ದೈವಜ್ಞ ವಿದ್ಯಾ ಸಂಸ್ಥೆಯಲ್ಲಿ ಕಳೆಗಟ್ಟಿದ ವಿಶ್ವ ಯೋಗ ದಿನಾಚರಣೆ
ಸುದ್ದಿ360, ದಾವಣಗೆರೆ: ನಗರದ ದೇವರಾಜು ಅರಸು ಬಡವಾಣೆಯಲ್ಲಿರುವ ದೈವಜ್ಞ ವಿದ್ಯಾ ಸಂಸ್ಥೆಯ ಆವರಣದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲೆಯ ಹಿರಿಯ ಶಿಕ್ಷಕಿ ಆಶಾ ಬಂಡಿಗೇರಿ ಯವರು ಮಕ್ಕಳಿಗೆ ಯೋಗಾಭ್ಯಾಸದ ಜೊತೆ ಯೋಗದ ಮಹತ್ವವನ್ನು ವಿವರಿಸಿದರು. ಸೂರ್ಯನಮಸ್ಕಾರ, ಪ್ರಾಣಾಯಾಮ ಹಾಗೂ…