂ ವಾರ್ಷಿಕ ಕಲಾ ಪ್ರದರ್ಶನದ ಉದ್ಘಾಟನಾ ಸಮಾರಂಭಕ್ಕೆ ದಾವಣಗೆರೆ ವಿವಿ ಉಪಕುಲಪತಿ ಪ್ರೊ.ಬಿ.ಡಿ. ಕುಂಬಾರ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹಿರಿಯ ಕಲಾವಿದ ನಾಡೋಜ ಡಾ.ವಿ.ಟಿ. ಕಾಳೆ, ಅತಿಥಿಯಾಗಿ ಕಲಾ ನಿಕಾಯದ ಡೀನ್ ಡಾ. ವೆಂಕಟರಾವ್ ಎಂ. ಪಲಾಟೆ ಪಾಲ್ಗೊಳ್ಳುವರು. ಮಹಾವಿದ್ಯಾಲಯದ ಸಂಯೋಜನಾಕಾರಿ … Read more