Tag: crime

ಬೈಕ್‍ ಕಳ್ಳನ ಬಂಧನ 5 ಬೈಕ್ ವಶ

ಸುದ್ದಿ360ದಾವಣಗೆರೆ: ಬೈಕ್ ಕಳವು ಮಾಡುತ್ತಿದ್ದ ಆರೋಪಿಯನ್ನು ನಗರ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ನಗರದ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರಕರಣದಿಂದ ಈ ಕೃತ್ಯ ಬೆಳಕಿಗೆ ಬಂದಿದ್ದು, ನಗರದ ರಾಮ ಮಂದಿರ ಪಾರ್ಕ್ ಬಳಿ ಜು.7ರಂದು ನಿಲ್ಲಿಸಿದ್ದ ಬೈಕ್ ಕಳುವಾದ ಬಗ್ಗೆ…

ಅಪಘಾತ – ವೈದ್ಯ ವಿದ್ಯಾರ್ಥಿ ಸಾವು – ಆರ್ಯುರ್ವೇದ ವಿದ್ಯಾರ್ಥಿಗಳ ಪ್ರತಿಭಟನೆ

ಸುದ್ದಿ360 ದಾವಣಗೆರೆ (Davangere) : ನಗರದ ಪಿ.ಬಿ. ರಸ್ತೆಯ ಬಾತಿ ಕೆರೆ ಬಳಿ ಇರುವ ಆಯುರ್ವೇದ ಕಾಲೇಜು (ayurvedic college) ಸಮೀಪ  ರಸ್ತೆ ದಾಟುತ್ತಿದ್ದ ಆಯುರ್ವೇದ ವಿದ್ಯಾರ್ಥಿಗೆ  ಹಾಲಿನ ಡೇರಿ ವಾಹನ ಡಿಕ್ಕಿ ಹೊಡೆದ ಪರಿಣಾಮ  ಗಂಭೀರವಾಗಿ ಗಾಯಗೊಂಡಿದ್ದ ಆಯುರ್ವೇದ ವಿದ್ಯಾರ್ಥಿ…

ಕಳವು ಪ್ರಕರಣ: 24 ಗಂಟೆಯೊಳಗೆ ಆರೋಪಿತರ ಬಂಧನ – 86,030 ರೂ ನಗದು ಜಫ್ತಿ

ಸುದ್ದಿ360 ದಾವಣಗೆರೆ: ಕಳೆದ ರಾತ್ರಿ (11-07-2023) 12-45 ಗಂಟೆ ಸುಮಾರಿಗೆ ನಗರದ ಮಂಡಕ್ಕಿ ಭಟ್ಟಿ 01 ನೇ ಕ್ರಾಸ್ ಬಾಲಾಜಿ ಟಾಕೀಸ್ ಹತ್ತಿರದ ಅನ್ವರ್ ಸಾಬ್ ರವರ ಅವಲಕ್ಕಿ ಮಿಲ್‌ನ ಬೀಗವನ್ನು ಹೊಡೆದು ಮೀಲ್‌ನಲ್ಲಿದ್ದ 86,030/- ರೂ ನಗದು ಹಣವನ್ನು ಕಳ್ಳತನ…

ಕಾರದ ಪುಡಿ ಎರಚಿ ದರೋಡೆ ಮಾಡಿದ್ದ ಆರೋಪಿತರ ಬಂಧನ 24 ಲಕ್ಷದ ಮಾಲು ವಶ

ಸುದ್ದಿ360 ದಾವಣಗೆರೆ, ಏ.14:  ಆಟೋ ಗ್ಲಾಸ್ ಹೊಡೆದು ಕಣ್ಣಿಗೆ ಕಾರದ ಪುಡಿ ಎರಚಿ 20 ಲಕ್ಷ ನಗದು ಹಣ ಇದ್ದ ಬ್ಯಾಗನ್ನು ದೋಚಿಕೊಂಡು ಹೋಗಿದ್ದ ಆರೋಪಿತರನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದು, ಆರೋಪಿತರಿಂದ ನಗದು ಸೇರಿದಂತೆ 24 ಲಕ್ಷದ ಮಾಲನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ…

ಕೊಲೆ ಆರೋಪಿಗಳಿಗೆ ನೆರವು: ಪತ್ರಕರ್ತ ಮೆಹಬೂಬ್ ಮುನವಳ್ಳಿ ಬಂಧನ

ಸುದ್ದಿ360 ದಾವಣಗೆರೆ ಮಾ.18 : ಶಿವಮೊಗ್ಗದ ರೌಡಿ ಶೀಟರ್ ಹಂದಿ ಅಣ್ಣಿ ಹತ್ಯೆ ಪ್ರಕರಣದೊಂದಿಗೆ ತಳಕು ಹಾಕಿಕೊಂಡಿರುವ ಚೀಲೂರು ಬಳಿ ಬುಧವಾರ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಿಗೆ ನೆರವಾಗಿರುವ ಆರೋಪದಲ್ಲಿ ಧಾರವಾಡದ ಪತ್ರಕರ್ತರೊಬ್ಬರನ್ನು ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ…

