ಟ್ರ್ಯಾಕ್ಟರ್ ಪಲ್ಟಿ, ಸ್ಥಳದಲ್ಲೇ ಇಬ್ಬರ ಸಾವು – ಇಬ್ಬರ ಸ್ಥಿತಿ ಗಂಭೀರ
ಸುದ್ದಿ360 ಬಾಗಲಕೋಟೆ ಜ.6: ಸವದತ್ತಿ ಯಲ್ಲಮ್ಮನ ಗುಡ್ಡದ ಜಾತ್ರೆಗೆ ಹೋಗಿ ಬರುತ್ತಿದ್ದ ವೇಳೆ ಎರಡೂ ಟ್ರ್ಯಾಕ್ಟರ್ ಚಾಲಕರು ಓವರ್ ಟೇಕ್ ಮಾಡಲು ಹೋಗಿ ಹಿಂಬದಿಯ ಟ್ರ್ಯಾಕ್ಟರ್ ಮುಂದಿನ ಟ್ರ್ಯಾಕ್ಟರ್ಗೆ ಗುದ್ದಿರುವ ಕಾರಣ ದುರಂತ ಸಂಭವಿಸಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಕುಳಲಿ…