ಬಸವರಾಜ ಬೊಮ್ಮಾಯಿಯವರಿಗೆ ಕೋವಿಡ್ ದೃಢ –ದೆಹಲಿ ಪ್ರವಾಸ ರದ್ದು
ಸುದ್ದಿ360 ಬೆಂಗಳೂರು, ಆ.06: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಕೋವಿಡ್-19 ಸೋಂಕಿಗೆ ಒಳಗಾಗಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು, ಕೋವಿಡ್-19 ಸೋಂಕು ದೃಢಪಟ್ಟಿರುವುದಾಗಿ ತಿಳಿಸಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ತಿಳಿಸಿದ್ದಾರೆ. ಹಾಗೂ ಅವರ…