ದೇಶ ಅಧೋಗತಿಗೆ ಬಂದಿರುವುದೇ ಕಾಂಗ್ರೆಸ್ಸಿನಿಂದ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸುದ್ದಿ360, ಬೆಂಗಳೂರು, ಜು.08: ಕಾಂಗ್ರೆಸ್ ನವರು ಮಹಾತ್ಮಾಗಾಂಧಿ ಅವರ ಹೆಸರನ್ನು ಬಹಳಷ್ಟು ದುರುಪಯೋಗಪಡಿಸಿಕೊಂಡಿದ್ದಾರೆ. ಈ ದೇಶ ಅಧೋಗತಿಗೆ ಬಂದಿರುವುದೇ ಕಾಂಗ್ರೆಸ್ಸಿನಿಂದ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಗುರುವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಅವರ ಕಾಲದಲ್ಲಿ ಪಿ.ಎಸ್.ಐ ಪ್ರಕರಣದಲ್ಲಿ ಡಿಐಜಿ…