Tag: congress

ನನಗೆ ಕ್ಷೇತ್ರವಿಲ್ಲ  ಎಂದ ಈಶ್ವರಪ್ಪಗೆ ಟಿಕೆಟ್ಟೇ ಸಿಕ್ಕಿಲ್ಲ: ಸಿದ್ಧರಾಮಯ್ಯ ವ್ಯಂಗ್ಯ

ಸುದ್ದಿ360 ಕಾರವಾರ : ಚುನಾವಣೆಯಲ್ಲಿ ಸ್ಪರ್ಧಿಸಲು ನನಗೆ ಕ್ಷೇತ್ರವಿಲ್ಲ  ಎಂದು ಹೇಳಿದ್ದ ಕೆ.ಎಸ್. ಈಶ್ವರಪ್ಪಗೆ ಈ ಬಾರಿ ಚುನಾವಣೆಯಲ್ಲಿ  ಸ್ಪರ್ಧಿಸಲು ಬಿಜೆಪಿಯವರು ಟಿಕೆಟ್ ನೀಡುವುದು ಇರಲಿ ಅವರನ್ನು ಚುನಾವಣಾ ರಾಜಕೀಯದಿಂದಲೇ ದೂರ ಇಟ್ಟಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಹಳಿಯಾಳದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ…

ರಾಜಕಾರಣದಲ್ಲಿ ಪಕ್ಷಾಂತರ ಸಾಮಾನ್ಯ – ಭಿನ್ನಮತ ಶಮನವಾಗಲಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮಂಗಳೂರು, ಏಪ್ರಿಲ್ 13: ರಾಜಕಾರಣದಲ್ಲಿ ಪಕ್ಷ ಬದಲಿಸೋದು ಸಾಮಾನ್ಯ ಆಗ್ತಾ ಇರುತ್ತೆ. ಅಸಮಾಧಾನಗೊಂಡವರ ಮನವೊಲಿಕೆ ಮಾಡುತ್ತೇವೆ.  ಪಕ್ಷದಲ್ಲಿ ಎದ್ದಿರುವ ಅಸಮಾಧಾನ ಸರಿಪಡಿಸಲಾಗುತ್ತಿದೆ.  ಕಾರ್ಯಕರ್ತರು ಗಟ್ಟಿ ಇದ್ದಾರೆ, ಇದರಿಂದ ಯಾವುದೇ ಹಾನಿಯಾಗುವುದಿಲ್ಲ  ಬಹುತೇಕ ಕಡೆ ಪಕ್ಷದ ಭಿನ್ನಮತ ಶಮನ ಆಗಲಿದೆ ಎಂದು ಮುಖ್ಯಮಂತ್ರಿ…

ದಾವಣಗೆರೆ: ಅಕ್ರಮ ಚುನಾವಣಾ ಪ್ರಚಾರ ಆರೋಪ – ಕಾರ್ಯಕರ್ತರ ಜಟಾಪಟಿ

59 ಲ್ಯಾಪ್ ಟಾಪ್ ಜಪ್ತಿ – ವಿಚಾರಣೆ ದಾವಣಗೆರೆ, ಸುದ್ದಿ 360: ಅನುಮತಿ ಪಡೆಯದೆ ಟೆಲಿಕಾಲಿಂಗ್ ಮೂಲಕ‌ ಮತಬೇಟೆಯ ತಂತ್ರದಲ್ಲಿ‌ ತೊಡಗಿದ್ದ ಬಿಜೆಪಿಯ ತಂತ್ರಗಾರಿಕೆಯನ್ನು ಕಾಂಗ್ರೆಸ್ ಬಟಾಬಯಲು ಮಾಡಿದೆ. ನಗರದ ಚೇತನಾ ಹೋಟೆಲ್ ಎದುರಿನ ಜೆಪಿ‌ ಫಂಕ್ಷನ್ ಹಾಲ್ನಲ್ಲಿ ಟೆಲಿಕಾಲಿಂಗ್ ಮೂಲಕ…

ಈ ಬಾರಿ ಲಿಂಗಾಯತ ಮುಖ್ಯಮಂತ್ರಿ: ಶಾಮನೂರು ಶಿವಶಂಕರಪ್ಪ

ದಾವಣಗೆರೆ ಉತ್ತರ-ದಕ್ಷಿಣದಲ್ಲಿ ನಮ್ಮದೇ ಮೇಲುಗೈ – ಬೇರೆ ಯಾರು ಬಂದರೂ ಸೋಲು ಖಚಿತ –  ಎಸ್ ಎಸ್ ಸುದ್ದಿ360 ದಾವಣಗೆರೆ ಏ. 4: ದಾವಣಗೆರೆಯ ದಕ್ಷಿಣ ಮತ್ತು ಉತ್ತರ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಲಿದ್ದು, ಇಲ್ಲಿ ಯಾರೇ ಬಂದು ನಿಂತರೂ…

ಅಧಿಕಾರಕ್ಕೆ ಬರದ ಕಾಂಗ್ರೆಸ್‍ನಲ್ಲಿ ಸಿಎಂ ಸ್ಥಾನಕ್ಕಾಗಿ ಹೋರಾಟ – ಬಸವರಾಜ ಬೊಮ್ಮಾಯಿ

ಬೆಂಗಳೂರು ಏ.4: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೋದ ಕಡೆಯಲ್ಲಿ ನಾನೇ ಸಿಎಂ ನನಗೆ ಆಶೀರ್ವಾದ ಮಾಡಿ ಎಂದು  ಹೇಳಿಕೊಂಡು ತಿರುಗುತ್ತಿದ್ದಾರೆ. ಸಿದ್ದರಾಮಯ್ಯ ಅವರು ನಾನೇ ಸಿಎಂ ಹೇಳುತ್ತಾರೆ.  ಮುಖ್ಯಮಂತ್ರಿ ಮಾಡೋದು ಜನ. ಆದರೆ ಜನರ  ಮನಸ್ಸಿನಲ್ಲಿ ಇವರಿಬ್ಬರೂ ಇಲ್ಲ ಎಂದು…

ದಾವಣಗೆರೆ: ಅಭಿವೃದ್ಧಿ – ಮತದಾನ ಕುರಿತು ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದೇನು?

