Tag: congress

ಭರವಸೆ ಈಡೇರಿಸಿ ಇಲ್ಲ ಅಧಿಕಾರ ಬಿಟ್ಟು ತೊಲಗಿ: ಬಿಎಸ್‍ವೈ

‘ಅಧಿವೇಶನದ ಒಳಗೂ- ಹೊರಗೂ ಹೋರಾಟ’ ಸುದ್ದಿ360, ದಾವಣಗೆರೆ: ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿ ಜಾರಿಗೆ ಒತ್ತಾಯಿಸಿ ಜುಲೈ 4ರಿಂದ ಆರಂಭಗೊಳ್ಳಲಿರುವ ಅಧಿವೇಶನದಲ್ಲಿ ನಮ್ಮ ಶಾಸಕರು ಸದನದ ಒಳಗೆ ಹೋರಾಟ ನಡೆಸಲಿದ್ದಾರೆ. ಮತ್ತು ಸದನದ ಹೊರಗೆ ಸ್ವತಃ ನಾನೇ ಧರಣಿ ಆರಂಭಿಸಲಿರುವುದಾಗಿ ಮಾಜಿ…

‘ಮಾವನವರ ಮಾತು ನನಗೆ ಆಶೀರ್ವಾದ’ ಎನ್ನುತ್ತಲೇ ಸವಾಲು ಸ್ವೀಕರಿಸಲು ಸಿದ್ಧ ಎಂದಿರುವ ಸಂಸದ ಜಿ.ಎಂ. ಸಿದ್ದೇಶ‍್ವರ

ಸುದ್ದಿ360 ದಾವಣಗೆರೆ: `ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸಿದ್ದೇಶ್ವರ ಸೋಲುವುದನ್ನು ನೋಡುತ್ತೇನೆ’ ಎಂದು ಹೇಳಿರುವ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಮಾತಿಗೆ ಸಂಸದ ಜಿ.ಎಂ. ಸಿದ್ದೇಶ್ವರ ಅವರು “ಹಿರಿಯರು ಹಾಗೂ ನಮ್ಮ ಮಾವನವರಾಗಿರುವ ಶಾಮನೂರು ಶಿವಶಂಕರಪ್ಪ ಅವರ ಬಗ್ಗೆ…

ದ್ವೇಷದ ತೀರ್ಮಾನ ತೆಗೆದುಕೊಳ್ಳುತ್ತಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ಶಾಪವಾಗಿದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ‌ಮುಂಗಾರು ವೈಫಲ್ಯವಾಗಿ ಹಲವಾರು ಗ್ರಾಮದಲ್ಲಿ ಕುಡಿಯುವ ನಿರಿನ ಹಾಹಾಕಾರ ಉಂಟಾಗಿದೆ, ಅಂತರ ಜಲ ಕುಸಿದಿದೆ. ರೈತರ ಪಾಲಿಗೆ ಮುಂಗಾರು ವೈಫಲ್ಯ ಬಹಳ ದೊಡ್ಡ ಹೊಡೆತ ಕೊಟ್ಟಿದೆ. ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುವ ಬದಲು,…

ಪಠ್ಯ ಪರಿಷ್ಕರಣೆ, ಮತಾಂತರ ಬಿಲ್ ಜೊತೆಗೆ ಎಪಿಎಂಸಿ  ಕಾಯ್ದೆಯೂ ರದ್ದುಪಡಿಸಲು ಸಚಿವ ಸಂಪುಟ ನಿರ್ಧಾರ

ಬೆಂಗಳೂರು; ರಾಷ್ಟ್ರಗೀತೆ ಹಾಡುವ ಸ್ಥಳಗಳಲ್ಲಿ ಸಂವಿಧಾನದ ಪೀಠಿಕೆ ಓದುವುದನ್ನು ಕಡ್ಡಾಯಗೊಳಿಸುವುದು, ಪಠ್ಯಪುಸ್ತಕ ಪರಿಷ್ಕರಣೆ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆ ರದ್ದು ಮಾಡುವುದು ಸೇರಿದಂತೆ ಹಲವು ನಿರ್ಧಾರಗಳಿಗೆ   ಸಚಿವ ಸಂಪುಟ ಸಭೆ ಅನುಮೋದಿಸಿದೆ. ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಸಂಸದೀಯ ವ್ಯವಹಾರಗಳ…

ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಸೇರಿದಂತೆ 36 ಕೈ ಮುಖಂಡರಿಗೆ ಕೋರ್ಟ್‍ ಸಮನ್ಸ್ : ಸಿಎಂ – ಡಿಸಿಎಂ ಗೆ ಖುದ್ಧು ಹಾಜರಾಗುವಂತೆ ಕೋರ್ಟ್‍ ಸೂಚನೆ

ಸುದ್ದಿ360 ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ  ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಸಮನ್ಸ್ ಜಾರಿ ಮಾಡಿದ್ದು, ಜುಲೈ 28ರಂದು ಖುದ್ದು ಹಾಜರಾಗುವಂತೆ ಸೂಚಿಸಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ…

ರಾಜ್ಯಕ್ಕೆ ಪ್ರಧಾನಿ ಸೇರಿದಂತೆ ತಾರಾ ಪ್ರಚಾರಕರ ಆಗಮನ: ಸಿಎಂ ಬೊಮ್ಮಾಯಿ

ಸುದ್ದಿ360, ದಾವಣಗೆರೆ, ಏ. 24:  ರಾಜ್ಯಕ್ಕೆ  ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಸೃತಿ ಇರಾನಿ, ಸೇರಿದಂತೆ ಹಲವು ನಾಯಕರು  ತಾರಾ ಪ್ರಚಾರಕರಾಗಿ  ಆಗಮಿಸುತ್ತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ದಾವಣಗೆರೆಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಭಾವನೆಗಳ ಜೊತೆ ಬಿಜೆಪಿ ಆಟವಾಡುತ್ತಿದೆ…

