ಪಿಎಸ್ಐ ಅಕ್ರಮ ಪ್ರಕರಣ: ಎಡಿಜಿಪಿ ಅಮೃತ್ ಪೌಲ್ ಸಿಐಡಿ ಕಸ್ಟಡಿಗೆ
ಸುದ್ದಿ360 ಬೆಂಗಳೂರು ಜು.4: ಪಿಎಸ್ಐ ಅಕ್ರಮ ಪ್ರಕರಣದಲ್ಲಿ ಓ ಎಂಆರ್ ಶೀಟ್ ಗಳನ್ನು ತಿದ್ದಿರುವ ಆರೋಪ ಎದುರಿಸುತ್ತಿರುವ ಎಡಿಜಿಪಿ ಅಮೃತ್ ಪೌಲ್ ರನ್ನು 10 ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿ, 1ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. ಪಿಎಸ್ಐ ಅಕ್ರಮ…