ದಾವಣಗೆರೆ, ಏ. 1: ಅಭಿವೃದ್ಧಿಯ ವಿಷಯ ಬಂದಾಗ ನೆನಪಾಗುವ ಮಲ್ಲಿಕಾರ್ಜುನ್, ಮತದಾನದ ಸಂದರ್ಭದಲ್ಲಿ ನೆನಪಾಗದಿರುವುದು ಬೇಸರದ ಸಂಗತಿ ಎಂದು ಎಸ್ ಎಸ್. ಮಲ್ಲಿಕಾರ್ಜುನ್ ಅವರ ಪತ್ನಿ  ಡಾ. ಪ್ರಭಾ ಮಲ್ಲಿಕಾರ್ಜುನ್ ಬೇಸರ ವ್ಯಕ್ತಪಡಿಸಿದ್ದಾರೆ. ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಸೇಂಟ್ ಜಾನ್ಸ್ …

“ಬೇಡರ ಕಿವಿಯಲ್ಲಿ ಕಮಲ” – ಭರವಸೆ ಈಡೇರಿಸಿಲ್ಲ – ನಾಯಕ ಸಮುದಾಯದ ಪ್ರತಿಭಟನೆ

ದಾವಣಗೆರೆ: ನಾಯಕ‌ ಸಮುದಾಯಕ್ಲೆ ಕೊಟ್ಟಿದ್ದ ಭರವಸೆ ಈಡೇರಿಸಿಲ್ಲ ಎಂದು ಆರೋಪಿಸಿ ಬೇಡರ ಕಿವಿಉಲ್ಲಿ ಕಮಲ ಎಂಬ ಘೋಷಣೆಯೊಂದಿಗೆ ನಾಯಕ‌ ಸಮುದಾಯ‌ ದಾವಣಗೆರೆ ಯಲ್ಲಿ ವಿನೂತನ ಪ್ರತಿಭಟನೆ ನಡೆಸಿತು.  ಈ ಹಿಂದೆ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವರಾದ ಅಮೀತ್ ಷಾ…

ಶೇ.40ರಲ್ಲಿ ಸಂಸದರ ಮತ್ತು ಉಸ್ತುವಾರಿ ಸಚಿವರ ಸಮಪಾಲು – ಕಾಂಗ್ರೆಸ್ ಆರೋಪ

ವರ್ಷವಾದರೂ ಮುಗಿಯದ ರೈಲ್ವೆ ಅಂಡರ್ ಪಾಸ್ ಸುದ್ದಿ360 ದಾವಣಗೆರೆ ಮಾ.18: ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಮತ್ತು ಸಂಸದ ಜಿ.ಎಂ.ಸಿದ್ದೇಶ್ವರ ತಲಾ ಶೇ.20 ಕಮಿಷನ್ ಹಂಚಿಕೆ ಮಾಡಿಕೊಂಡಿದ್ದಾರೆ. ಶೇ.40 ಇಲ್ಲದೇ ಯಾವ ಕಾಮಗಾರಿಗಳು ಆಗುತ್ತಿಲ್ಲ. ಇದರಿಂದ ಕಾಮಗಾರಿಗಳು ಅಧೋಗತಿಯತ್ತ…

ಬೆಂಗಳೂರು- ಮೈಸೂರು ಟೋಲ್ – ಡಿ.ಕೆ.ಶಿ ರಾಜಕಾರಣ: ಸಿಎಂ ಬೊಮ್ಮಾಯಿ

ಜನಸಾಮಾನ್ಯರ ತಕರಾರಿಲ್ಲ – ಬಹಳಷ್ಟು ಸೇವೆ ಸರ್ವಿಸ್ ರಸ್ತೆಯಲ್ಲೇ ಲಭ್ಯ – ಅಲ್ಲೆಲ್ಲೂ ಟೋಲ್ ಇಲ್ಲ ಬೆಂಗಳೂರು, ಮಾರ್ಚ್ 16 : ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಟೋಲ್ ಸಂಗ್ರಹದ ಬಗ್ಗೆ ತಕರಾರು ಜನಸಾಮಾನ್ಯರದ್ದಲ್ಲ, ಕೆಪಿಸಿಸಿ  ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು…

ಕರ್ನಾಟಕದಲ್ಲಿ ಆಮ್ ಆದ್ಮಿ ಪಕ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ?

ಸುದ್ದಿ360 ದಾವಣಗೆರೆ, ಫೆ. 26: ನಗರದ ರಿಂಗ್ ರಸ್ತೆಯಲ್ಲಿರುವ ಪಕ್ಷದ ಕಾರ್ಯಾಲಯದಲ್ಲಿ ಇಂದು ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು,  ಮಾರ್ಚ್ 4ರಂದು ದಾವಣಗೆರೆಯಲ್ಲಿ ನಡೆಯಲಿರುವ ಬೃಹತ್ ಸಮಾವೇಶದ ಕುರಿತು ಮಾಹಿತಿ ನೀಡಿದರು. ನಂತರ ಕರ್ನಾಟಕದಲ್ಲಿ…

error: Content is protected !!