Tag: congress

ಕಾಂಗ್ರೆಸ್ ನ್ನು ಜನರೇ ಮನೆಗೆ ಚಲೋ ಮಾಡಲಿದ್ದಾರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ದಾವಣಗೆರೆ ಜೂ.16:  ಭ್ರಷ್ಟಾಚಾರ ಪ್ರಕರಣದ ತನಿಖೆ ವಿರುದ್ದ ಹೋರಾಟ ಮಾಡುತ್ತಿರುವುದು ಕಾಂಗ್ರೆಸ್‍ನ ದುರಂತವೇ ಸರಿ. ಕಾಂಗ್ರೆಸ್‍ನ ಇಂತಹ ನಿರ್ಧಾರಗಳಿಂದ ಜನರೇ ಕಾಂಗ್ರೆಸ್ ನ್ನು ಮನೆಗೆ ಚಲೋ ಮಾಡಲಿದ್ದಾರೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವ್ಯಂಗ್ಯವಾಡಿದರು. ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ದಾವಣಗೆರೆಗೆ…

ದಕ್ಷಿಣ ಪದವೀಧರರ ಕ್ಷೇತ್ರ: ಕಾಂಗ್ರೆಸ್ ದಾಖಲೆ ಅಂತರದ ಗೆಲುವು

ಸುದ್ದಿ ೩೬೦ ಮೈಸೂರು, ಜೂ.16:ವಿಧಾನ ಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರದ ಫಲಿತಾಂಶ ಕಡೆಗೂ ಹೊರಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಮಧು ಜಿ. ಮಾದೇಗೌಡ ಬರೋಬ್ಬರಿ 12,205 ಮತಗಳ ಅಂತರದ್ದಿಂ ಜಯ ದಾಖಲಿಸಿದ್ದಾರೆ.ಮಧು ಮಾದೇಗೌಡ 46,083 ಮತಗಳನ್ನು ಪಡೆದರೆ, ಅವರ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ…

ರಾಹುಲ್ ಗಾಂಧಿಗೆ ಇಡಿ ನೋಟಿಸ್ ಬಿಜೆಪಿ ಷಡ್ಯಂತ್ರ: ಸಿದ್ಧರಾಮಯ್ಯ

ಸುದ್ದಿ ೩೬೦, ಶಿವಮೊಗ್ಗ ಜೂ,15: ಸೋನಿಯಾ ಹಾಗೂ ರಾಹುಲ್ ಗಾಂಧಿಗೆ ಬಿಜೆಪಿಯಿಂದ ರಾಜಕೀಯ ಕಿರುಕುಳ ನೀಡಲಾಗುತ್ತಿದೆ. ರಾಹುಲ್ ಗಾಂಧಿಗೆ ಇಡಿ ನೋಟಿಸ್ ನೀಡಿರುವುದು ಬಿಜೆಪಿಯ ಷಡ್ಯಂತ್ರವಾಗಿದೆ. ಬಿಜೆಪಿ ರಾಜಕೀಯ ದ್ವೇಷ ಕಾರುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ…

ಮುಂದುವರೆದ ವಿಚಾರಣೆ ಇಂದು ಕೂಡ ರಾಹುಲ್ ಗಾಂಧಿಗೆ ಇಡಿ ಸಮನ್ಸ್

ನವದೆಹಲಿ, ಜೂ.15: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದೂ ಕೂಡ ವಿಚಾರಣೆಗೆ ಹಾಜರಾಗುವಂತೆ ರಾಹುಲ್ಗಾಂನಧಿಗೆ ಇಡಿ ಸಮನ್ಸ್ ನೀಡಿದೆ.ಸೋಮವಾರ, ಮಂಗಳವಾರ ಎರಡೂ ದಿನ ವಿಚಾರಣಗೆ ಒಳಪಡಿಸಲಾಗಿದ್ದು, ಈವರೆಗೆ ೧೮ ಗಂಟೆಗಳ ಕಾಲ ವಿಚಾರಣೆ ನಡೆದಿದೆ.ರಾಹುಲ್ಗಾಂಲಧಿ ವಿಚಾರಣೆಗೆ ಒಳಪಡಿಸಿದ…

ತಪ್ಪು ಮಾಡಿಲ್ಲವಾದರೆ ತನಿಖೆಗೆ ಸಹಕರಿಸಲಿ: ಸಂಸದ ತೇಜಸ್ವಿ ಸೂರ್ಯ

ದಾವಣಗೆರೆ, ಜೂ.14: ಸರಕಾರದ ಯಾವುದೇ ಸಂಸ್ಥೆಗಳು ನಮ್ಮನ್ನು ತನಿಖೆ ಮಾಡುವುದಿರಲಿ, ಪ್ರಶ್ನೆ ಮಾಡುವುದಕ್ಕೂ ಸಾಧ್ಯವಿಲ್ಲ ಎಂಬ ಭಾವನೆಯಲ್ಲಿ ರಾಹುಲ್, ಸೋನಿಯಾ ಹಾಗೂ ಕಾಂಗ್ರೆಸಿಗರಿದ್ದಾರೆ ಎಂಬುದು ಅವರ ಈ ಪ್ರತಿಭಟನೆಯ ಸಂಕೇತ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರ…

ಕೇಂದ್ರ ಸರಕಾರದಿಂದ ದ್ವೇಷದ ರಾಜಕೀಯ

ದಾವಣಗೆರೆ, ಜೂ.13:  ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಂದಿನಿಂದಲೂ ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಾ ರಾಜಕೀಯ ಷಡ್ಯಂತ್ರ ನಡೆಸುತ್ತಿದೆ ಎಂದು ಕೆಪಿಸಿಸಿ ವಕ್ತಾರ ಡಿ. ಬಸವರಾಜ ಆರೋಪಿಸಿದರು. ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷವನ್ನು ಸೈದ್ಧಾಂತಿಕವಾಗಿ ಎದುರಿಸಲಾಗದ…

ಮೇಕೆದಾಟು ಯೋಜನೆ ಪಾದಯಾತ್ರೆಗೆ ಚಾಲನೆ

ಕನಕಪುರ: ಕಾಂಗ್ರೆಸ್ ಪಕ್ಷದ ಮೇಕೆದಾಟು ಪಾದಯಾತ್ರೆ ನಡೆಯುತ್ತದೋ ಇಲ್ಲವೋ ಎಂಬ ಕುತೂಹಲಕ್ಕೆ ತೆರೆ ಬಿದ್ದಿದ್ದು, ವಾರಾಂತ್ಯ ಕರ್ಫ್ಯೂ ನಡುವೆಯೂ ಕನಕಪುರದ ಸಂಗಮದಲ್ಲಿ ಇಂದು (ಜ.9) ಬೆಳಿಗ್ಗೆ ಕಾಂಗ್ರೆಸ್ ನಾಯಕರೆಲ್ಲ ಒಗ್ಗಟ್ಟಾಗಿ ಮೇಕೆದಾಟು ಪಾದಯಾತ್ರೆಯ ರಣ ಕಹಳೆ ಮೊಳಗಿಸಿದರು. ರಾಮನಗರ ಜಿಲ್ಲೆಯ ಕನಕಪುರ…

error: Content is protected !!