ಡಿ ಬಸವರಾಜ್‍ರಿಂದ ಟಿಕೆಟ್‍ಗಾಗಿ ಮನವಿ
ಸುದ್ದಿ360 ದಾವಣಗೆರೆ, ಡಿ.30: ಇಂದು ದಾವಣಗೆರೆ ನಗರಕ್ಕೆ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರಿಗೆ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ವಕ್ತಾರರಾದ ಡಿ ಬಸವರಾಜ್ ರವರು ಮಾಯಕೊಂಡ ವಿಧಾನಸಭಾ ಕ್ಷೇತ್ರಕ್ಕೆ ತಮಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ನೀಡಬೇಕೆಂದು ಮನವಿ ಮಾಡಿದರು. ಕಳೆದ ನಾಲ್ಕು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತನಾಗಿ ನಿಷ್ಠೆಯಿಂದ ಪ್ರಮಾಣಿಕತೆಯಿಂದ ಸೇವೆ ಸಲ್ಲಿಸಿದ್ದು ಭೋವಿ ಸಮಾಜಕ್ಕೆ ಸೇರಿರುವ ತಮಗೆ ಕಾಂಗ್ರೆಸ್ ಟಿಕೆಟ್ ನೀಡುವ ಮೂಲಕ ಸಾಮಾಜಿಕ ನ್ಯಾಯ … Read more