ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಸೇರಿದಂತೆ 36 ಕೈ ಮುಖಂಡರಿಗೆ ಕೋರ್ಟ್ ಸಮನ್ಸ್ : ಸಿಎಂ – ಡಿಸಿಎಂ ಗೆ ಖುದ್ಧು ಹಾಜರಾಗುವಂತೆ ಕೋರ್ಟ್ ಸೂಚನೆ
ಸುದ್ದಿ360 ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಸಮನ್ಸ್ ಜಾರಿ ಮಾಡಿದ್ದು, ಜುಲೈ 28ರಂದು ಖುದ್ದು ಹಾಜರಾಗುವಂತೆ ಸೂಚಿಸಿದೆ.…