ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ದಾವಣಗೆರೆ; ಏ.18 : ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಸೆಕ್ಷನ್ ಆಫೀಸರ್, ಸಹಾಯಕ ಲೆಕ್ಕ ಪರಿಶೋಧನಾ ಆಧಿಕಾರಿ, ಸಹಾಯಕ ಲೆಕ್ಕಪತ್ರ ಅಧಿಕಾರಿ, ಇನ್ಸ್ಪೆಕ್ಟರ್, ಎಇಒ, ಸಬ್- ಇನ್ಸ್ಪೆಕ್ಟರ್, ಕಿರಿಯ ಅಂಕಿ ಅಂಶ ಅಧಿಕಾರಿ, ಎನ್ಹೆಚ್ಆರ್ಸಿ ಸಂಶೋಧನಾ ಸಹಾಯಕ, ಹಿರಿಯ ಸೆಕ್ರೆಟರಿಯೇಟ್ ಸಹಾಯಕ, ಅಪ್ಪರ್ ಡಿವಿಜನ್ ಕ್ಲರ್ಕ್, ಅಂಚೆ ಸಹಾಯಕ, ವಿಂಗಡಣೆ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ … Read more