ಹಂದಿ ಅಣ್ಣಿ ಕೊಲೆ ಪ್ರತಿಕಾರ – ಮುಖ್ಯಮಂತ್ರಿ ತವರಲ್ಲಿ ಆರೋಪಿಗಳು ಸರಂಡರ್

ಸುದ್ದಿ360 ಮಾ.16: ಜಿಲ್ಲೆಯ ನ್ಯಾಮತಿ ತಾಲೂಕು ಗೋವಿನಾಕೋವಿ  ಗ್ರಾಮದ ಹೊನ್ನಾಳಿ ಶಿವಮೊಗ್ಗ ರಸ್ತೆಯಲ್ಲಿ ನಿನ್ನೆ ಬುಧವಾರ ನಡೆದ  ರೌಡಿಶೀಟರ್‍ನ ಬರ್ಬರ ಹತ್ಯೆ ಶಿವಮೊಗ್ಗದಲ್ಲಿ ಈ ಹಿಂದೆ ಹತ್ಯೆಗೊಳಗಾಗಿದ್ದ ಹಂದಿ ಅಣ್ಣಿ ಪ್ರಕರಣದ ಪ್ರತಿಕಾರ ಎಂದು ಹೇಳಲಾಗುತ್ತಿದ್ದು, ಕೊಲೆ ಆರೋಪಿಗಳು ಹಾವೇರಿ ಜಿಲ್ಲೆ…

ಹಳೇ ವೈಷಮ್ಯ: ವ್ಯಕ್ತಿಕೊಲೆ

ಸುದ್ದಿ360 ದಾವಣಗೆರೆ.ಫೆ.28: ಇಲ್ಲಿನ ಕಬ್ಬೂರು ಬಸಪ್ಪ‌ನಗರದಲ್ಲಿ ಇಬ್ಬರ ನಡುವಿನ ಜಗಳ ಒಬ್ಬನ ಕೊಲೆಯಾಗುವ ಮೂಲಕ ಅಂತ್ಯ ಕಂಡಿದೆ. ಪ್ರಶಾಂತ (29) ಕೊಲೆಗೀಡಾದ ವ್ಯಕ್ತಿಯಾಗಿದ್ದು, ಇವರ ನಡುವಿನ ಜಗಳಕ್ಕೆ ಹಳೇ ವೈಷಮ್ಯ ಕಾರಣ ಎನ್ನಲಾಗಿದೆ. ಜಗಳದ ವೇಳೆ ಕಟ್ಟಿಗೆಯಿಂದ ದಾಳಿ ಮಾಡಿದ ಪರಿಣಾಮ…

ಮೂರು ಹೆಣ್ಣು ಮಕ್ಕಳಿಗೆ ವಿಷವುಣಿಸಿ ತಾನೂ ವಿಷ ಕುಡಿದು ಪ್ರಾಣ ಬಿಟ್ಟ ತಾಯಿ

ಸುದ್ದಿ360, ಬಾಗಲಕೋಟೆ ಜ.11: ಮೂರು ಹೆಣ್ಣು ಮಕ್ಕಳಿಗೆ ವಿಷವುಣಿಸಿದ ತಾಯಿ ಕೊನೆಗೆ ತಾನೂ ವಿಷ ಕುಡಿದು ಪ್ರಾಣ ಬಿಟ್ಟಿರುವ ಧಾರುಣ ಘಟನೆ ಬಾಗಲಕೋಟೆ ತಾಲ್ಲೂಕಿನ ತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ. ರೇಖಾ ಬಗಲಿ(28) ತಾಯಿ, ಮಕ್ಕಳಾದ ಸನ್ನಿಧಿ(೮), ಸಮೃದ್ದಿ(5), ಶ್ರೀನಿಧಿ(3) ಹೀಗೆ ಮೃತಪಟ್ಟವರಾಗಿದ್ದಾರೆ.…

ಇಬ್ಬರು ಮಕ್ಕಳ ಜೊತೆಗೆ ಬಾವಿಗೆ ಹಾರಿ ತಂದೆ ಆತ್ಮಹತ್ಯೆ

ಸುದ್ದಿ360 ಕಲಬುರಗಿ ಜ.6: ಜೀವನದಲ್ಲಿ ಜಿಗುಪ್ಸೆಗೊಂಡು ಇಬ್ಬರು ಮಕ್ಕಳ ಜೊತೆಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಆಳಂದ ಪಟ್ಟಣದ ಬಸ್ ಡಿಪೋ ಬಳಿ ನಡೆದ ಘಟನೆಯಲ್ಲಿ ಸಿದ್ದು ಮಹಾಮಲ್ಲಪ್ಪಾ (35), ಹಾಗೂ…

error: Content is protected !!