ದಾವಣಗೆರೆ: ಕಾಮಗಾರಿ ವಿಳಂಬದಿಂದ ಸಾರ್ವಜನಿಕರಿಗೆ ಕಿರಿಕಿರಿ- ಮಹಾನಗರ ಪಾಲಿಕೆ ಮೇಯರ್ ವಿನಾಯಕ್ ಪೈಲ್ವಾನ್ ಸ್ಥಳಕ್ಕೆ ಭೇಟಿ
ತ್ವರಿತ ನಿರ್ಮಾಣಕ್ಕೆ ಅಧಿಕಾರಿಗಳಿಗೆ ಮೇಯರ್ ಸೂಚನೆ ಸುದ್ದಿ360 ದಾವಣಗೆರೆ: ನಗರದ ಕೆಲವೆಡೆ ನಡೆಯುತ್ತಿರುವ ನಿರ್ಮಾಣ ಕಾಮಗಾರಿ(construction) ಗಳು ಶೀಘ್ರಗತಿಯಲ್ಲಿ ಸಾಗುತ್ತಿಲ್ಲ ಮತ್ತು ಇದರಿಂದ ಪಾದಚಾರಿಗಳು, ವಾಹನ ಸವಾರರು ಸೇರಿದಂತೆ ಸಾರ್ವಜನಿಕರಿಗೆ ಕಿರಿಕಿರಿ(annoyance)ಯಾಗುತ್ತಿದೆ ಎಂಬ ದೂರು(complaints)ಗಳು ಸಾರ್ವಜನಿಕರಿಂದ ಕೇಳಿಬಂದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಮೇಯರ್ (Municipal Corporation Mayor) ವಿನಾಯಕ್ ಪೈಲ್ವಾನ್ ಹಾಗೂ ವಿರೋಧಪಕ್ಷದ ಮಾಜಿ ನಾಯಕ ಗಡಿಗುಡಾಳ್ ಮಂಜುನಾಥ್ ಅಧಿಕಾರಿಗಳ ಜೊತೆ ಇಂದು ಸ್ಥಳ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ನಗರದ ಕೆಟಿಜೆ ನಗರದಲ್ಲಿ ನಿರ್ಮಾಣ ಮಾಡಲಾಗುತ್ತಿರುವ … Read more