ಸವದಿ, ಶೆಟ್ಟರ್ ಕಾಂಗ್ರೆಸ್ ಗೆ ಹೋಗಿರೋದು ಬಿಜೆಪಿಗೆ ಪ್ಲಸ್ – ಸಿಎಂ ಬೊಮ್ಮಾಯಿ

ಸುದ್ದಿ360 ದಾವಣಗೆರೆ, ಏ. 24: ಕಳೆದ ಬಾರಿಗಿಂತ ಈ ಬಾರಿ ನಮಗೆ ಮತಗಳು ಹೆಚ್ಚಾಗಲಿವೆ. ಸವದಿ, ಶೆಟ್ಟರ್ ಕಾಂಗ್ರೆಸ್ ಗೆ ಹೋಗಿರೋದು ಬಿಜೆಪಿ ಗೆ ಪ್ಲಸ್ ಆಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಜಗದೀಶ್‍ ಶೆಟ್ಟರ್, ಲಕ್ಷ್ಮಣ ಸವದಿಯವರು ಎಲ್ಲಾ…

33 ವರ್ಷಗಳಿಂದ ಲಿಂಗಾಯತರನ್ನು ಸಿಎಂ ಮಾಡದ ಕಾಂಗ್ರೆಸ್ನದ್ದು ಓಲೈಕೆ ರಾಜಕಾರಣ – ವೀರೇಶ್ ಹನಗವಾಡಿ

ಸುದ್ದಿ360 ದಾವಣಗೆರೆ, ಏ.23: ಕಳೆದ 33 ವರ್ಷಗಳಿಂದ ಲಿಂಗಾಯತರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸದ, ಕಾಂಗ್ರೆಸ್ ಈಗ ಓಲೈಕೆ ರಾಜಕಾರಣ ಮಾಡಲು ಮುಂದಾಗಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ವೀರಶೈವ-ಲಿಂಗಾಯತರನ್ನು ವಿಭಜಿಸಲು ಪ್ರಯತ್ನಿಸಿದ್ದನ್ನು ಜನ ಮರೆತಿಲ್ಲ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ವೀರೇಶ್ ಹನಗವಾಡಿ ಹೇಳಿದರು.…

ಪ್ರಶ್ನೆ ಪತ್ರಿಕೆಗಾಗಿ ಕಾದು ಕುಳಿತಿರುವ ಮತದಾರ – ಕೊಡುಗೈ ಬಿಕ್ಷುಕರ ಭರಪೂರ ಪ್ರಚಾರ

– ಕೂಡ್ಲಿ ಸೋಮಶೇಖರ್ ಚುನಾವಣೆ ಎಂದ ಮೇಲೆ ಇಲ್ಲಿ ಪಕ್ಷಗಳ ಹೈಕಮಾಂಡ್ನಿಂದ ಹಿಡಿದು ಸಾಮಾನ್ಯ ಕಾರ್ಯಕರ್ತನ ವರೆಗೆ ಮತ್ತು ಹಿರಿಯ ನಾಗರೀಕರಿಂದ ಹಿಡಿದು ಈಗಷ್ಟೇ ಮತದಾನಕ್ಕೆ ಅರ್ಹತೆ ಪಡೆದ ಯುವಪೀಳಿಗೆ ವಿವಿಧ ಬಗೆಗಳಲ್ಲಿ ಚುನಾವಣಾ ಪರೀಕ್ಷೆಯಲ್ಲಿ ಪಾಲ್ಗೊಳ್ಳುತ್ತಾರೆ ಎಂದರೆ ತಪ್ಪಾಗಲಾರದು. ಮತದಾನ…

ಕಾಂಗ್ರೆಸ್ 3ನೇ ಪಟ್ಟಿ ರಿಲೀಸ್: ಪಟ್ಟಿಯಲ್ಲಿ ಯಾರ್ಯಾರಿದ್ದಾರೆ. . .? ಸಿದ್ಧರಾಮಯ್ಯ ಕೋಲಾರದಿಂದ ಹಿಂದೆ ಸರುದ್ರಾ?

ಶಿವಮೊಗ್ಗ ನಗರಕ್ಕೆ ಎಚ್.ಸಿ. ಯೋಗೇಶ್ ಹೊನ್ನಾಳಿಯಿಂದ ಡಿ.ಜಿ. ಶಾಂತನಗೌಡ ಶಿಕಾರಿಪುರಕ್ಕೆ ಜಿ.ಬಿ. ಮಾಲತೇಶ್ ಜಗಳೂರಿನಿಂದ ಬಿ.ದೇವೇಂದ್ರಪ್ಪ ಸುದ್ದಿ360: ಕಾಂಗ್ರೆಸ್ನಿಂದ 3ನೇ ಪಟ್ಟಿ ರಿಲೀಸ್‍ ಆಗಿದ್ದು43 ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಲಾಗಿದೆ. ಇದರಲ್ಲಿ ಮುಖ್ಯವಾಗಿ ಕೋಲಾರದಿಂದ ಸಿದ್ಧರಾಮಯ್ಯ ಕಣಕಿಳಿಯಲಿದ್ದಾರೆ ಎಂಬ ಮಾತುಗಳಿಗೆ ಈ…

error: Content is protected !!