ಕಾಂಗ್ರೆಸ್ ಸರ್ಕಾರದಿಂದ ದಲಿತರಿಗೆ ದ್ರೋಹ – ಬೆಲೆ ಏರಿಕೆ ‘ಕೈ’ ಸರ್ಕಾರದ ಆರನೇ ಗ್ಯಾಂಟಿ: ಬಸವರಾಜ ಬೊಮ್ಮಾಯಿ
ಸುದ್ದಿ360 ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಇದು ಕಾಂಗ್ರೆಸ್ ಸರ್ಕಾರದ ದುಬಾರಿ ದುನಿಯಾ. ಈ ಸರ್ಕಾರಕ್ಕೆ ಜನ ಸಾಮಾನ್ಯರು ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಟ್ಚೀಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ವಿದ್ಯುತ್ ದರ ಏರಿಕೆ, ಟೊಮೆಟೊ ಸಮೇತ ಎಲ್ಲ ತರಕಾರಿ ಬೆಲೆ ಏರಿಕೆ, ನಂದಿನಿ ಹಾಲು, ಮೊಸರು, ಮಜ್ಜಿಗೆ ಬೆಲೆ ಏರಿಕೆ, ಹೊಟೆಲ್ ಗಳಲ್ಲಿ ತಿಂಡಿಗಳ ಬೆಲೆ ಏರಿಕೆ, … Read more