ಇ.ಡಿ. ದುರ್ಬಳಕೆ ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ಇಂದು
ಸುದ್ದಿ360 ದಾವಣಗೆರೆ, ಜೂ16: ಎ.ಐ.ಸಿ.ಸಿ. ಅಧ್ಯಕ್ಷರಾದ ಶ್ರೀಮತಿ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಯವರಿಗೆ ಕೇಂದ್ರ ಬಿ.ಜೆ.ಪಿ ಸರ್ಕಾರ ರಾಜಕೀಯ ದುರುದ್ದೇಶದಿಂದ ಇ. ಡಿ. ನೋಟಿಸ್ ನೀಡಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಸಮಿತಿ, ಕೇಂದ್ರ ಸರ್ಕಾರದ ಈ ನಡೆಯನ್ನು ಖಂಡಿಸಿ ದಿನಾಂಕ ಜೂ.17ರಂದು ಬೆಳಿಗ್ಗೆ 11.30 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಮಂಜಪ್ಪ ರವರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. ದೆಹಲಿಯಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಇ.ಡಿ.ಯನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ನಾಯಕರಿಗೆ ನೀಡುತ್ತಿರುವ ಕಿರುಕುಳದ ವಿರುದ್ಧ ಕಾಂಗ್ರೆಸ್ ಸಂಸದರು … Read more